ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಸಿಕ್ಕ 18 ಕೋಟಿ ರೂ. ಎಸ್ ಬಿಐ ಬ್ಯಾಂಕ್ ಗೆ!

April 17, 2024
Share on WhatsappShare on FacebookShare on Twitter

ಧಾರವಾಡ: ಇಲ್ಲಿಯ ದಾಸನಕೊಪ್ಪ ಸರ್ಕಲ್ ಹತ್ತಿರ ಇರುವ ಅರ್ನಾ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿರುವ 18 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿನ ಎಸ್ ಬಿಐ ಬ್ಯಾಂಕ್ ಗೆ ಸಾಗಿಸಿದ್ದಾರೆ.

ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುನವರ ಅವರ ಮನೆಯಲ್ಲಿಯೇ 18 ಕೋಟಿ ರೂ. ಹಣ ಜಪ್ತಿ ಮಾಡಲಾಗಿತ್ತು. ಮಂಗಳವಾರ ರಾತ್ರಿ ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಮನೆಯಲ್ಲಿ ಮದ್ಯ ಶೇಖರಿಸಿ ಇಡಲಾಗಿದೆ ಎಂಬ ಶಂಕೆಯ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ 18 ಕೋಟಿ ರೂ. ಬೃಹತ್ ಮೊತ್ತದ ಹಣ ಪತ್ತೆಯಾಗಿತ್ತು.

ಆಗ ಈ ಹಣವನ್ನು ಅಧಿಕಾರಿಗಳು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದ್ದರು. 20 ಜನ ಅಧಿಕಾರಿಗಳು ದತ್ತುನವರ ಮನೆಯಲ್ಲಿ ನಿನ್ನೆ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಮಶಿನ್ ಮುಖಾಂತರ ಹಣ ಎಣಿಕೆ ಮಾಡಿದ್ದಾರೆ. 18 ಕೋಟಿ ರೂ. ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿ ಕಳುಹಿಸಿದ್ದಾರೆ.

ದತ್ತುನವರ ತಾನು ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದರಿಂದ ಐಟಿ ಅಧಿಕಾರಿಗಳು ಶೆಟ್ಟಿ ಕಚೇರಿ ಮೇಲೆಯೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Tags: DharwadElectionMoney
SendShareTweet
Previous Post

ಪಕ್ಕದ ಮನೆಗೆ ಕನ್ನ ಹಾಕಿ ಸಿಕ್ಕಿ ಬಿದ್ದ ಖದೀಮರು!

Next Post

ಮತದಾನ ಮಾಡಿ ಕೊನೆಯುಸಿರೆಳೆದ ವೃದ್ಧೆ!

Related Posts

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​ – ಮತದಾನ, ಫಲಿತಾಂಶ ಯಾವಾಗ?
ರಾಜ್ಯ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​ – ಮತದಾನ, ಫಲಿತಾಂಶ ಯಾವಾಗ?

ರೇಷ್ಮೆ ಸೌಂದರ್ಯ ಹೆಚ್ಚಿಸಲಿರುವ ‘ಪಾರ್ಕ್’!
ರಾಜ್ಯ

ರೇಷ್ಮೆ ಸೌಂದರ್ಯ ಹೆಚ್ಚಿಸಲಿರುವ ‘ಪಾರ್ಕ್’!

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?
ರಾಜ್ಯ

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!
ರಾಜ್ಯ

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌
ಧಾರವಾಡ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

Next Post
ಮತದಾನ ಮಾಡಿ ಕೊನೆಯುಸಿರೆಳೆದ ವೃದ್ಧೆ!

ಮತದಾನ ಮಾಡಿ ಕೊನೆಯುಸಿರೆಳೆದ ವೃದ್ಧೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬೇಕಾಬಿಟ್ಟಿಯಾಗಿ ಆಧಾರ್ ಕಾರ್ಡ್ ಹೆಸರು ಬದಲಾವಣೆ ಸಾಧ್ಯವಿಲ್ಲ – ಈ ನಿಯಮ ತಿಳಿಯಿರಿ

ಬೇಕಾಬಿಟ್ಟಿಯಾಗಿ ಆಧಾರ್ ಕಾರ್ಡ್ ಹೆಸರು ಬದಲಾವಣೆ ಸಾಧ್ಯವಿಲ್ಲ – ಈ ನಿಯಮ ತಿಳಿಯಿರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat