ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಒಳ ಮೀಸಲಾತಿ ಕಿಚ್ಚು | ಫ್ರೀಡಂ ಪಾರ್ಕ್‌ ನಲ್ಲಿ ಉಗ್ರ ಪ್ರತಿಭಟನೆ 

September 10, 2025
ಒಳ ಮೀಸಲಾತಿ ಕಿಚ್ಚು | ಫ್ರೀಡಂ ಪಾರ್ಕ್‌ ನಲ್ಲಿ ಉಗ್ರ ಪ್ರತಿಭಟನೆ
Share on WhatsappShare on FacebookShare on Twitter

ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ̤ ಒಳ ಮೀಸಲಾತಿ ಅವೈಜ್ಞಾನಿಕ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸ್ಪೃಶ್ಯ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್​ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ.

ಸ್ಪೃಶ್ಯ ಜಾತಿಗಳಾದ ಬಂಜಾರ, ಬೋವಿ, ಕೊರಮ, ಕೊರಚ ಜಾತಿಗಳನ್ನು ಸಿ ವರ್ಗಕ್ಕೆ ಸೇರ್ಪಡೆ ಮಾಡಿ ಶೇ.5 ರಷ್ಟು ಮೀಸಲಾತಿ ನೀಡಲಾಗಿದೆ. ಆದರೇ, ಹೀಗೆ ಮೀಸಲಾತಿ ಹಂಚಿಕೆ ಮಾಡಿದ್ದರಿಂದ ಸ್ಪೃಶ್ಯ ಜಾತಿಗಳಿಗೆ ಅನ್ಯಾಯವಾಗಿದೆ ಭಾರಿ ಪ್ರತಿಭಟನೆ ನಡೆಸಿದ್ದಾರೆ. 

ಈ ವೇಳೆ ಸಿಟ್ಟಿಗೆದ್ದ ಪ್ರತಿಭಟನೆಕಾರರು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಹಿಳೆಯೊಬ್ಬರು ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪ್ರಸಂಗವೂ ನಡೆಯಿತು. ಇನ್ನು, ಮಹಾರಾಣಿ ಕಾಲೇಜು ಬಳಿ ಪ್ರತಿಭಟನಾಕಾರರು ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಕಿಲೋ ಮೀಟರ್ ಗಟ್ಟಲೆ ಉದ್ದ ನಿಂತಲ್ಲೇ ನಿಂತುಕೊಂಡಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಎಡಗೈ ಸಮುದಾಯಕ್ಕೆ ಶೇ. 6 ರಷ್ಟು, ಬಲ ಸಮುದಾಯಕ್ಕೆ ಶೇ. 6 ರಷ್ಟು ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 20ರಂದು ವಿಧಾನಸೌಧದಲ್ಲಿ ಘೋಷಿಸಿದ್ದರು. ನ್ಯಾ.ನಾಗಮೋಹನ್‌ ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು, ಈ ಮೂಲಕ ದಶಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದು ಸಿಎಂ ತಿಳಿಸಿದರು. ಆದರೆ ಒಳಮೀಸಲಾಯಿಯಿಂದ ನಮಗೆ ಅನ್ಯಾಯವಾಗುತ್ತದೆ ಎಂದು ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಿಸಿ, ಲಭ್ಯ ಶೇಕಡಾ 17 ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ ಮಾನದಂಡಗಳ ಅನ್ವಯ ಹಂಚಿಕೆ ಮಾಡುವಂತೆ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಏಕಸದಸ್ಯ ಆಯೋಗ, ಆರು ಶಿಫಾರಸುಗಳನ್ನೂ ಮಾಡಿತ್ತು. ಅಲ್ಲದೆ ಆಯೋಗವು ಸುಮಾರು 1,765 ಪುಟಗಳ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು.

SendShareTweet
Previous Post

ಇಳಯ”ರಾಜ ಭಕ್ತಿ” | ಕೊಲ್ಲೂರು ಮೂಕಾಂಬಿಕೆಗೆ ವಜ್ರ ಖಚಿತ ಕಿರೀಟ ಸಹಿತ ಆಭರಣ ಸಮರ್ಪಣೆ

Next Post

ಯುಟ್ಯೂಬರ್ ಮನಾಫ್ ನನ್ನು ಶಿಕ್ಷೆಗೊಳಪಡಿಸಿ : ಶ್ರೀಕುಮಾರ್ ಆಗ್ರಹ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಯುಟ್ಯೂಬರ್ ಮನಾಫ್ ಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಶ್ರೀಕುಮಾರ್ ಆಗ್ರಹ

ಯುಟ್ಯೂಬರ್ ಮನಾಫ್ ನನ್ನು ಶಿಕ್ಷೆಗೊಳಪಡಿಸಿ : ಶ್ರೀಕುಮಾರ್ ಆಗ್ರಹ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat