ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಬಕಾರಿ ನೀತಿ ಪ್ರಕರಣ; ಸಮನ್ಸ್ ಗೆ ತಡೆ ನೀಡಲು ನಕಾರ

March 15, 2024
Share on WhatsappShare on FacebookShare on Twitter

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಿರುವ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ತಡೆ ನೀಡಲು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಕೇಶ್ ಸೈಲ್ ಅವರು ಪ್ರಕರಣದಲ್ಲಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ವಿನಾಯಿತಿಗಾಗಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ನು ಸಂಪರ್ಕಿಸುವಂತೆ ಕೇಜ್ರಿವಾಲ್ ಗೆ ಸೂಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿ ತಿಳಿಸಿದೆ.
ಮಾರ್ಚ್ 16 ರಂದು ತನ್ನ ಮುಂದೆ ಹಾಜರಾಗುವಂತೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ನೀಡಿದ ಆದೇಶದ ವಿರುದ್ಧ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈಗಾಗಲೇ ಕೇಜ್ರಿವಾಲ್ ಹಲವಾರು ಸಮನ್ಸ್ ಗಳಿಗೆ ಗೈರಾಗಿದ್ದಕ್ಕೆ ಇಡಿ ಮ್ಯಾಜಿಸ್ಟ್ರೀಯಲ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ಸಲ್ಲಿಸಿದೆ. ಸಿಎಂ ಇಲ್ಲಿಯವರೆಗೆ 8 ಸಮನ್ಸ್ ಗಳಿಗೆ ಗೈರಾಗಿದ್ದಾರೆ. ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವು 2021-22ರಲ್ಲಿ ಅಬಕಾರಿ ನೀತಿ ತಂದಿದ್ದು, ಮಾರಾಟ-ಪರಿಮಾಣ ಆಧಾರಿತ ವ್ಯವಸ್ಥೆಯನ್ನು ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದೊಂದಿಗೆ ಬದಲಿಸುವ ಮೂಲಕ ನಗರದ ಪ್ರಮುಖ ಮದ್ಯದ ವ್ಯಾಪಾರ ಪುನರುಜ್ಜೀವನಗೊಳಿಸುವ ಗುರಿ ಹೊಂದಿದೆ. ಎಎಪಿ ಅಬಕಾರಿ ನೀತಿಯನ್ನು ಅಂತಿಮಗೊಳಿಸಲು 100 ರೂ. ಕೋಟಿಗಳಷ್ಟು ಕಿಕ್‌ ಬ್ಯಾಕ್‌ ಗಳನ್ನು ಪಡೆದುಕೊಂಡಿದೆ. ಈ ಹಣದ ದೊಡ್ಡ ಭಾಗವನ್ನು ಪಕ್ಷವು ತನ್ನ ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಫೆಬ್ರವರಿ 26 ರಂದು ಮತ್ತು ಅಕ್ಟೋಬರ್ 5 ರಂದು ಸಂಜಯ್ ಸಿಂಗ್ ರನ್ನು ಬಂಧಿಸಿದೆ.

SendShareTweet
Previous Post

ಈ ಜಿಲ್ಲೆಯಲ್ಲಿ 108 ಮಹಿಳೆಯರು ನಾಪತ್ತೆ!

Next Post

ತೆರೆಯ ಮೇಲೆ ಪುನೀತ್ ಕಂಡು ಭಾವುಕರಾದ ಅಶ್ವಿನಿ!

Related Posts

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ದೇಶ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!
ದೇಶ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!
ದೇಶ

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!
ದೇಶ

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!
ದೇಶ

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!
ದೇಶ

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

Next Post
ತೆರೆಯ ಮೇಲೆ ಪುನೀತ್ ಕಂಡು ಭಾವುಕರಾದ ಅಶ್ವಿನಿ!

ತೆರೆಯ ಮೇಲೆ ಪುನೀತ್ ಕಂಡು ಭಾವುಕರಾದ ಅಶ್ವಿನಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat