ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಎಐಸಿಸಿ ಅಧ್ಯಕ್ಷರ ನಾಡಿನಿಂದಲೇ ಕಹಳೆ ಊದಲಿರುವ ಪ್ರಧಾನಿ

March 16, 2024
Share on WhatsappShare on FacebookShare on Twitter

ಕಲಬುರಗಿ: ಲೋಕಸಭೆ ಕುರುಕ್ಷೇತ್ರಕ್ಕೆ ಇನ್ನೇನು ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಎಐಸಿಸಿ ಅಧ್ಯಕ್ಷ ಖರ್ಗೆ ತವರಿನಿಂದಲೇ ಕಹಳೆ ಊದಿದ್ದಾರೆ.

ಇಂದು ಮಧ್ಯಾಹ್ನ 1ಕ್ಕೆ ಡಿಎಆರ್ ಮೈದಾನದಿಂದ ಎನ್.ವಿ ಮೈದಾನದ ವರೆಗೆ ಒಂದೂವರೆ ಕಿಲೋ ಮೀಟರ್ ರೋಡ್ ಶೋ ನಡೆಸಲಿದ್ದಾರೆ. 13 ರಿಂದ 15 ನಿಮಿಷ ರೋಡ್ ಶೋ ನಡೆಯಲಿದೆ. ಈಗಾಗಲೇ ಬಿಜೆಪಿ ಪಡೆ ಇದಕ್ಕೆ ಸಿದ್ಧತೆ ಮಾಡಿಕೊಂಡಿದೆ. ಮಧ್ಯಾಹ್ನ 2ಕ್ಕೆ ಎನ್ ವಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂದಾಜು 2 ಲಕ್ಷ ಜನ ಸೇರಲಿದ್ದಾರೆ. ಮಿನಿ ರೋಡ್ ಶೋ ನಂತರ ಎನ್.ವಿ ಮೈದಾನಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ 3ಕ್ಕೆ ಲೋಕಸಮರಕ್ಕೆ ದಿನಾಂಕ ಘೋಷಣೆಯಾಗಲಿದೆ. ನೀತಿ ಸಂಹಿತೆ ಜಾರಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಅವರ ಭಾಷಣದ ಮೇಲೆಯೇ ಎಲ್ಲರೂ ಕಣ್ಣಿಟ್ಟಿದ್ದಾರೆ.

Tags: ElectionLokasabhaElectionMallikarjunKhargePMModi
SendShareTweet
Previous Post

ಉತ್ತಮ ಪ್ರದರ್ಶನ ನೀಡಿ, ಶ್ರೇಷ್ಠ ದಾಖಲೆ ಬರೆದ ಪೆರ್ರಿ!

Next Post

ಬೆಂಕಿ ದುರಂತ; ಭಾರತೀಯ ಮೂಲದ ಮೂವರು ಆಹುತಿ!

Related Posts

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ
ಯಾದಗಿರಿ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

Next Post
ಬೆಂಕಿ ದುರಂತ; ಭಾರತೀಯ ಮೂಲದ ಮೂವರು ಆಹುತಿ!

ಬೆಂಕಿ ದುರಂತ; ಭಾರತೀಯ ಮೂಲದ ಮೂವರು ಆಹುತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat