ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕಿಂಗ್ ಕೊಹ್ಲಿ ದಾಖಲೆ ಮುರಿದ ಶಿಖರ್ ಧವನ್!

March 31, 2024
Share on WhatsappShare on FacebookShare on Twitter

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಅವರು ಕಿಂಗ್ ಕೊಹ್ಲಿ ದಾಖಲೆ ಮುರಿದಿದ್ದಾರೆ.

11ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಶಿಖರ್ ಧವನ್ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದ ಶಿಖರ್ ಧವನ್ 50 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 7 ಬೌಂಡರಿಯೊಂದಿಗೆ 70 ರನ್ ಗಳಿಸಿದ್ದಾರೆ. ಈ ಅರ್ಧ ಶತಕದ ನೆರವಿನಿಂದಾಗಿ ಐಪಿಎಲ್ ಇತಿಹಾಸದಲ್ಲಿಯೇ ಚೇಸಿಂಗ್ ವೇಳೆ ಅತ್ಯಧಿಕ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕೊಹ್ಲಿ ಹೆಸರಿನಲ್ಲಿತ್ತು.

ಐಪಿಎಲ್​ನಲ್ಲಿ 232 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 52 ಅರ್ಧ ಶತಕ ಸಿಡಿಸಿದ್ದಾರೆ. ಈ ಅರ್ಧಶತಕಗಳಲ್ಲಿ 21 ಅರ್ಧ ಶತಕಗಳು ಚೇಸಿಂಗ್ ವೇಳೆ ಸಿಡಿದಿವೆ. ಈ ಮೂಲಕ ಶಿಖರ್ ಧವನ್ ಚೇಸಿಂಗ್ ವೇಳೆ ಹೆಚ್ಚು ಅರ್ಧಶತಕ ಸಿಡಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ.

ಐಪಿಎಲ್ ಹಂಗಾಮದಲ್ಲಿ ಒಟ್ಟು ಇಲ್ಲಿಯವರೆಗೆ 219 ಪಂದ್ಯಗಳನ್ನಾಡಿರುವ ಧವನ್ ಒಟ್ಟು 51 ಅರ್ಧ ಶತಕ ಗಳಿಸಿದ್ದಾರೆ. ಚೇಸಿಂಗ್ ​ನಲ್ಲಿ 22 ಅರ್ಧಶತಕಗಳು ಮೂಡಿಬಂದಿವೆ. ಐಪಿಎಲ್ ಇತಿಹಾಸದಲ್ಲಿಯೇ ಚೇಸಿಂಗ್ ವೇಳೆ ಅತೀ ಹೆಚ್ಚು ಅರ್ಧಶತಕ ಬಾರಿಸಿದ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿದೆ. ಐಪಿಎಲ್​ನಲ್ಲಿ 178 ಇನಿಂಗ್ಸ್ ಆಡಿರುವ ವಾರ್ನರ್ 61 ಅರ್ಧಶತಕ ಸಿಡಿಸಿದ್ದಾರೆ. ಈ ಪೈಕಿ 34 ಅರ್ಧ ಶತಕಗಳು ಚೇಸಿಂಗ್ ವೇಳೆ ಮೂಡಿ ಬಂದಿವೆ.

Tags: CricketDavid WarnerIPLShikhar DhawanVirat Kohli
SendShareTweet
Previous Post

ಠಾಣೆಗೆ ನುಗ್ಗಿ ಎಎಸ್ ಐ ಮೇಲೆ ಹಲ್ಲೆ ಮಾಡಿದ ಮಹಿಳೆ!

Next Post

ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಅಡ್ವಾಣಿಗೆ ‘ಭಾರತ ರತ್ನ’ ಪ್ರಶಸ್ತಿ!

Related Posts

ಡಾ. ಕೆ. ಗೋವಿಂದರಾಜ್
ಕ್ರೀಡೆ

ಕ್ರೀಡಾಪಟುಗಳ ವಲಸೆ ತಡೆಯಲು ಸರ್ಕಾರದ ನೆರವು: ಉದ್ಯೋಗ ಮೀಸಲಾತಿ, ಗ್ರೇಸ್ ಅಂಕ ಸೌಲಭ್ಯ – ಡಾ. ಕೆ. ಗೋವಿಂದರಾಜ್

ಟೆನ್‌ಪಿನ್ ಬೌಲಿಂಗ್ಆಕಾಶ್ ಅಶೋಕ್ ಕುಮಾರ್‌
ಕ್ರೀಡೆ

ರಾಜ್ಯ ಟೆನ್‌ಪಿನ್ ಬೌಲಿಂಗ್: ಆಕಾಶ್ ಅಶೋಕ್ ಕುಮಾರ್‌ಗೆ ಸತತ ಮೂರನೇ ಪ್ರಶಸ್ತಿ

ಸಿನಿಮಾ ನಿರ್ಮಾಣ
ಕ್ರೀಡೆ

ಸಿನಿಮಾ ನಿರ್ಮಾಣದತ್ತ ಧೋನಿ ಚಿತ್ತ

ಫಿಟ್ ಆಗಿರುವ ಮೊಹಮ್ಮದ್ ಶಮಿಗೆ ಸಿಗಲಿದೆಯೇ ಆಸ್ಟ್ರೇಲಿಯಾ ಪ್ರವಾಸದ ಅವಕಾಶ
ಕ್ರೀಡೆ

ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ

ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯ ದೆಹಲಿಯಿಂದ ವೈಜಾಗ್‌ಗೆ ಸ್ಥಳಾಂತರ : ಕಾರಣ ಹಾಗೂ ಪೂರ್ಣ ವಿವರ ಇಲ್ಲಿದೆ
ಕ್ರೀಡೆ

ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯ ದೆಹಲಿಯಿಂದ ವೈಜಾಗ್‌ಗೆ ಸ್ಥಳಾಂತರ : ಕಾರಣ ಹಾಗೂ ಪೂರ್ಣ ವಿವರ ಇಲ್ಲಿದೆ

WBBLನಲ್ಲಿ ರನೌಟ್ ಪ್ರಮಾದ : ಟೀಕೆಗೆ ಗುರಿಯಾದ ಭಾರತೀಯ ಆಟಗಾರ್ತಿ ಯಾಸ್ತಿಕಾ ಭಾಟಿಯಾ
ಕ್ರೀಡೆ

WBBLನಲ್ಲಿ ರನೌಟ್ ಪ್ರಮಾದ : ಟೀಕೆಗೆ ಗುರಿಯಾದ ಭಾರತೀಯ ಆಟಗಾರ್ತಿ ಯಾಸ್ತಿಕಾ ಭಾಟಿಯಾ

Next Post
ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಅಡ್ವಾಣಿಗೆ ‘ಭಾರತ ರತ್ನ’ ಪ್ರಶಸ್ತಿ!

ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಅಡ್ವಾಣಿಗೆ 'ಭಾರತ ರತ್ನ' ಪ್ರಶಸ್ತಿ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಷರ ದಾಸೋಹ

ನವೆಂಬರ್ 26ಕ್ಕೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ!

ಮೆಟಾ ವಿರುದ್ಧ

ಮೆಟಾ ವಿರುದ್ಧ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಬ್ಯಾನರ್!

ಮಳೆ ಅಲರ್ಟ್

ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಮಳೆ ಅಲರ್ಟ್!

ರುದ್ರಪ್ಪ ಲಮಾಣಿ

ಕಬ್ಬು ದರ ಕುರಿತು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಹೇಳಿಕೆ

Recent News

ಅಕ್ಷರ ದಾಸೋಹ

ನವೆಂಬರ್ 26ಕ್ಕೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ!

ಮೆಟಾ ವಿರುದ್ಧ

ಮೆಟಾ ವಿರುದ್ಧ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಬ್ಯಾನರ್!

ಮಳೆ ಅಲರ್ಟ್

ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಮಳೆ ಅಲರ್ಟ್!

ರುದ್ರಪ್ಪ ಲಮಾಣಿ

ಕಬ್ಬು ದರ ಕುರಿತು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಹೇಳಿಕೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಷರ ದಾಸೋಹ

ನವೆಂಬರ್ 26ಕ್ಕೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ!

ಮೆಟಾ ವಿರುದ್ಧ

ಮೆಟಾ ವಿರುದ್ಧ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಬ್ಯಾನರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat