ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಇಂಡಿಯಾ’ ಮೇಲೆ ಮೋದಿಯ  ‘ಭಾರತ್’ ಸ್ಟ್ರೈಕ್!!

December 7, 2024
Share on WhatsappShare on FacebookShare on Twitter

 ಕೇಂದ್ರದಲ್ಲಿ ಚುನಾವಣೆಯ ಹೊತ್ತು. ದಿನ ಬೆಳಗಾದರೆ, ಹೊಸ-ಹೊಸ ಯೊಚನೆ-ಯೋಜನೆಗಳತ್ತ ಕೇಂದ್ರ ಚಿತ್ತ ಹರಿಸುತ್ತಿದೆ. ಮೊದಲಿಂದಲೂ ಇಂಡಿಯಾ ಮೇಲೆ ಕಣ್ಣಿಟ್ಟಿರುವ ನರೇಂದ್ರ ಮೋದಿ ಸರ್ಕಾರ, ಭಾರತ ಎಂಬ ಸ್ವದೇಶಿ ಮಂತ್ರ ಜಪಿಸುತ್ತಲೇ ಬಂದಿತ್ತು. ಈಗಂತೂ ಆ ಇಂಡಿಯಾ(IINDI Alliance) ಮೈತ್ರಿಕೂಟದ ಯಾತ್ರೆಗಳ ನಂತರದಲ್ಲಿ ಭಾರತ್ ಕಲ್ಪನೆಗೆ ಮತ್ತೊಂದಷ್ಟು ಪುಷ್ಟಿ ಬಂದಿತ್ತು. ಇದೀಗ “ಭಾರತ್ ಬ್ರಾಂಡ್ ರೈಸ್”  ಚಾಲ್ತಿಗೆ ತರುವ ಮೂಲಕ ಮತ್ತೊಂದು ಹೆಜ್ಜೆ ಮುಂದೆ ಇಟ್ಟಂತಾಗಿದೆ.

ಇದೇ ಮಂಗಳವಾರ (6 ಪಫೆಬ್ರವರಿ) ಮಹತ್ವಾಕಾಂಕ್ಷೆಯ ‘ಭಾರತ್ ಬ್ರಾಂಡ್ ರೈಸ್’ ಮಾರಾಟಕ್ಕೆ  ಕೇಂದ್ರ ಆಹಾರ ಸಚಿವ ‘ಪಿಯೂಷ್ ಗೋಯಲ್’ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಹಾಗೆಯೇ ವ್ಯಾಪಾರಕ್ಕಾಗಿ ಈ ಭಾರತ್ ಅಕ್ಕಿಯನ್ನು  ಹೊತ್ತು ತಿರುಗಲು ತಯಾರಾದ ‘100 ಮೊಬೈಲ್ ವ್ಯಾನ್‌’ಗಳನ್ನು ಸಹ ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.

  ಕೇಂದ್ರ ಸರಕಾರ ಅಳೆದು-ತೂಗಿ ಆಲೋಚಿಸಿ ‘ ಭಾರತ್ ರೈಸ್ ‘ ಅನ್ನು ಪ್ರತಿ ಕೆಜಿಗೆ ಇಪ್ಪತ್ತೊಂಬತ್ತು ರೂಪಾಯಿಗೆ ಪರಿಚಯಿಸುವ ಮೂಲಕ, ಕಳೆದ ವರ್ಷದಲ್ಲಿ ಚಿಲ್ಲರೆ ಮಾರಟದ ಅಕ್ಕಿಯ ಬೆಲೆಗಳಲ್ಲಿ  ಹದಿನೈದು ಶೇಕಡದಷ್ಟು ಹೆಚ್ಚಿಸಿದ್ದನ್ನು ಈ ಬಾರಿ ಸರಿದೂಗಿಸುವ ಸಲುವಾಗಿ, ಮೋದಿ ಸರ್ಕಾರ ಈ ಪ್ರಯೋಗಕ್ಕೆ ಒಡ್ಡಿಕೊಂಡಿದೆ. ಅದರಂತೆ ಭಾರತ್ ರೈಸ್  5 ಕೆಜಿ ಮತ್ತು 10 ಕೆಜಿ ಪ್ಯಾಕ್‌ಗಳಲ್ಲಿ ಬರಲಿದೆ. ಅಸಲಿಗೆ  ಇದರಲ್ಲೂ  ಜಾಣ್ಮೆ ಪ್ರದರ್ಶಿಸಿರುವ ಕೇಂದ್ರ ಸರ್ಕಾರ,  ನ್ಯಾಯ ಬೆಲೆ ಅಂಗಡಿ ಸೇರಿದಂತೆ ಇತರೇ ‘ಚಿಲ್ಲರೆ’ ವ್ಯಾಪಾರದವರು ತೂಕದಲ್ಲಿ/ ಅಳತೆಯಲ್ಲಿ ಹೆಚ್ಚು -ಕಡಿಮೆ ಮಾಡವುದನ್ನು ಗಮನದಲ್ಲಿಟ್ಟುಕೊಂಡು, ಭಾರತ್ ಅಕ್ಕಿಯನ್ನ  ಐದು-ಹತ್ತು ಕೆಜಿಯ ಪ್ಯಾಕೆಟ್ ಮಾಡಿಸಲಾಗಿದೆ. ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ’ (OMSS) ಮೂಲಕ  ಸಬ್ಸಿಡಿ ದರದಲ್ಲಿ ಅಕ್ಕಿಯನ್ನು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಲು ಪ್ರಯತ್ನಿಸಿತ್ತು, ಆದರೆ ಅಂತಿಮವಾಗಿ ಗ್ರಾಹಕರಿಂದ ನೀರಸ ಪ್ರತಿಕ್ರಿಯೆ ಕಂಡುಬಂದ ನಂತರದಲ್ಲಿ ಈಗ ಚಿಲ್ಲರೆ ಮಾರಾಟಕ್ಕೆ ಆಶ್ರಯಿಸಿತು.

ಕೇಂದ್ರ ಸರ್ಕಾರವು ‘ಭಾರತ್ ಬ್ರಾಂಡ್’ ಮೂಲಕ ‘ಅಕ್ಕಿಯ ಚಿಲ್ಲರೆ ಬೆಲೆಗೆ ಕಡಿವಾಣ ಹಾಕುವುದು ಮತ್ತು ಧಾನ್ಯಗಳ ಚಿಲ್ಲರೆ ದರಗಳಿಂದ ಬೇಸತ್ತಿರುವ ಜನ ಸಾಮಾನ್ಯರ ಹೊರೆ ಇಳಿಸಲು ಈ ಯೋಜನೆ ತರಲಾಗಿದೆ ಎಂಬುದು ಸರ್ಕಾರದ ಲೆಕ್ಕಾಚಾರದ ಮಾತು. 

   ಆರಂಭದಲ್ಲಿ, ಮೊಬೈಲ್ ವ್ಯಾನ್‌ಗಳು ಸೇರಿದಂತೆ ಕೇಂದ್ರೀಯ ಭಂಡಾರ್, NAFED ಮತ್ತು NCCF ಔಟ್‌ಲೆಟ್‌ಗಳ ಮೂಲಕ ಭಾರತ್ ಅಕ್ಕಿಯನ್ನು ಖರೀದಿಸಲು ಪ್ರವೇಶಿಸಬಹುದು. ಅಕ್ಕಿ,ಬೇಳೆ,ಗೋದಿ,ಈರುಳ್ಳಿ, ಸೇರಿದಂತೆ ಸುಮಾರು ದಿನಸಿಗಳು ಮುಂದಿನ ದಿನಗಳಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಸೇರಿದಂತೆ ವಿವಿಧ ಚಿಲ್ಲರೆ ಸರಪಳಿಗಳ ಮೂಲಕವೂ ಲಭ್ಯವಾಗಲಿದೆ .

     ಒಟ್ಟಿನಲ್ಲಿ ಭಾರತ್ ಬ್ರಾಂಡ್ ರೈಸ್ ಇದು ಕೇಂದ್ರ ಸರ್ಕಾರವು,  ಬಡವರು, ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಮಾಡಿದ ರೈಸ್ ಸ್ಟ್ರೈಕ್ ಎನ್ನಬಹುದು. ರಾಮಮಂದಿರ ಉದ್ಘಾಟಿಸಿ ಭಕ್ತಗಣಕ್ಕೆ ಶಕ್ತಿ ತುಂಬಿದ್ದ ನರೇಂದ್ರ ಮೋದಿ ಈ ಬಾರಿ ಭಾರತ್ ರೈಸ್ ಮೂಲಕ ಬೃಹತ್ ಬದಲಾವಣೆಗೆ ಹಾದಿ ಮಾಡಿಕೊಂಡಂತಿದೆ. ಸದ್ಯ ಈ ಯೋಜನೆ ಬಡ- ಮಧ್ಯಮ ವರ್ಗದವರಿಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಹೆಚ್ಚಿನ ಹಣದುಬ್ಬರದ ಮಧ್ಯೆ, ಈ ಉತ್ಪನ್ನಗಳು ಗ್ರಾಹಕರಲ್ಲಿ ಬಹುಬೇಗ ಜನಪ್ರಿಯವಾಗುತ್ತಿದೆ. ಅಸಲಿಗೆ, ಈ ಭಾರತ್ ಬ್ರಾಂಡ್ ಮೂಲಕವೂ  ಇಂಡಿಯಾ’ ತೆರವುಗೊಳಿಸುವ ಹಾಗೂ ಭಾರತ’ವನ್ನೇ  ಗಟ್ಟಿಗೊಳಿಸುವ ನಿಟ್ಟಲ್ಲಿ ತರಲಾದ ಯೋಜನೆಗಳಲ್ಲೊಂದು ಎನ್ನಲಾಗುತ್ತಿದೆ. ಅದೇನೇ ಇರಲಿ. ಭಾರತೀಯರು ಮಾರುಕಟ್ಟೆಯಲ್ಲಿ ಲಭ್ಯವಿರುವ ‘ಭಾರತ ಅಕ್ಕಿ’ಯನ್ನು ಖರೀದಿಸಲು ಜನ ಮುಗಿಬಿದ್ದಿದ್ದಾರೆ. ಭಾರತ್ ಬ್ರಾಂಡ್  ಯೋಜನೆ ಫಲಿಸಿದೆ.

SendShareTweet
Previous Post

PHDಗೂ ಇನ್ಮುಂದೆ ಏಕೀಕೃತ CET ಉನ್ನತ ಶಿಕ್ಷಣ ಇಲಾಖೆಯಿಂದ ಮಹತ್ವದ ಚಿಂತನೆ, ಪ್ರಸಕ್ತ ಸಾಲಿನಿಂದಲೇ ಜಾರಿ ಸಾಧ್ಯತೆ!

Next Post

ಬಿಚ್ಚು ನಟಿಯ ಹುಚ್ಚಾಟ!!

Related Posts

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!
ದೇಶ

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!
ದೇಶ

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!
ದೇಶ

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!
ದೇಶ

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ
ದೇಶ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ
ದೇಶ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

Next Post
ಬಿಚ್ಚು ನಟಿಯ ಹುಚ್ಚಾಟ!!

ಬಿಚ್ಚು ನಟಿಯ ಹುಚ್ಚಾಟ!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat