ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

April 5, 2024
Share on WhatsappShare on FacebookShare on Twitter

ನವದೆಹಲಿ: ಲೋಕಸಭಾ ಚುನಾವಣೆಯ ಕಾವು ರಂಗೇರಿದ್ದು, ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ದೆಹಲಿಯ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ವೇಣುಗೋಪಾಲ್‌, ಚಿದಂಬರಂ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಗೆದ್ದರೆ ಜಾತಿ ಗಣತಿ ನಡೆಸುವ ಭರವಸೆ ನೀಡಿದೆ. ನಿರುದ್ಯೋಗವನ್ನು ಕೇಂದ್ರೀಕರಿಸಿ, ಸಾಮಾಜಿಕ ಆರ್ಥಿಕ ಜಾತಿ ಗಣತಿ ಮಾಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿದೆ. ಪ್ರಣಾಳಿಕೆಯ ಮುಖಪುಟದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಚಿತ್ರವಿದೆ. ʼನ್ಯಾಯ ಪತ್ರʼ ಎಂದು ಹೆಸರು ಇಡಲಾಗಿದೆ. ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಯ ಫೋಟೋ ಹಾಕಲಾಗಿದೆ.

– ದೇಶಾದ್ಯಂತ ಜಾತಿ ಗಣತಿ, ಹಿರಿಯ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯಲ್ಲಿ ರಿಯಾಯಿತಿ ದರ ಜಾರಿ, ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು ಅಥವಾ ಆಸ್ಪತ್ರೆ, ಆಶಾ,ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಕೇಂದ್ರದ ಪಾಲು ಹೆಚ್ಚಳ, 25 ಸಾವಿರಕ್ಕಿಂತ ಜನಸಂಖ್ಯೆ ಜಾಸ್ತಿ ಇರುವ ಹಳ್ಳಿಗಳಲ್ಲಿ ಎರಡನೇ ಆಶಾ ಕಾರ್ಯಕರ್ತೆ ನೇಮಕ, 12ನೇ ತರಗತಿ ವರೆಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬದಲಾವಣೆ, ಪಬ್ಲಿಕ್ ಶಾಲೆಗಳಲ್ಲಿ ಸ್ಪೆಷಲ್‌ ಫೀಸ್ ರದ್ದು, ಶಿಕ್ಷಕರನ್ನು ಶಿಕ್ಷಣೇತರ ಚಟುವಟಿಕೆಗಳಿಗೆ ಬಳಸಲ್ಲ, ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳ ಸಂಖ್ಯೆ ರಾಜ್ಯಗಳ ಜೊತೆ ಚರ್ಚಿಸಿ ಹೆಚ್ಚಳ ಮಾಡುವುದು. ಪ್ರತಿ ತಾಲೂಕಿನಲ್ಲಿ ಸರ್ಕಾರಿ ಕಮ್ಯುನಿಟಿ ಕಾಲೇಜು ಆರಂಭ, 9 ರಿಂದ 12ನೇ ತರಗತಿಯ ಮಕ್ಕಳಿಗೆ ಮೊಬೈಲ್ ಫೋನ್ (ಶಾಲೆ, ಕಾಲೇಜು ಕ್ಯಾಂಪಸ್‌ನಲ್ಲಿ ಉಚಿತ ಅನ್ ಲಿಮಿಟೆಡ್ ಇಂಟರ್‌ನೆಟ್), 21 ವರ್ಷದೊಳಗಿನ ಕ್ರೀಡಾ ಪ್ರತಿಭೆಗಳಿಗೆ ಪ್ರತಿ ತಿಂಗಳು 10 ಸಾವಿರ ರೂ.ಗಳ ಕ್ರೀಡಾ ಸ್ಕಾಲರ್ ಶಿಪ್ ನೀಡುವುದು ಪ್ರಣಾಳಿಕೆಯ ಭಾಗವಾಗಿವೆ.

Tags: CongressElectionElection ManifestoLokasabhaElection
SendShareTweet
Previous Post

ಕ್ರಿಮಿನಲ್ ಗಳು ಜೈಲಿಗೆ ಹೋಗಲು ಭಯ ಪಡ್ತಿದ್ದಾರೆ; ಯೋಗಿ ಆದಿತ್ಯನಾಥ್

Next Post

ಯುವತಿ ಸಿಗದ ಕಾರಣಕ್ಕೆ ಆಕೆ, ಸ್ನೇಹತನಿಗೆ ಗುಂಡು ಹಾರಿಸಿ, ತಾನೂ ಹಾರಿಸಿಕೊಂಡ ಪಾಗಲ್!

Related Posts

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!
ಬೆಂಗಳೂರು

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!
ಬೆಂಗಳೂರು

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!
ಬೆಂಗಳೂರು

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!
ಬೆಂಗಳೂರು

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್
ದೇಶ

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

Next Post
ಯುವತಿ ಸಿಗದ ಕಾರಣಕ್ಕೆ ಆಕೆ, ಸ್ನೇಹತನಿಗೆ ಗುಂಡು ಹಾರಿಸಿ, ತಾನೂ ಹಾರಿಸಿಕೊಂಡ ಪಾಗಲ್!

ಯುವತಿ ಸಿಗದ ಕಾರಣಕ್ಕೆ ಆಕೆ, ಸ್ನೇಹತನಿಗೆ ಗುಂಡು ಹಾರಿಸಿ, ತಾನೂ ಹಾರಿಸಿಕೊಂಡ ಪಾಗಲ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat