ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾರಾಮಾರಿ!

March 20, 2024
Share on WhatsappShare on FacebookShare on Twitter

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿರುವ ಕುರಿತು ವರದಿಯಾಗಿದೆ.

ಕೂಚ್ ಬಿಹಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕೂಚ್‌ ಬೆಹಾರ್‌ನ ದಿನಾಟಾದಲ್ಲಿ ಕೇಂದ್ರ ಸಚಿವ ನಿಶಿತ್‌ ಪ್ರಮಾಣಿಕ್‌ ಮತ್ತು ರಾಜ್ಯ ಸಚಿವ ಉದಯನ್‌ ಗುಹಾ ಬೆಂಬಲಿಗರ ಮಧ್ಯೆಯೇ ಈ ಘರ್ಷಣೆ ನಡೆದಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಘರ್ಷಣೆ ವರದಿಯಾಗಿದೆ.

ಈ ಘರ್ಷಣೆಯಲ್ಲಿ ಎಸ್‌ಡಿಪಿಒ ತಲೆಗೆ ಗಾಯವಾಗಿದೆ. ಘಟನೆ ನಂತರ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉದಯನ್ ಗುಹಾ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ನಿಶಿತ್ ಪ್ರಮಾಣಿಕ್ ಕಾರವಾನ್ ಸಾಗುತ್ತಿತ್ತು. ಈ ಸಂದರ್ಭದಲ್ಲಿ ಎರಡೂ ಕಡೆ ಜನರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

2019 ರಲ್ಲಿ ಟಿಎಂಸಿ ತೊರೆದು ಕೂಚ್ ಬೆಹಾರ್ ಸ್ಥಾನ ಗೆದ್ದ ನಂತರ ಬಿಜೆಪಿ ಸೇರಿದ ನಿಸಿತ್ ಪ್ರಮಾಣಿಕ್ ಪ್ರಚಾರ ನಡೆಸುತ್ತಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಗುಹಾ, ನಮ್ಮ ಕಾರ್ಯಕರ್ತರು ನನ್ನ ಹುಟ್ಟು ಹಬ್ಬ ಆಚರಿಸುತ್ತಿದ್ದರು. ಕಾರ್ಯಕ್ರಮದಿಂದ ನಾನು ಇಂದು ಹಿಂದಿರುಗುತ್ತಿದ್ದೆ. ನಿಶಿತ್ ಬೆಂಗಾವಲು ಪಡೆ ಬಂದಾಗ ನಾನು ರಸ್ತೆಯಲ್ಲಿ ನಿಂತಿದ್ದೆ. ಆಗ ಅವರು ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Tags: BJPFightTMC
SendShareTweet
Previous Post

ಕಿಟಕಿ ಓಪನ್ ಮಾಡಿಯೇ ಸೆಕ್ಸ್; ಮುಜುಗರ ಆಗತ್ತೆ ಅಂದಿದ್ದಕ್ಕೆ ಕೊಲೆ ಬೆದರಿಕೆ!

Next Post

ರಾಜ್ಯದ ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು?

Related Posts

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ
ದೇಶ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!
ದೇಶ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!
ದೇಶ

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!
ದೇಶ

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

Next Post
ರಾಜ್ಯದ ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು?

ರಾಜ್ಯದ ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರಿನಿಂದ ಗುದ್ದಿ ವ್ಯಕ್ತಿಯ ಕೊಲೆಗೆ ಯತ್ನ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕಾರಿನಿಂದ ಗುದ್ದಿ ವ್ಯಕ್ತಿಯ ಕೊಲೆಗೆ ಯತ್ನ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು | ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರು ಕಂಗಾಲು!

ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು | ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರು ಕಂಗಾಲು!

ಪ್ರ್ಯಾಂಕ್‌ ಮಾಡೋಕೆ ಹೋಗಿ ಫಜೀತಿಗೆ ಸಿಲುಕಿದ ಫ್ಯಾಮಿಲಿ.. ಅಂಥದ್ದೇನಾಯ್ತು? 

ಪ್ರ್ಯಾಂಕ್‌ ಮಾಡೋಕೆ ಹೋಗಿ ಫಜೀತಿಗೆ ಸಿಲುಕಿದ ಫ್ಯಾಮಿಲಿ.. ಅಂಥದ್ದೇನಾಯ್ತು? 

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರಿನಿಂದ ಗುದ್ದಿ ವ್ಯಕ್ತಿಯ ಕೊಲೆಗೆ ಯತ್ನ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕಾರಿನಿಂದ ಗುದ್ದಿ ವ್ಯಕ್ತಿಯ ಕೊಲೆಗೆ ಯತ್ನ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat