ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಂಪೈರ್ ಯಡವಟ್ಟು; ಮುಂಬೈ ವಿರುದ್ಧ ಫಿಕ್ಸಿಂಗ್ ಆರೋಪ!

March 17, 2024
Share on WhatsappShare on FacebookShare on Twitter

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ ನಲ್ಲಿ ಕೂಡ ಪುರುಷರ ಪಂದ್ಯಗಳಂತೆ ವಿವಾದವೊಂದು ಎದ್ದಿದೆ. ಮಹಿಳಾ ಐಪಿಎಲ್ ನ ಮೊದಲ ಆವೃತ್ತಿಯ ಫೈನಲ್‌ ನಲ್ಲಿ ನೋಬಾಲ್‌ ವಿವಾದ ಎದುರಿಸಿದ್ದ ಮುಂಬೈ ಇಂಡಿಯನ್ಸ್‌, ಈಗ 2ನೇ ಬಾರಿಯೂ ಎದುರಿಸಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡದ ವಿರುದ್ಧ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ ಹರ್ಮನ್‌ ಪ್ರೀತ್‌ಕೌರ್‌ ಅವರ ನಾಟೌಟ್‌ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಹೀಗಾಗಿ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, ಡಬ್ಲ್ಯೂಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌, ಎರಡೂ ತಂಡಗಳ ಫಿಕ್ಸಿಂಗ್‌ ನಿಲ್ಲಿಸಲು ಸಾಧ್ಯವಿಲ್ಲ ಎಂದು ಆರ್‌ಸಿಬಿ ಅಭಿಮಾನಿಗಳು ಕಿಡಿ ಕಾರಿದ್ದಾರೆ.

ಹರ್ಮನ್‌ಪ್ರೀತ್‌ ಕೌರ್‌ ರನೌಟ್‌ ನ್ನು ನಾಟೌಟ್‌ ಎಂದು ಘೋಷಿಸಲಾಗಿದೆ. ಇದು ಮ್ಯಾಚ್‌ ಫಿಕ್ಸಿಂಗ್‌ ಎಂದು ಆರ್‌ ಸಿಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ. 10ನೇ ಓವರ್‌ ವೇಳೆಗೆ ಹರ್ಮನ್‌ಪ್ರೀತ್‌ ಕೌರ್‌ ಕ್ರೀಸ್‌ಗೆ ಬಂದಿದ್ದರು. ಈ ಸಂದರ್ಭದಲ್ಲಿ ನಟಾಲಿ ಸ್ಕಿವರ್‌ ಬ್ರಂಟ್‌ ಒಂದು ರನ್‌ ಗಳಿಸಲು ಯತ್ನಿಸಿದರು. ಆಗ ಸ್ಲಿಪ್‌ ಫೀಲ್ಡರ್‌ ನೇರವಾಗಿ ಕೀಪರ್‌ ಕೈಗೆ ಚೆಂಡನ್ನು ಎಸೆದರು. ವಿಕೆಟ್‌ ಕೀಪರ್‌ ರಿಚಾ ಘೋಷ್‌ ಚೆಂಡನ್ನು ಕೈಗೆ ಹಿಡಿಯುವ ಸಂದರ್ಭದಲ್ಲಿ ಕ್ರೀಸ್‌ನಲ್ಲಿದ್ದ ಹರ್ಮನ್‌ಪ್ರೀತ್‌ ಕೌರ್‌ ಅವರ ಬ್ಯಾಟ್‌, ಚೆಂಡು ವಿಕೆಟ್‌ಗೆ ಬಡಿಯುವ ವೇಳೆ ಕ್ರೀಸ್‌ನಿಂದ ಮೇಲೆದ್ದಿತ್ತು.

ಅಂಪೈರ್‌ ಇದನ್ನು ಔಟ್‌ ಎಂದೇ ಘೋಷಿಸುತ್ತಾರೆ ಎಂದು ಆರ್‌ಸಿಬಿ ಅಭಿಮಾನಿಗಳು ಕಾದು ಕುಳಿತಿದ್ದರು. ಅಚ್ಚರಿ ತೀರ್ಪಿನಂತೆ 3ನೇ ಅಂಪೈರ್‌ ನಾಟೌಟ್‌ ಎಂದರು. ಇದು ಬೇಸರಕ್ಕೆ ಕಾರಣವಾಗಿದೆ. ಮೊದಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ಟ್ರೋಫಿ ಗೆದ್ದ ನಂತರ ನೋಬಾಲ್‌ ವಿವಾದ ಹುಟ್ಟಿಕೊಂಡಿತ್ತು. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ನಡೆದ ಫೈನಲ್‌ನಲ್ಲಿ ಕ್ಯಾಪಿಟಲ್ಸ್‌ ಪರ ಶಫಾಲಿ ವರ್ಮಾ ಔಟ್ ತೀರ್ಪು ವಿವಾದಕ್ಕೆ ಕಾರಣವಾಗಿತ್ತು. ಮುಂಬೈ ಇಂಡಿಯನ್ಸ್‌ ಬೌಲರ್‌ ಇಸ್ಸಿ ವಾಂಗ್‌ 2ನೇ ಓವರ್‌ನಲ್ಲಿ ಎಸೆದ 3ನೇ ಎಸೆತವು ಹೈ-ಫುಲ್‌ಟಾಸ್ ಆಗಿತ್ತು. ಸ್ಪಷ್ಟವಾಗಿ ಅದು ವಿಕೆಟ್‌ಗಿಂತಲೂ ಮೇಲ್ಭಾಗದಲ್ಲಿ‌ತ್ತು. ಆಗ ಶಫಾಲಿ ವರ್ಮಾಗೆ ಔಟ್ ತೀರ್ಪು ನೀಡಲಾಯಿತು. ಆಗಲೂ ಟೀಕೆ ವ್ಯಕ್ತವಾಗಿತ್ತು.

Tags: CricketIndiamumbaiindiansRoyal ChallengersWPL
SendShareTweet
Previous Post

ಚುನಾವಣಾ ಆಯೋಗಕ್ಕೆ ಹಿಂದಿನ ಚುನಾವಣೆಯಲ್ಲಿ ಸಿಕ್ಕ ಹಣ ಎಷ್ಟು ಗೊತ್ತಾ?

Next Post

ಸುರಪುರ ಕ್ಷೇತ್ರಕ್ಕೆ ಯಾವಾಗ ಮತದಾನ?

Related Posts

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ
ಕ್ರೀಡೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ
ಕ್ರೀಡೆ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!
ಕ್ರೀಡೆ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!
ಕ್ರೀಡೆ

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ನೈಟ್‌ಕ್ಲಬ್ ಬಳಿ ಹೈಡ್ರಾಮಾ : ಕೈಕೋಳದಲ್ಲಿ ಇಂಗ್ಲೆಂಡ್ ವೇಗಿ ಬ್ರೈಡನ್ ಕಾರ್ಸ್.. ತನಿಖೆ ಆರಂಭಿಸಿದ ECB
ಕ್ರೀಡೆ

ನೈಟ್‌ಕ್ಲಬ್ ಬಳಿ ಹೈಡ್ರಾಮಾ : ಕೈಕೋಳದಲ್ಲಿ ಇಂಗ್ಲೆಂಡ್ ವೇಗಿ ಬ್ರೈಡನ್ ಕಾರ್ಸ್.. ತನಿಖೆ ಆರಂಭಿಸಿದ ECB

ಇಂಗ್ಲೆಂಡ್ ಕೌಂಟಿಯಲ್ಲಿ ‘6-7’ ಟ್ರೆಂಡ್ : ಮೇಧಾವಿ ವಿಧುರಿಯ ವೈರಲ್ ಸಂಭ್ರಮಾಚರಣೆ ಮರುಸೃಷ್ಟಿಸಿದ ಚಹಲ್
ಕ್ರೀಡೆ

ಇಂಗ್ಲೆಂಡ್ ಕೌಂಟಿಯಲ್ಲಿ ‘6-7’ ಟ್ರೆಂಡ್ : ಮೇಧಾವಿ ವಿಧುರಿಯ ವೈರಲ್ ಸಂಭ್ರಮಾಚರಣೆ ಮರುಸೃಷ್ಟಿಸಿದ ಚಹಲ್

Next Post
ಸುರಪುರ ಕ್ಷೇತ್ರಕ್ಕೆ ಯಾವಾಗ ಮತದಾನ?

ಸುರಪುರ ಕ್ಷೇತ್ರಕ್ಕೆ ಯಾವಾಗ ಮತದಾನ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat