ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ; ಮನಬಂದಂತೆ ಹಲ್ಲೆ ನಡೆಸಿದ ಅನ್ಯ ಕೋಮಿನ ಯುವಕರು!

April 20, 2024
Share on WhatsappShare on FacebookShare on Twitter

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಅಂತ ಹೇಳಿದ್ದಕ್ಕೆ ಅನ್ಯಕೋಮಿನ ಯುವಕರು ಸಹೋದರರಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಜಿಲ್ಲೆಯ ಬಾದಾಮಿಯಲ್ಲಿ ಈ ಘಟನೆ ನಡೆದಿದೆ. ಜ್ಯುವೆಲ್ಲರಿ ಅಂಗಡಿ ಮಾಲೀಕರಾದ ಆನಂದ ರೇವಣಕರ್ ಹಾಗೂ ಪ್ರಶಾಂತ್ ರೇವಣಕರ್ ಹಲ್ಲೆಗೊಳಗಾದ ಸಹೋದರರು. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಹಲ್ಲೆ ಮಾಡಿದ ದುಷ್ಕರ್ಮಿಗಳು ಎನ್ನಲಾಗಿದೆ.
ಹಲ್ಲೆ ನಡೆಸಿರುವ ಅನ್ಯಕೋಮಿನ ಯುವಕರು ನಡು ರಸ್ತೆಯಲ್ಲಿಯೇ ಕಾರು ನಿಲ್ಲಿಸಿದ್ದಾರೆ. ಹೀಗಾಗಿ ಜ್ಯುವೆಲ್ಲರಿ ಮಾಲೀಕರು ಸರಿಯಾಗಿ ಕಾರು ನಿಲ್ಲಿಸುವಂತೆ ಹೇಳಿದ್ದಾರೆ. ಇದರೊಂದಿ ಕೋಪಗೊಂಡ ಯುವಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಸಹೋದರರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆರೋಪಿಗಳು ಜ್ಯುವೆಲ್ಲರಿ ಶಾಫ್ಗೆ ಬಂದು ಆನಂದ್ ರನ್ನು ಕರೆದುಕೊಂಡು ಹೋಗುವ ದೃಶ್ಯ ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: BagalkoteFightPolice
SendShareTweet
Previous Post

ರಾಜ್ಯದಲ್ಲಿ ಸಿಡಿಲಿಗೆ ಇಬ್ಬರು ಬಲಿ; ಹಲವೆಡೆ ಜನ- ಜೀವನ ಅಸ್ತವ್ಯಸ್ಥ

Next Post

ಸಿಐಡಿ ಪ್ರಕರಣಗಳ ಕ್ಷಿಪ್ರ ವಿಲೇವಾರಿ; ಈ ವರ್ಷದ ಮೂರೇ ತಿಂಗಳಲ್ಲಿ ಹಲವರಿಗೆ ಶಿಕ್ಷೆ!

Related Posts

ಸಾಲಗಾರರ ಕಿರುಕುಳ – ಕುಡಿದು ಮೊಬೈಲ್ ಟವರ್ ಏರಿದ ಭೂಪ!
ಬಾಗಲಕೋಟೆ

ಸಾಲಗಾರರ ಕಿರುಕುಳ – ಕುಡಿದು ಮೊಬೈಲ್ ಟವರ್ ಏರಿದ ಭೂಪ!

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!
ಬೆಂಗಳೂರು

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!
ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!
ಬೆಂಗಳೂರು

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!
ಬಾಗಲಕೋಟೆ

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ
ಬಾಗಲಕೋಟೆ

ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ

Next Post
ಸಿಐಡಿ ಪ್ರಕರಣಗಳ ಕ್ಷಿಪ್ರ ವಿಲೇವಾರಿ; ಈ ವರ್ಷದ ಮೂರೇ ತಿಂಗಳಲ್ಲಿ ಹಲವರಿಗೆ ಶಿಕ್ಷೆ!

ಸಿಐಡಿ ಪ್ರಕರಣಗಳ ಕ್ಷಿಪ್ರ ವಿಲೇವಾರಿ; ಈ ವರ್ಷದ ಮೂರೇ ತಿಂಗಳಲ್ಲಿ ಹಲವರಿಗೆ ಶಿಕ್ಷೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat