ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೇಕೆದಾಟು ಯೋಜನೆ ನಿಲ್ಲಿಸೋದಾಗಿ ‘ಡಿಎಂಕೆ’ ಘೋಷಣೆ!!

March 21, 2024
Share on WhatsappShare on FacebookShare on Twitter

ದೇಶದಾದ್ಯಂತ ಲೋಕಸಭಾ ಚುನಾವಣೆಯಲ್ಲಿ I.N.D.I.A ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದೆ. ಕರ್ನಾಟಕದ ವಿಚಾರದಲ್ಲಿ ಪ್ರತಿ ಬಾರಿಯೂ ಈ ರೀತಿ ಕಾಲು ಕೆರೆದು ಜಗಳಕ್ಕೆ ನಿಲ್ಲುವ ಡಿಎಂಕೆ ಪಕ್ಷವು, ಬ್ರಿಟೀಷರ ಪಳೆಯುಳಿಕೆಯಂತೆ ಎಂದಿಗೂ ಜೋಡಿಸುವ (ಭಾರತ್ ಜೋಡೋ) ಮಾತಾಡೋದೇ ಇಲ್ಲ; ಬದಲಿಗೆ ಆಗಾಗ ಈ ರೀತಿಯ ಒಡೆಯುವ ಮಾತಾಡುತ್ತಾ ಉರಿಯುತ್ತಿರುವ ಸಂಬಂಧಕ್ಕೆ ತುಪ್ಪ ಸುರಿಯುತ್ತಲೇ ಬರುತ್ತಿದೆ. ಕಾವೇರಿ ವಿಚಾರದಲ್ಲಿ ಆಗಾಗ ಇಂಥಹ ಹಕೀಕತ್ತುಗಳು ನಡೆಯುತ್ತಲೇ ಇರುತ್ತವೆ. ಕರ್ನಾಟಕದ ಕಾವೇರಿಯನ್ನ ತಮ್ಮವಳೆನ್ನುತ್ತಾ, ಕನ್ನಡಿಗರನ್ನು ದೂರುತ್ತಾ, ಅಧಿಕಾರಕ್ಕೆ ಹತ್ತಿರವಾಗೋದು ಇವರುಗಳ ಕೀಳು ರಾಜಕೀಯ ಅಜೇಂಡಾ. ಈ ಹಿಂದೆ ಕರ್ನಾಟಕದಿಂದಲೇ ಹಾರಿ ಹೋಗಿ ಅಲ್ಲಿ ಬದುಕು ಕಟ್ಟಿಕೊಂಡಿದ್ದ ಜಯಲಲಿತಾ ಕೂಡ ಈ ಕಾವೇರಿ ವಿಚಾರದಲ್ಲೇ ಆತಿ ಹೆಚ್ಚು ಲಾಭ ಗಿಟ್ಟಿಸಿಕೊಂಡು ಕರ್ನಾಟಕಕ್ಕೆ ಮಗ್ಗುಲ ಮುಳ್ಳಾಗಿದ್ದಳು. ಕೊನೆಗೆ ಆಕೆಯ ದುರಂತ ಸಾವು ಇಂದಿಗೂ ನಿಗೂಢವಾಗಿಯೇ ಉಳಿದುಕೊಂಡಿದೆ. ಇದೀಗ ಡಿಎಂಕೆ ಪಕ್ಷವು ಚುನಾವಣೆಯ ಹೊತ್ತಲ್ಲಿ ಮತ್ತೆ ಕನ್ನಡಿಗರ ತಾಳ್ಮೆ ಪರೀಕ್ಷೆಗೆ ನಿಂತಿದೆ. ಮೇಕೆ ದಾಟು ಯೋಜನೆ ತಡೆಯುವುದಾಗಿ ಉದ್ಧಟತನದ ಮಾತಾಡಿದೆ. ಇದು ಪಕ್ಷಕ್ಕೆ ಮುಳುವಾಗಿ ಪರಿಣಮಿಸಲಿದೆ‌. ದೋಸ್ತಿ ಪಕ್ಷವನ್ನು ಇಕ್ಕಟ್ಟಿಗೆ ನೂಕಿದೆ. ಅಸಲಿಗೆ ಕಾಂಗ್ರೇಸಿಗರ ಕನಸಾದ “ಇಂಡಿಯಾ ಒಕ್ಕೂಟ”ದ ಜೋಡೋ ಜೊತೆಗಾರರಾದ ಡಿಎಂಕೆ ಪಕ್ಷದ ಈ ನಿಲುವು ಸದ್ಯ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೇಸ್ ಪಕ್ಷಕ್ಕೆ ಬಿಸಿ ತುಪ್ಪವಾಗಿ ಬಾಯಿ ಸುಡುತ್ತಿದೆ. ಆಡುವಂತಿಲ್ಲ; ಮಾಡುವಂತಿಲ್ಲಎಂಬಂತಾಗಿದೆ ಪರಿಸ್ಥಿತಿ. ಒಟ್ಟಿನಲ್ಲಿ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮೇಕೇದಾಟು ಯೋಜನೆ ನಿಲ್ಲಿಸುವ ಪ್ರಸ್ತಾಪ ಮಾಡಿರುವ ಡಿಎಂಕೆ ಪಕ್ಷವು ಪ್ರತಿಪಕ್ಷಗಳಿಗೆ ಆಹಾರವಾಗಿದ್ದಂತೂ ಸುಳ್ಳಲ್ಲ. ಮಾತಾಡಿ ಬಗೆ ಹರಿಸಿಕೊಳ್ಳುವ ಬದಲು ಮೈ ಪರಚಿಕೊಂಡು ಗಾಯ ಮಾಡಿಕೊಂಡಂತಾಗಿದೆ ಇವರ ಸದ್ಯದ ಸ್ಥಿತಿ. ಇಂಥಹ ಕೀಳು ಪೃವೃತ್ತಿಯ ರಾಜಕೀಯ ಡಿಎಂಕೆ ಪಕ್ಷಕ್ಕೆ ಶೋಭೆ ತರುವಂಥದ್ದಲ್ಲ. ಮೇಕೇದಾಟು ವಿಚಾರದಲ್ಲಿ ಕನ್ನಡಿಗರದ್ದು “ನಮ್ಮ ನೀರು ನಮ್ಮ ಹಕ್ಕು” ಇದೇ ಸತ್ಯ. ಇದೇ ನಿತ್ಯ.

Tags: ElectionLokasabhaElection
SendShareTweet
Previous Post

ಮೆದುಳು ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು!

Next Post

“ಯುವ” ಎಂಟ್ರಿಗೆ ಕೌಂಟ್ಡೌನ್..

Related Posts

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!
ದೇಶ

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್
ಬೆಂಗಳೂರು

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!
ದೇಶ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!
ದೇಶ

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

Next Post
“ಯುವ” ಎಂಟ್ರಿಗೆ ಕೌಂಟ್ಡೌನ್..

"ಯುವ" ಎಂಟ್ರಿಗೆ ಕೌಂಟ್ಡೌನ್..

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ : ಪ್ರಧಾನಿ ಮೋದಿ ತೀವ್ರ ಸಂತಾಪ.. ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ : ಪ್ರಧಾನಿ ಮೋದಿ ತೀವ್ರ ಸಂತಾಪ.. ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat