ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಂಗ್ಲೆಂಡ್ – ಭಾರತ ಸರಣಿಯಲ್ಲಿ ಮೂಡಿ ಬಂದ ದಾಖಲೆಗಳೇನು?

March 11, 2024
Share on WhatsappShare on FacebookShare on Twitter

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 4-1 ಅಂತರದ ಭರ್ಜರಿ ಜಯ ಸಾಧಿಸಿದೆ.
ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತ ನಂತರ ಸತತವಾಗಿ ನಾಲ್ಕು ಪಂದ್ಯ ಗೆದ್ದಿದೆ. ಯಶಸ್ವಿ ಜೈಸ್ವಾಲ್ ಎರಡನೇ ಮತ್ತು ಮೂರನೇ ಟೆಸ್ಟ್‌ನಲ್ಲಿ ಎರಡು ಬ್ಯಾಕ್-ಟು-ಬ್ಯಾಕ್ ದ್ವಿಶತಕಗಳನ್ನು ಸಿಡಿಸಿದರು. ಸರಣಿಯುದ್ದಕ್ಕೂ ದಾಖಲೆಗಳ ಶಿಖರವನ್ನೇರಿದರು. ಇವರ ಜೊತೆಗೆ ಇನ್ನೂ ಕೆಲ ಆಟಗಾರರು ಈ ಸರಣಿಯನ್ನು ನೂತನ ದಾಖಲೆ ಸೃಷ್ಟಿಸಿದರು. ಈ ಸರಣಿಯಲ್ಲಿ 712 ರನ್‌ ಗಳಿಸಿ ಸುನಿಲ್ ಗವಾಸ್ಕರ್ ನಂತರ ಸರಣಿಯಲ್ಲಿ 700 ರನ್ ಗಳಿಸಿದ ಭಾರತದ ಎರಡನೇ ಬ್ಯಾಟರ್ ಎನಿಸಿಕೊಂಡರು.
ಅಲ್ಲದೇ ಜೈಸ್ವಾಲ್ ಟೆಸ್ಟ್ ಸರಣಿಯಲ್ಲಿ 26 ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆ ಬರೆದಿದ್ದಾರೆ. ಭಾರತೀಯ ಬ್ಯಾಟರ್‌ನಿಂದ ಟೆಸ್ಟ್ ಸರಣಿಯೊಂದರಲ್ಲಿ ಬಂದ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯಾಗಿದೆ.
ಇಂಗ್ಲೆಂಡ್ ವಿರುದ್ಧದ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (655) ಹಿಂದಿಕ್ಕಿದ್ದಾರೆ. ಜೈಸ್ವಾಲ್ ಬ್ಯಾಟ್‌ನಿಂದ ಅಬ್ಬರಿಸಿದರೆ, ರವಿಚಂದ್ರನ್ ಅಶ್ವಿನ್ ಬೌಲಿಂಗ್ ನಲ್ಲಿ ಮಿಂಚಿದರು.
ಅಶ್ವಿನ್ 26 ವಿಕೆಟ್‌ಗಳೊಂದಿಗೆ ಪ್ರಮುಖ ವಿಕೆಟ್-ಟೇಕರ್ ಆಗಿ ಸರಣಿ ಕೊನೆಗೊಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಐದು ವಿಕೆಟ್ ಗೊಂಚಲು ಆರ್. ಅಶ್ವಿನ್ ಅವರ ಟೆಸ್ಟ್ ಕ್ರಿಕೆಟ್‌ನಲ್ಲಿ 36 ನೇ ಐದು ವಿಕೆಟ್ ಸಾಧನೆ ಮಾಡಿಕೊಂಡಿದ್ದಾರೆ.
ಅಶ್ವಿನ್ ತಮ್ಮ 100 ನೇ ಟೆಸ್ಟ್‌ನಲ್ಲಿ ಈ ಸಾಧನೆಯನ್ನು ಮಾಡಿದರು ಎಂಬುದು ವಿಶೇಷ. ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ವೇಗಿ ಎಂಬ ದಾಖಲೆ ಬರೆದರು. ಭಾರತ ಈ ಸರಣಿಯನ್ನು 4-1 ಅಂತರದಿಂದ ಗೆದ್ದು 112 ವರ್ಷಗಳಲ್ಲಿ ಮೊದಲ ಟೆಸ್ಟ್‌ ಸೋತ ನಂತರ ತಂಡವು 4-1 ರಿಂದ ಸರಣಿಯನ್ನು ಗೆದ್ದ ಮೊದಲ ಉದಾಹರಣೆಗೆ ಸಾಕ್ಷಿಯಾಯಿತು.

SendShareTweet
Previous Post

ಊಟದಲ್ಲಿ ಹಲ್ಲಿ: 10 ವಿದ್ಯಾರ್ಥಿಗಳ ಸ್ಥಿತಿ ಗಂಭೀರ

Next Post

ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ 6 ಜನ ಅರೆಸ್ಟ್!

Related Posts

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
ದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!
ಕ್ರೀಡೆ

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

‘ನನ್ನ ಕರ್ತವ್ಯ ಮುಗಿಸಿದ್ದೇನೆ’ : ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನಕ್ಕೆ ವಿದಾಯ ಹೇಳಿದ ಹರ್ಮನ್‌ಪ್ರೀತ್ ಕೌರ್!
ಕ್ರೀಡೆ

‘ನನ್ನ ಕರ್ತವ್ಯ ಮುಗಿಸಿದ್ದೇನೆ’ : ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನಕ್ಕೆ ವಿದಾಯ ಹೇಳಿದ ಹರ್ಮನ್‌ಪ್ರೀತ್ ಕೌರ್!

Next Post
ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ 6 ಜನ ಅರೆಸ್ಟ್!

ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ 6 ಜನ ಅರೆಸ್ಟ್!

Leave a Reply Cancel reply

Your email address will not be published. Required fields are marked *

14 + 6 =

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat