ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಹಿಂದೆ ದೇಣಿಗೆ ಹಣ ಸೇರ್ತಾ ಇದ್ದದ್ದು ಪಕ್ಷಕ್ಕಲ್ಲ, ನಾಯಕರ ಜೇಬಿಗೆ

March 17, 2024
Share on WhatsappShare on FacebookShare on Twitter

ನವದೆಹಲಿಯಲ್ಲಿ ಇಂಡಿಯಾ ಟುಡೇ ಮಾಧ್ಯಮ ಸಂಸ್ಥೆ ವಿಚಾರ ಸಂಕಿರಣವೊಂದನ್ನು ಆಯೋಜಿಸಿತ್ತು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ರು. ವೇದಿಕೆ ಮೇಲೆ ಕುಳಿತ ಅಮಿತ್‌ ಶಾ, ಇತ್ತೀಚಿನ ಸಿಎಎ ಕಾನೂನು ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತಾಡ್ತಾ ಇದ್ರು. ಆಗ ಎಲೆಕ್ಟೋರಲ್‌ ಬಾಂಡುಗಳ ಕುರಿತು ಪ್ರತಿಪಕ್ಷಗಳ ಆರೋಪದ ಬಗ್ಗೆ ಆಂಕರ್‌ ಅಮಿತ್‌ ಶಾ ಅವರನ್ನು ಪ್ರಶ್ನಿಸಿದ್ರು. ಎಲೆಕ್ಟೋರಲ್‌ ಬಾಂಡ್ ರೂಪದಲ್ಲಿ ಹಣ ಪಡೆಯಲು ಸರ್ಕಾರ ಸಿಬಿಐ, ಇಡಿ ಮೂಲಕ ಕಾರ್ಪೋರೇಟ್‌ ಸಂಸ್ಥೆಗಳನ್ನು ಸುಲಿಗೆ ಮಾಡ್ತಾ ಇದ್ಯಾ ಅನ್ನೋದು ಆ ಪ್ರಶ್ನೆ. ಈ ಪ್ರಶ್ನೆ ಕೇಳುತ್ತಲೇ ಅಮಿತ್‌ ಶಾ ಕೆಂಡಾಮಂಡಲರಾದರು.

ಅಮಿತ್‌ ಶಾ ಇಷ್ಟಕ್ಕೇ ನಿಲ್ಲಲಿಲ್ಲ. ಎಲೆಕ್ಟೋರಲ್‌ ಬಾಂಡ್‌ ಯೋಜನೆಯಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ನಿರ್ಧರಿಸಿದ್ದು ಯಾಕೆ ಅಂತ ಅಮಿತ್‌ ಶಾ ವಿವರಿಸಿದರು. ನಾನು ದೇಶವಾಸಿಗಳನ್ನು ಕೇಳಲು ಇಚ್ಛಿಸುತ್ತೇನೆ. ಎಲೆಕ್ಟೋರಲ್ ಬಾಂಡ್ ಬರೋದಕ್ಕೆ ಮುನ್ನ ರಾಜಕೀಯ ಪಕ್ಷಗಳು ಚುನಾವಣೆಗೆ ಎಲ್ಲಿಂದ ಹಣ ಪಡೀತಾ ಇದ್ರು? ಅವು ಬ್ಲ್ಯಾಕ್ ಮನೀನಾ? ವೈಟ್ ಮನೀನಾ? ಈಗ ಕಂಪನಿಗಳ‌ ಬ್ಯಾಲೆನ್ಸ್ ಶೀಟಲ್ಲಿ ದೇಣಿಗೆ ನಮೂದಾಗುತ್ತೆ. ಇದು ಅಕೌಂಟೆಡ್ ಮನಿದೇಣಿಗೆದಾರರಿಗೆ ಕಿರುಕುಳ ತಪ್ಪಿಸಲು ಇದನ್ನು ಗೌಪ್ಯವಾಗಿ ಇಡಲು ನಿರ್ಧರಿಸಲಾಯ್ತು. ಆದ್ರೂ, ಕಂಪನಿಗಳ ಬ್ಯಾಲೆನ್ಸ್ ಶೀಟಲ್ಲೇ ಈ ದೇಣಿಗೆ ನಮೂದಾಗುವುದರಿಂದ, ಇಲ್ಲಿ‌ ಗೌಪ್ಯತೆ ಪ್ರಶ್ನೆ‌ ಇಲ್ಲವೇ ಇಲ್ಲ. ಹಿಂದೆ‌ ಎಲ್ಲವೂ ನಗದು ರೂಪದಲ್ಲಿ‌ ನಡೆಯುತ್ತಿತ್ತು. ಅದು ಭ್ರಷ್ಟಾಚಾರಕ್ಕೆ ದಾರಿ ಮಾಡಿತ್ತು.

ಎಲೆಕ್ಟೋರಲ್‌ ಬಾಂಡ್‌ ಬರುವುದಕ್ಕೂ ಮುನ್ನ ಯಾವ ರೀತಿ ಭ್ರಷ್ಟಾಚಾರ ನಡೀತಿತ್ತು ಅನ್ನೋದನ್ನು ಅಮಿತ್‌ ಶಾ ವ್ಯಂಗ್ಯವಾಗಿ ವಿವರಿಸಿದ್ರು. ರಾಜಕೀಯ ಪಕ್ಷಗಳ ಬದಲಿಗೆ ನಾಯಕರ ಜೇಬಿಗೆ ಹಣ ಹೋಗುವುದನ್ನು ಎಲೆಕ್ಟೋರಲ್‌ ಬಾಂಡುಗಳು ತಪ್ಪಿಸಿವೆ ಎಂದು ಪ್ರತಿಪಾದಿಸಿದ್ರು.
ಆಗ 1100 ರೂ ದೇಣಿಗೆ ಬಂದರೆ, 100 ರೂ ಪಕ್ಷಕ್ಕೆ ಹೋಗುತ್ತಿತ್ತು. 1000 ರೂ ಇವರ ನಾಯಕರ ಜೇಬಿಗೆ ಹೋಗ್ತಾ ಇತ್ತು. ಈಗ ಎಲೆಕ್ಟೋರಲ್ ಬಾಂಡ್ ಇದಕ್ಕೆ‌ ಅವಕಾಶ‌ ನೀಡೋದಿಲ್ಲ.

ಹೀಗೆ ಅಮಿತ್‌ ಶಾ ಎಲೆಕ್ಟೋರಲ್‌ ಬಾಂಡ್‌ ಯಾಕೆ ತರಬೇಕಾಯ್ತು ಅನ್ನೋದನ್ನು ಎಳೆ ಎಳೆಯಾಗಿ ಬಿಡಿಸಿಟ್ರು. ಎಲೆಕ್ಟೋರಲ್‌ ಬಾಂಡ್‌ ಯೋಜನೆ ರದ್ದಾದರೆ, ರಾಜಕೀಯದಲ್ಲಿ ಮತ್ತೆ ಕಪ್ಪು ಹಣದ ಹಾವಳಿ ಹೆಚ್ಚಾಗಲಿದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದರು.

Tags: BondDelhiMartinMoneyParty
SendShareTweet
Previous Post

ಎಲೆಕ್ಟೋರಲ್ ಬಾಂಡ್ ಗಳ ಕಿಂಗ್ ಮಾರ್ಟಿನ್ ನ ಸಂಪರ್ಕ ಯಾವ ಯಾವ ಪಕ್ಷದೊಂದಿಗೆ ಇದೆ?

Next Post

ಕೇಜ್ರಿವಾಲ್ ನಿಮ್ಮ ವ್ಯಕ್ತಿತ್ವಕ್ಕೆ ಈ ಮಾತು ಸರೀನಾ? ನೀವೇ ಉತ್ತರಿಸ್ತೀರಾ?

Related Posts

ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ ವಿನ್‌ಫಾಸ್ಟ್ ಇವಿಗಳಿಗೆ ‘ಫೈವ್ ಸ್ಟಾರ್’ ಗರಿ!
ವಾಣಿಜ್ಯ-ವ್ಯಾಪಾರ

ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ ವಿನ್‌ಫಾಸ್ಟ್ ಇವಿಗಳಿಗೆ ‘ಫೈವ್ ಸ್ಟಾರ್’ ಗರಿ!

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಅನಾವರಣ | ಮಸಾಜ್ ಸೀಟು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ
ವಾಣಿಜ್ಯ-ವ್ಯಾಪಾರ

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಅನಾವರಣ | ಮಸಾಜ್ ಸೀಟು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!
ವಾಣಿಜ್ಯ-ವ್ಯಾಪಾರ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಟಾಟಾ ಪಂಚ್ ಫೇಸ್‌ಲಿಫ್ಟ್ : ಇಲ್ಲಿದೆ ಬೆಲೆ ಇನ್ನಿತ್ಯಾದಿ ಮಾಹಿತಿ
ವಾಣಿಜ್ಯ-ವ್ಯಾಪಾರ

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಟಾಟಾ ಪಂಚ್ ಫೇಸ್‌ಲಿಫ್ಟ್ : ಇಲ್ಲಿದೆ ಬೆಲೆ ಇನ್ನಿತ್ಯಾದಿ ಮಾಹಿತಿ

ಬೆಳ್ಳಿ ಡೌನ್.. ಚಿನ್ನ ಅಪ್ | ಇಂದಿನ ಬೆಲೆ ಚೆಕ್‌ ಮಾಡಿ!
ವಾಣಿಜ್ಯ-ವ್ಯಾಪಾರ

ಬೆಳ್ಳಿ ಡೌನ್.. ಚಿನ್ನ ಅಪ್ | ಇಂದಿನ ಬೆಲೆ ಚೆಕ್‌ ಮಾಡಿ!

Next Post
ಕೇಜ್ರಿವಾಲ್ ನಿಮ್ಮ ವ್ಯಕ್ತಿತ್ವಕ್ಕೆ ಈ ಮಾತು ಸರೀನಾ? ನೀವೇ ಉತ್ತರಿಸ್ತೀರಾ?

ಕೇಜ್ರಿವಾಲ್ ನಿಮ್ಮ ವ್ಯಕ್ತಿತ್ವಕ್ಕೆ ಈ ಮಾತು ಸರೀನಾ? ನೀವೇ ಉತ್ತರಿಸ್ತೀರಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat