ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ಸದ್ದು!!

March 27, 2024
Share on WhatsappShare on FacebookShare on Twitter

ಅಯೋಧ್ಯೆಯ ರಾಮ ಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಕಮಾಂಡರ್ ಸ್ವತಃ ತಾನೇ ಗುಂಡು ಹಾರಿಸಿಕೊಂಡಿರುವ ಘಟನೆ ನಡೆದಿದೆ.

ಕಮಾಂಡರ್ ಆಯುಧಗಳನ್ನು ಸ್ವಚ್ಛಗೊಳಿಸುತ್ತಿರುವಾಗ ಗೊತ್ತಾಗದಂತೆ ಎಕೆ-47ನಿಂದ ಗುಂಡು ಹಾರಿಸಿಕೊಂಡಿರುವ ಘಟನೆ ನಡೆದಿದೆ. ಕೂಡಲೇ ಅವರನ್ನು ಶ್ರೀರಾಮ್ ಆಸ್ಪತ್ರೆಗೆ ಕರೆತರಲಾಯಿತು. ನಂತರ ಲಕ್ನೋದ ವೈದ್ಯಕೀಯ ಕಾಲೇಜಿಗೆ ಸೇರಿಸಲಾಯಿತು. ಕಮಾಂಡರ್ ರಾಮಪ್ರಸಾದ್ (53), ಮೂಲತಃ ಅಮೇಥಿ ಜಿಲ್ಲೆಯವರು ಎನ್ನಲಾಗಿದೆ. ಇವರು ಶ್ರೀರಾಮ ಮಂದಿರದ ಸಂಕೀರ್ಣದ ಭದ್ರತೆಯಲ್ಲಿ PAC ಯ 32 ನೇ ಬೆಟಾಲಿಯನ್‌ನ ಪ್ಲಟೂನ್ ಕಮಾಂಡರ್ ಆಗಿ ನಿಯೋಜಿಸಲ್ಪಟ್ಟಿದ್ದರು.

ಶಸ್ತ್ರಾಸ್ತ್ರಗಳನ್ನು ಸ್ವಚ್ಛಗೊಳಿಸುವಾಗ ಇದ್ದಕ್ಕಿದ್ದಂತೆ ಕೈಲಿದ್ದ ಎಕೆ -47 ನಿಂದ ಗುಂಡು ಹಾರಿದೆ. ಗುಂಡು ಅವರ ಎಡ ಎದೆಗೆ ನೇರವಾಗಿ ಹೊಡೆದು, ಅದರ ಮೂಲಕ ಹಾದು ಹೋಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ಅಲ್ಲೇ ಕುಸಿದು ಬಿದ್ದಿದ್ದಾರೆ. ಐಜಿ ಪ್ರವೀಣ್ ಕುಮಾರ್, ಸಿಆರ್‌ಪಿಎಫ್ ಕಮಾಂಡೆಂಟ್ ಛೋಟಾಲಾಲ್, ಎಸ್‌ಎಸ್‌ಪಿ ರಾಜಕರಣ್ ನಯ್ಯರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಹಾಜರಿದ್ದರು. ಇತ್ತ ಗುಂಡಿನ ಭಾರೀ ಸದ್ದಿನಿಂದಾಗಿ ರಾಮ ಮಂದಿರದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು. ಭಕ್ತರು ಭಯಭೀತರಾಗಿದ್ದರು.

Tags: CommonderDyaodhyaFireHospital
SendShareTweet
Previous Post

ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ತೇಜಸ್ವಿನಿಗೌಡ!

Next Post

ಇನ್ನು ಮುಂದೆ ಮಕ್ಕಳು ಸಾಮಾಜಿಕ ಜಾಲತಾಣ ಉಪಯೋಗಿಸುವಂತಿಲ್ಲ!

Related Posts

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!
ದೇಶ

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು
ದೇಶ

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ
ದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು
ದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

‘ಹಡಗು ಸುರಕ್ಷಿತವಾಗಿ ದಾಟಿದೆ’ : ಇರಾನ್ ದಾಳಿಯಲ್ಲಿ ಮೃತಪಟ್ಟ ಪುಣೆ ಇಂಜಿನಿಯರ್‌ನ ಕೊನೆಯ ಸಂದೇಶ!
ದೇಶ

‘ಹಡಗು ಸುರಕ್ಷಿತವಾಗಿ ದಾಟಿದೆ’ : ಇರಾನ್ ದಾಳಿಯಲ್ಲಿ ಮೃತಪಟ್ಟ ಪುಣೆ ಇಂಜಿನಿಯರ್‌ನ ಕೊನೆಯ ಸಂದೇಶ!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!
ದೇಶ

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

Next Post
ಇನ್ನು ಮುಂದೆ ಮಕ್ಕಳು ಸಾಮಾಜಿಕ ಜಾಲತಾಣ ಉಪಯೋಗಿಸುವಂತಿಲ್ಲ!

ಇನ್ನು ಮುಂದೆ ಮಕ್ಕಳು ಸಾಮಾಜಿಕ ಜಾಲತಾಣ ಉಪಯೋಗಿಸುವಂತಿಲ್ಲ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 39 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 39 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat