ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿತ; ‘ಚೆನ್ನೈ’ ಪ್ಲೇ ಆಫ್ ಹಾದಿ ‘ಸೂಪರ್’

May 6, 2024
Share on WhatsappShare on FacebookShare on Twitter

ಧರ್ಮಶಾಲಾ: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಪಂಜಾಬ್ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಕಿಂಗ್ಸ್ ತನ್ನ ಹಾದಿ ಸುಗಮ ಮಾಡಿಕೊಂಡಿದೆ.

ಚೆನ್ನೈ ತಂಡವು ಪಂಜಾಬ್ ವಿರುದ್ಧ 28 ರನ್‍ ಗಳ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತ್ತು. ಈ ಸಾಧಾರಣ ಗುರಿ ಬೆನ್ನಟ್ಟಿದ್ದ ಪಂಜಾಬ್ ಸ್ಪರ್ಧೆ ನೀಡದೆ ಸೋಲು ಕಂಡಿತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ನಿಗದಿತ ಓವರ್‌ಗಳಲ್ಲಿ 9 ವಿಕೆಟ್‍ಗಳನ್ನು ಕಳೆದುಕೊಂಡು 139 ರನ್ ಗಳಿಸಿತು.

ಚೆನ್ನೈ ಕೂಡ ರನ್ ಗಳಿಸಲು ಪರದಾಟ ನಡೆಸಿತು. ಅಜಿಂಕ್ಯ ರಹಾನೆ ಪಂದ್ಯದ ಎರಡನೇ ಓವರ್‌ನಲ್ಲೇ 9 ರನ್‍ಗಳಿಗೆ ಆರ್ಶದೀಪ್ ಸಿಂಗ್‍ಗೆ ವಿಕೆಟ್ ಒಪ್ಪಿಸಿದರು. ನಾಯಕ ಗಾಯಕ್ವಾಡ್ ಹಾಗೂ ಡೇರಿಲ್ ಮಿಚೆಲ್ 32 ಎಸೆತಗಳಲ್ಲಿ 57 ರನ್ ಗಳಿಸಿ ತಂಡಕ್ಕೆ ಚೇತರಿಕೆ ನೀಡಿದರು. ಗಾಯಕ್ವಾಡ್ 32 ರನ್ ಗಳಿಸಿ ಔಟ್ ಆದರು. ಶಿವಂ ದುಬೆ ಒಂದೇ ಎಸೆತಕ್ಕೆ ಔಟಾದರು. ಡೇರಿಲ್ ಮಿಚೆಲ್ 30 ರನ್ ಗಳಿಸಿ ಹರ್ಷಲ್ ಪಟೇಲ್‍ಗೆ ವಿಕೆಟ್ ಒಪ್ಪಿಸಿದರು. ಧೋನಿ ಮೊದಲ ಬೌಲ್ ಗೆ ಡಕ್ ಆಗಿ 8 ವರ್ಷಗಳ ಬಳಿಕೆ ಕೆಟ್ಟ ದಾಖಲೆ ಬರೆದರು.

ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ರವೀಂದ್ರ ಜಡೇಜಾ 26 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 43 ರನ್ ಗಳಿಸಿ ತಂಡದ ಮೊತ್ತ ಏರಲು ಕಾರಣರಾದರು. ಪಂಜಾಬ್ ಪರ ರಾಹುಲ್ ಚಹಾರ್ 23 ರನ್ ನೀಡಿ 3 ಹಾಗೂ ಹರ್ಷಲ್ ಪಟೇಲ್ 24 ರನ್ ನೀಡಿ 3 ವಿಕೆಟ್ ಕಿತ್ತು ಮಿಂಚಿದರು.
ಚೆನ್ನೈ ನೀಡಿದ್ದ 168 ರನ್ ಗುರಿ ಬೆನ್ನತ್ತಿದ ಪಂಜಾಬ್ ಕೂಡ ಆರಂಭದಿಂದಲೂ ಕಳಪೆ ಪ್ರದರ್ಶನ ಮುಂದುವರೆಸಿತು. ಪ್ರಭಾಸಿಮ್ರಾನ್ ಸಿಂಗ್ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದರು. 30 ರನ್ ಗಳಿಸಿದ್ದಾಗ ಔಟ್ ಆದರು. ನಂತರ ಯಾವೊಬ್ಬ ಆಟಗಾರರೂ ಪ್ರತಿರೋಧ ಒಡ್ಡುವ ಪ್ರಯತ್ನ ಮಾಡಲಿಲ್ಲ. ರವೀಂದ್ರ ಜಡೇಜಾ 3 ವಿಕೆಟ್ ಕಿತ್ತು ಮಿಂಚಿದರು.

Tags: CricketCSKIPLPunjab
SendShareTweet
Previous Post

ಯುವತಿ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ಹರಿಬಿಟ್ಟ ಅಪ್ರಾಪ್ತರು!

Next Post

ಮಗನಿಗೆ ಈಜಲು ಕಲಿಸಲು ಹೋಗಿ ಪ್ರಾಣ ತೆತ್ತ ತಂದೆ!

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
ಮಗನಿಗೆ ಈಜಲು ಕಲಿಸಲು ಹೋಗಿ ಪ್ರಾಣ ತೆತ್ತ ತಂದೆ!

ಮಗನಿಗೆ ಈಜಲು ಕಲಿಸಲು ಹೋಗಿ ಪ್ರಾಣ ತೆತ್ತ ತಂದೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat