ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಚೆನ್ನೈ ಆರ್ಭಟದ ಮುಂದೆ ಮಂಕಾದ ಗುಜರಾತ್ ಟೈಟಾನ್ಸ್!

March 26, 2024
Share on WhatsappShare on FacebookShare on Twitter

ಚೆನ್ನೈ: ಚೆನ್ನೈ ತಂಡದ ರನ್ ಹೊಳೆಯಲ್ಲಿ ಗುಜರಾತ್ ಟೈಟಾನ್ಸ್ ತೇಲಿ ಹೋಗಿದೆ.

ಬ್ಯಾಟಿಂಗ್‌, ಬೌಲಿಂಗ್‌, ಫೀಲ್ಡಿಂಗ್‌ ನಲ್ಲಿ ಉತ್ತಮ ಪ್ರದರ್ಶನ ತೋರಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 63 ರನ್‌ ಗಳ ಭರ್ಜರಿ ಜಯ ಕಂಡಿದೆ. ಈ ಗೆಲುವಿನ ಮೂಲಕ ಚೆನ್ನೈ ಟಾಪ್ ಮೊದಲ ಸ್ಥಾನಕ್ಕೆ ಜಿಗಿದಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 6 ವಿಕೆಟ್‌ ಕಳೆದುಕೊಂಡು 206 ರನ್‌ ಗಳಿಸಿತ್ತು. ಕಠಿಣ ಗುರಿ ಬೆನ್ನಟ್ಟಿದ ಗುಜರಾತ್ 20 ಓವರ್‌ ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 143 ರನ್‌ ಗಳಿಸಿ ಸೋಲು ಅನುಭವಿಸಿತು. ಶುಭಮನ್‌ ಗಿಲ್‌ 8 ಔಟ್ ಆದರು. ಆನಂತರ ಕೇವಲ 55 ರನ್ ಗಳಿಸುವಷ್ಟರಲ್ಲಿಯೇ ಪ್ರಮುಖ 5 ವಿಕೆಟ್ ಕಳೆದುಕೊಂಡಿತು. 12 ರನ್‌ ಗಳಿಸಿದ್ದ ವಿಜಯ್‌ ಶಂಕರ್‌ ಕ್ಯಾಚ್ ನ್ನು ಧೋನಿ ಭರ್ಜರಿಯಾಗಿ ಹಿಡಿದರು. 21 ರನ್‌ ಗಳಿಸಿ ಸಿಕ್ಸ್‌ ಸಿಡಿಸಲು ಹೋಗಿ ರಹಾನೆ ಹಿಡಿದ ಉತ್ತಮ ಕ್ಯಾಚ್‌ಗೆ ಡೇವಿಡ್‌ ಮಿಲ್ಲರ್‌ ಔಟಾದರು. ಸಾಯಿ ಸುದರ್ಶನ್‌ 37 ರನ್‌, ಡೇವಿಡ್‌ ಮಿಲ್ಲರ್‌ 21 ರನ್‌ ಗಳಿಸಿ ಔಟಾದರು.

ದೀಪಕ್‌ ಚಹರ್‌ 2, ತುಷಾರ್‌ ದೇಶಾಪಂಡೆ 2, ಮುಸ್ತಫಿಜುರ್ ರೆಹಮಾನ್ 2 ವಿಕೆಟ್ ಗಳಿಸಿದರು. ಮೊದಲು ಬ್ಯಾಟ್ ಮಾಡಿದ ಚೆನ್ನೈ ಪರ ಋತುರಾಜ್‌ ಗಾಯಕ್ವಾಡ್‌, ರಚಿನ್‌ ರವೀಂದ್ರ ಸ್ಪೋಟಕ ಆರಂಭ ನೀಡಿದರು. ಮೊದಲ ವಿಕೆಟಿಗೆ 32 ಎಸೆತಗಳಲ್ಲಿ 62ರನ್‌ ಜೊತೆಯಾಟ ನೀಡಿದರು. ರಚಿನ್‌ ರವೀಂದ್ರ 46 ರನ್‌, ಗಾಯಕ್ವಾಡ್‌ 46 ರನ್‌, ಅಜಿಂಕ್ಯಾ ರಹಾನೆ 12 ರನ್‌ ಗಳಿಸಿದರು. ಶಿವಂ ದುಬೆ ಸಿಕ್ಸರ್ ಸುರಿಮಳೆಗೈದರು. 23 ಎಸೆತಗಳಲ್ಲಿ 5 ಸಿಕ್ಸ್‌, 2 ಬೌಂಡರಿಯೊಂದಿಗೆ 51 ರನ್‌ ಗಳಿಸಿದರು. ಡೆರೆಲ್‌ ಮಿಚೆಲ್‌ ಔಟಾಗದೇ 24 ರನ್‌ ಮತ್ತು ಸಮೀರ್‌ ರಿಜ್ವಿ 14 ರನ್‌ ಗಳಿಸಿದರು.

Tags: CricketCSKGTIPL
SendShareTweet
Previous Post

ಡೆಲ್ಲಿ ಮದ್ಯ ಹಗರಣ; ಕವಿತಾ ಕಸ್ಟಡಿ ಅವಧಿ ವಿಸ್ತರಣೆ

Next Post

ಮಂಗನ ಕಾಯಿಲೆಗೆ ನಾಲ್ಕನೇ ಬಲಿ; ಮಲೆನಾಡು, ಕರಾವಳಿಯಲ್ಲಿ ಆತಂಕ!

Related Posts

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!
ಕ್ರೀಡೆ

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

ಪಿಸಿಬಿ ಅಧ್ಯಕ್ಷರನ್ನೇ ‘ಟ್ರೋಫಿ ಕಳ್ಳ’ನೆಂದು ಜರಿದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್!
ಕ್ರೀಡೆ

ಪಿಸಿಬಿ ಅಧ್ಯಕ್ಷರನ್ನೇ ‘ಟ್ರೋಫಿ ಕಳ್ಳ’ನೆಂದು ಜರಿದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!
ಕ್ರೀಡೆ

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು
ಕ್ರೀಡೆ

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!
ಕ್ರೀಡೆ

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?
ಕ್ರೀಡೆ

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

Next Post
ಮಂಗನ ಕಾಯಿಲೆಗೆ ನಾಲ್ಕನೇ ಬಲಿ; ಮಲೆನಾಡು, ಕರಾವಳಿಯಲ್ಲಿ ಆತಂಕ!

ಮಂಗನ ಕಾಯಿಲೆಗೆ ನಾಲ್ಕನೇ ಬಲಿ; ಮಲೆನಾಡು, ಕರಾವಳಿಯಲ್ಲಿ ಆತಂಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ  ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

ಕೋಲಾರ | ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

ಕೋಲಾರ | ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat