ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಈ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ; ಇನ್ನೂ ಇಲ್ಲಿ ಹೆಚ್ಚಾಗಲಿದೆ ತಾಪಮಾನ

March 12, 2024
Share on WhatsappShare on FacebookShare on Twitter

ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಎಲ್ಲೆಡೆ ಸೆಕೆ ಹೆಚ್ಚಾಗುತ್ತಿದೆ. ಆದರೆ, ದೇಶದ 11 ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಒಂದು ವಾರಗಳ ಕಾಲ 11ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಇದೇ ಅವಧಿಯಲ್ಲಿ ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಉಷ್ಣಾಂಶ ಇನ್ನೂ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸೆಕೆ ಹೆಚ್ಚಾಗುವ ಸಾಧ್ಯತೆ ಇದೆ.

ಕಳೆದ 24 ಗಂಟೆಗಳಲ್ಲಿ ಬಾಗಲಕೋಟೆಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ರಾಜ್ಯದಲ್ಲಿ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.

ಮಾರ್ಚ್ 13 ಮತ್ತು ಮಾರ್ಚ್ 14 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಮಳೆಯಾಗುವ ಸಾಧ್ಯತೆ ದೆ. ಅಲ್ಲದೇ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 17ರ ವರೆಗೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags: bangaloreHeavyRainRain
SendShareTweet
Previous Post

ಕುಡಿಯುವುದಕ್ಕೂ ನೀರಿಲ್ಲ; ನಿಯಮ ರೂಪಿಸಿದ ಮಂಡಳಿ

Next Post

ಅಪ್ರಾಪ್ತ ಮಗಳ ಮದುವೆ ಬೇಡ ಅಂದಿದ್ದಕ್ಕೆ ಕಾಲು ಮುರಿದ ಪತಿ!

Related Posts

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!
ಚಿಕ್ಕಮಗಳೂರು

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!
ರಾಜ್ಯ

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ದೇಶ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!
ಚಾಮರಾಜನಗರ

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!
ದೇಶ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

Next Post
ಅಪ್ರಾಪ್ತ ಮಗಳ ಮದುವೆ ಬೇಡ ಅಂದಿದ್ದಕ್ಕೆ ಕಾಲು ಮುರಿದ ಪತಿ!

ಅಪ್ರಾಪ್ತ ಮಗಳ ಮದುವೆ ಬೇಡ ಅಂದಿದ್ದಕ್ಕೆ ಕಾಲು ಮುರಿದ ಪತಿ!

Leave a Reply Cancel reply

Your email address will not be published. Required fields are marked *

fourteen − 6 =

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat