ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಎಸ್ ಐಟಿ ಅಧಿಕಾರಿಗಳಿಂದ ಅರೆಸ್ಟ್; ಕಣ್ಣೀರು ಸುರಿಸಿದ ರೇವಣ್ಣ

May 4, 2024
Share on WhatsappShare on FacebookShare on Twitter

ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಕಿಡ್ನಾಪ್ ಕೇಸ್ ಲ್ಲಿ ಅರೆಸ್ಟ್ ಆಗಿದ್ದು, ಕಣ್ಣೀರು ಸುರಿಸಿದ್ದಾರೆ.

ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ರೇವಣ್ಣ (HD Revanna) ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್‌ ಜಾಮೀನು ಅರ್ಜಿ ನಿರಾಕರಿಸಿತ್ತು. ಹೀಗಾಗಿ ಎಸ್ ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್‌ಐಟಿ ಅಧಿಕಾರಿಗಳು ಹೆಚ್.ಡಿ ದೇವೇಗೌಡರ ಮನೆಗೆ ತೆರಳಿದ್ದರು. ಅರ್ಧ ಗಂಟೆಯ ನಂತರ ಮನೆಯಿಂದ ರೇವಣ್ಣ ಅವರು ಹೊರಗಡೆ ಬಂದರು. ಈ ವೇಳೆ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿ ಕರೆದುಕೊಂಡು ಹೋದರು. ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಸಿಐಡಿ ಕಚೇರಿಯಲ್ಲಿ ತನಿಖೆ ನಡೆಸಲಾಗುತ್ತದೆ.

ಎಸ್‌ಐಟಿ ಅಧಿಕಾರಿಗಳು ಮೂರು ನೋಟಿಸ್‌ಗಳನ್ನು ಕೊಟ್ಟರೂ ರೇವಣ್ಣ ಸ್ಪಂದಿಸಿರಲಿಲ್ಲ. ಅಲ್ಲದೇ, ಕಳೆದ ಮೂರು ದಿನಗಳಿಂದ ದೇವೇಗೌಡರ ನಿವಾಸದಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿತ್ತು. ಇತ್ತ ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಸಂತ್ರಸ್ತೆ ಮಗ ದೂರು ದಾಖಲಿಸಿದ್ದರು. ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದರು. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಪೊಲೀಸರು ನಮಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ. ಪೊಲೀಸರೂ ಒತ್ತಡ ಹಾಕಿದ್ದಾರೆ ಎಂದು ಸಂತ್ರಸ್ತೆಯ ಮಗ ದೂರು ಸಲ್ಲಿಸಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿಯನ್ನು ಬಂಧಿಸಲಾಗಿದೆ.

SendShareTweet
Previous Post

ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ; ಶಿಕ್ಷಕನಿಂದ ಕೃತ್ಯ

Next Post

ರೇವಣ್ಣ ಬಂಧನಕ್ಕೆ ಸಿಎಂ ಪ್ರತಿಕ್ರಿಯೆ ಏನು?

Related Posts

ಕಂಬಳ ಕ್ರೀಡೆಯು, ಮೈಸೂರು ದಸರಾದಷ್ಟೇ ಜಾಗತಿಕ ಮಟ್ಟದಲ್ಲಿ ವಿಶ್ವವಿಖ್ಯಾತಿ ಪಡೆಯಲಿ – ಡಾ. ಯತೀಂದ್ರ ಸಿದ್ದರಾಮಯ್ಯ.
Uncategorized

ಕಂಬಳ ಕ್ರೀಡೆಯು, ಮೈಸೂರು ದಸರಾದಷ್ಟೇ ಜಾಗತಿಕ ಮಟ್ಟದಲ್ಲಿ ವಿಶ್ವವಿಖ್ಯಾತಿ ಪಡೆಯಲಿ – ಡಾ. ಯತೀಂದ್ರ ಸಿದ್ದರಾಮಯ್ಯ.

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ
Uncategorized

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ

ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ
Uncategorized

ನಿಮ್ಮ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡಬೇಕು ಎಂದಿದ್ದೀರಾ? ಮೊದಲು ಈ ಸಂಗತಿ ತಿಳಿಯಿರಿ

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ
Uncategorized

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!
Uncategorized

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!
Uncategorized

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Next Post
ರೇವಣ್ಣ ಬಂಧನಕ್ಕೆ ಸಿಎಂ ಪ್ರತಿಕ್ರಿಯೆ ಏನು?

ರೇವಣ್ಣ ಬಂಧನಕ್ಕೆ ಸಿಎಂ ಪ್ರತಿಕ್ರಿಯೆ ಏನು?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸರಣಿ ಅವಘಡ

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸರಣಿ ಅವಘಡ

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಎಚ್‌ಡಿಕೆ ಪತ್ರ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಮೇಕೆದಾಟು ಯೋಜನೆ ಅನುಮೋದನೆಗೆ ಡಿಕೆಶಿ ಮನವಿ

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ವೇಣುಗೋಪಾಲ್‌ಗೆ ಸ್ಟಿಂಗ್ ಆಪರೇಷನ್ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸರಣಿ ಅವಘಡ

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸರಣಿ ಅವಘಡ

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಎಚ್‌ಡಿಕೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat