ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭೂತಾನ್ ನ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗೆ ಮೋದಿ ಭಾಜನ!

March 22, 2024
Share on WhatsappShare on FacebookShare on Twitter

ಥಿಂಪು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ನೀಡಲಾಗಿದೆ.

ಈ ಮೂಲಕ ಪ್ರಧಾನಿ ಮೋದಿ ಅವರು ಭೂತಾನ್ ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಗೌರವವನ್ನು ಪಡೆದ ಮೊದಲ ಭೂತನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಉಭಯ ನಾಯಕರು ರಾಜಧಾನಿಯಲ್ಲಿ ಭೇಟಿಯಾದ ನಂತರ ಭೂತಾನ್‌ನ ರಾಜ ಜಿಗ್ಮೆ ಅವರು ಪಿಎಂ ಮೋದಿಯವರಿಗೆ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಪ್ರಶಸ್ತಿ ನೀಡಿದರು. ಸ್ಥಾಪಿತವಾದ ಶ್ರೇಯಾಂಕ ಮತ್ತು ಪ್ರಾಶಸ್ತ್ಯದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆಗಾಗಿ ನೀಡುವ ಪ್ರಶಸ್ತಿಯಾಗಿ ಸಿದ್ಧಪಡಿಸಲಾಗಿದೆ. ಇದು ಭೂತಾನ್ ನಲ್ಲಿಯೇ ಅತ್ಯುನ್ನತ ಪ್ರಶಸ್ತಿಯಾಗಿದೆ.

ರಾಜ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರು ಮೋದಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಥಿಂಪುವಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮೋದಿ, ಇದು ನನ್ನ ವೈಯಕ್ತಿಕ ಸಾಧನೆಯಲ್ಲ. ಭಾರತ ಹಾಗೂ 140 ಕೋಟಿ ಭಾರತೀಯರ ಗೌರವ. ಭೂತಾನ್‌ನ ಈ ಮಹಾನ್ ಭೂಮಿಯಲ್ಲಿರುವ ಎಲ್ಲಾ ಭಾರತೀಯರ ಪರವಾಗಿ ನಾನು ಇದನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

Tags: BhotanmodiPM Modi
SendShareTweet
Previous Post

7.86 ಕೋಟಿ ರೂ ಅಕ್ರಮ ಮದ್ಯ ವಶಕ್ಕೆ!

Next Post

ಬೋರ್ಡ್ ಪರೀಕ್ಷೆಯ ಗೊಂದಲ ನಿವಾರಣೆ; ದಿನಾಂಕ ಫಿಕ್ಸ್!

Related Posts

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!
ವಿದೇಶ

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!
ದೇಶ

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!
ದೇಶ

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇರಾನ್‌ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?
ವಿದೇಶ

ಇರಾನ್‌ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?
ದೇಶ

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

“ಒಂದು ಲೀಟರ್ ತೈಲವೂ ರಫ್ತಾಗಲು ಬಿಡೆವು”.. ಅಮೆರಿಕದ ಬೆದರಿಕೆಗೆ ಇರಾನ್ ತಿರುಗೇಟು!
ವಿದೇಶ

“ಒಂದು ಲೀಟರ್ ತೈಲವೂ ರಫ್ತಾಗಲು ಬಿಡೆವು”.. ಅಮೆರಿಕದ ಬೆದರಿಕೆಗೆ ಇರಾನ್ ತಿರುಗೇಟು!

Next Post
ಬೋರ್ಡ್ ಪರೀಕ್ಷೆಯ ಗೊಂದಲ ನಿವಾರಣೆ; ದಿನಾಂಕ ಫಿಕ್ಸ್!

ಬೋರ್ಡ್ ಪರೀಕ್ಷೆಯ ಗೊಂದಲ ನಿವಾರಣೆ; ದಿನಾಂಕ ಫಿಕ್ಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat