ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಬೆಂಬಲಿಸಿದ ಚೀನಾ!

April 11, 2024
Share on WhatsappShare on FacebookShare on Twitter

ಬೀಜಿಂಗ್: ಆದಷ್ಟು ಬೇಗ ಗಡಿ ಸಮಸ್ಯೆ ದೂರ ಮಾಡಬೇಕು. ಹೀಗಾಗಿ ಚೀನಾ ಜೊತೆಗಿನ ಸಂಬಂಧ ಬಹುಮುಖ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಚೀನಾ ಸ್ವಾಗತಿಸಿದೆ.

ಪ್ರಧಾನಿ ಹೇಳಿಕೆಯನ್ನು ಚೀನಾ ಗಮನಿಸಿದ್ದು, ಗಟ್ಟಿ ಸಂಬಂಧ ಇದ್ದರೆ ಎರಡೂ ದೇಶಗಳಿಗೆ ಸಹಾಯವಾಗುತ್ತದೆ. ಇದು ಶಾಂತಿ ಹಾಗೂ ಅಭಿವೃದ್ಧಿಗೆ ಸಾಧ್ಯ ಎಂದು ಚೀನಾದ ವಕ್ತಾರೆ ಮಾವೋ ನಿಂಗ್ ಹೇಳಿದ್ದಾರೆ. ಅಮೆರಿಕದ ನ್ಯೂಸ್ ವೀಕ್ ಮ್ಯಾಗಝಿನ್ಗೆ ನೀಡಿದ್ದ ಸಂದರ್ಶನದಲ್ಲಿ ಪ್ರಧಾನಿ ಮೋದಿ, ಚೀನಾ ಸಂಬಂಧದ ಮಹತ್ವದ ಕುರಿತು ಮಾತನಾಡಿದ್ದರು.

ಚೀನಾದೊಂದಿಗೆ ಉತ್ತಮ ಸಂಬಂಧ ಹೊಂದಿರುವುದು ಭಾರತಕ್ಕೆ ಬಹಳ ಮುಖ್ಯ. ಹೀಗಾಗಿ ಗಡಿ ಭಾಗದಲ್ಲಿ ದೀರ್ಘಕಾಲದಿಂದ ಇರುವ ಸಮಸ್ಯೆಯನ್ನು ನಿವಾರಿಸುವ ಅವಶ್ಯಕತೆ ಇದೆ ಎನ್ನುವುದು ನನ್ನ ಭಾವನೆ. ಇದರಿಂದ ನಮ್ಮೆರಡು ದೇಶಗಳ ದ್ವಿಪಕ್ಷೀಯ ವ್ಯವಹಾರದಲ್ಲಿನ ಅಸ್ವಾಭಾವಿಕತೆಯನ್ನು ನೀಗಿಸಬಹುದು. ಭಾರತ ಮತ್ತು ಚೀನಾ ಮಧ್ಯೆ ಸ್ಥಿರ ಮತ್ತು ಶಾಂತಿಯ ಸಂಬಂಧವು ಕೇವಲ ನಮ್ಮೆರಡು ದೇಶಗಳಿಗೆ ಮಾತ್ರವಲ್ಲ, ಇಡೀ ಪ್ರದೇಶ ಮತ್ತು ವಿಶ್ವಕ್ಕೂ ಮುಖ್ಯವಾಗಿದೆ ಎಂದಿದ್ದರು.

ದೀರ್ಘಕಾಲೀನ ದೃಷ್ಟಿಕೋನ, ಪರಸ್ಪರ ನಂಬಿಕೆ, ಮಾತುಕತೆ ಮತ್ತು ಸಹಕಾರ, ವೈಭಿನ್ಯತೆಯ ನಿರವಹಣೆ, ಸರಿಯಾದ ಮಾರ್ಗದಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮುಂದಕ್ಕೆ ಸಾಗಿಸುವುದು ಮುಖ್ಯವಾಗಿದೆ ಎಂದು ವಕ್ತಾರೆ ಅಭಿಪ್ರಾಯ ಪಟ್ಟಿದ್ದಾರೆ.

Tags: ChinaIndiamodi
SendShareTweet
Previous Post

ಶೇನ್ ವಾರ್ನ್ ದಾಖಲೆ ಮುರಿದ ಚಹಾಲ್; ವಿಜಯಕ್ಕೆ ಮೂರೇ ಮೆಟ್ಟಿಲು!

Next Post

ನಿರಾಣಿ- ಲಕ್ಷ್ಮೀ ಮಧ್ಯೆ ಜಾತಿ ಜಗಳ; ಸ್ವಾಮೀಜಿ ವಿರುದ್ಧ ಆಕ್ರೋಶ!

Related Posts

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!
ವಿದೇಶ

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!
ವಿದೇಶ

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!
ವಿದೇಶ

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

Next Post
ನಿರಾಣಿ- ಲಕ್ಷ್ಮೀ ಮಧ್ಯೆ ಜಾತಿ ಜಗಳ; ಸ್ವಾಮೀಜಿ ವಿರುದ್ಧ ಆಕ್ರೋಶ!

ನಿರಾಣಿ- ಲಕ್ಷ್ಮೀ ಮಧ್ಯೆ ಜಾತಿ ಜಗಳ; ಸ್ವಾಮೀಜಿ ವಿರುದ್ಧ ಆಕ್ರೋಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat