ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಅನಾರೋಗ್ಯದಿಂದಾಗಿ ಇಹಲೋಕ ತ್ಯಜಿಸಿದ ಯಕ್ಷಗಾನದ ಖ್ಯಾತ ಭಾಗವತರು!

April 25, 2024
Share on WhatsappShare on FacebookShare on Twitter

ಬೆಂಗಳೂರು: ಯಕ್ಷಗಾನದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇಹಲೋಕ ತ್ಯಜಿಸಿದ್ದಾರೆ.

ಬಡಗುತಿಟ್ಟು ಯಕ್ಷಗಾನದ ಕಂಚಿನ ಕಂಠದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅನಾರೋಗ್ಯದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಿಂದ ನಿವೃತ್ತಿ ಪಡೆದಿದ್ದರು. ಅಮೃತೇಶ್ವರಿ ಮೇಳದಿಂದ ತಮ್ಮ ಯಕ್ಷಗಾನ ಕಲೆ ಪ್ರದರ್ಶನ ಮುಂದುವರೆಸಿದ್ದ ಇವರು, ಪ್ರಯೋಗಶೀಲ ಭಾಗವತ ಎಂದು ಹೆಸರು ಮಾಡಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

ಮೇಳ ಬಿಟ್ಟು 10 ವರ್ಷದ ನಂತರವೂ ಹಲವು ಬಾರಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ಸೇರಿದಂತೆ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಆಗಿದ್ದರು. ಕರಾವಳಿ ಭಾಗದಲ್ಲಿ ಇವರಿಗೆ ಎಲ್ಲಿಲ್ಲದ ಗೌರವ. 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಭಾಗವತರ ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನಲ್ಲಿ ಇಂದು ಸಂಜೆ ನಡೆಯಲಿದೆ. ಸುಬ್ರಹ್ಮಣ್ಯ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Tags: DeathYakshagana
SendShareTweet
Previous Post

ಇಸ್ರೇಲ್, ಇರಾನ್ ಗಡಿಯಲ್ಲಿ ಮತ್ತೆ ಉದ್ವಿಗ್ನ! ಹಿಜ್ಬುಲ್ಲಾ ಗುರಿಯಾಗಿಸಿಕೊಂಡು ದಾಳಿ!

Next Post

“ಹೊಸತರ”ದಲ್ಲಿ ಬಡ್ತಿ ಪಡೆದ ಪತ್ರಕರ್ತ..

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

Next Post
“ಹೊಸತರ”ದಲ್ಲಿ  ಬಡ್ತಿ ಪಡೆದ ಪತ್ರಕರ್ತ..

"ಹೊಸತರ"ದಲ್ಲಿ ಬಡ್ತಿ ಪಡೆದ ಪತ್ರಕರ್ತ..

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat