ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೊನೆಯವರೆಗೂ ಸಮಬಲದ ಹೋರಾಟ; ಕೊನೆಯಲ್ಲಿ ರೋಚಕ ಜಯ ಕಂಡ ಡೆಲ್ಲಿ!

April 24, 2024
Share on WhatsappShare on FacebookShare on Twitter

ನವದೆಹಲಿ: ಗುಜರಾತ್ ಹಾಗೂ ಡೆಲ್ಲಿ ನಡುವೆ ನಡೆದ ಪಂದ್ಯದಲ್ಲಿ ರೋಚಕ ಗೆಲುವನ್ನು ಡೆಲ್ಲಿ ಕಂಡಿದೆ.

ಬೃಹತ್ ಗುರಿ ಬೆನ್ನಟ್ಟಿದ್ದ ಗುಜರಾತ್ ತಂಡ ಆರಂಭದಲ್ಲಿ ಸೋಲು ಹಾದಿ ಹಿಡಿದು ಮಧ್ಯದಲ್ಲಿ ಮತ್ತೆ ಚೇತರಿಸಿಕೊಂಡಿತು. ಕೊನೆಯ ಓವರ್ ನಲ್ಲಿ ಇನ್ನೇನು ಗೆದ್ದೇ ಬಿಟ್ಟಿತು ಎನ್ನಲಾಗಿತ್ತು. ಆದರೆ, ಕೊನೆಯ ಎಸೆತದಲ್ಲಿ ಮತ್ತೆ ಸೋಲು ಕಂಡಿತು.

ಅಂತಿಮ ಓವರ್ ನಲ್ಲಿ ಗೆಲ್ಲಲು ಗುಜರಾತ್ ಗೆ 19 ರನ್‌ ಗಳ ಅಗತ್ಯವಿತ್ತು. ರಶೀದ್ ಖಾನ್ ಮೊದಲ ಎರಡು ಎಸೆತಗಳಲ್ಲಿ ಬೌಂಡರಿ ಬಾರಿಸಿದರು. ಆನಂತರದ ಎರಡು ಎಸೆತಗಳಲ್ಲಿ ರನ್ ಗಳಿಸಲು ವಿಫಲರಾದರು. ನಂತರ 5ನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿದರು. ಹೀಗಾಗಿ ಕೊನೆಯ ಬೌಲ್ ಗೆ 5 ರನ್ ಗಳ ಅವಶ್ಯವಿತ್ತು. ಆದರೆ, ಆ ಬೌಲ್ ನಲ್ಲಿ ಕೂಡ ಯಾವುದೇ ರನ್ ಗಳಿಸಲಿಲ್ಲ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್‌ 4 ರನ್‌ ಗಳ ರೋಚಕ ಗೆಲುವು ದಾಖಲಿಸಿತು.

ಇದಕ್ಕೂ ಮನ್ನು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ ಗಳಲ್ಲಿ 4 ವಿಕೆಟ್ ಕಳೆದುಕೊಂಡು 224 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ್ದ ಗುಜರಾತ್ ಟೈಟಾನ್ಸ್ 20 ಓವರ್‌ ಗಳಲ್ಲಿ 8 ವಿಕೆಟ್ ಕಳೆದುಕೊಂಡು 220 ರನ್ ಗಳಿಸಿ ಸೋಲು ಕಂಡಿತು.
ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ತಂಡಕ್ಕೆ ನೆರವಾಗಿತ್ತು. ಇವರಿಬ್ಬರ ವಿಕೆಟ್ ಉರುಳುತ್ತಿದ್ದಂತೆ ರನ್ ವೇಗವೂ ಕಡಿಮೆಯಾಯಿತು. ಟೈಟಾನ್ಸ್ ಪರ ಸಾಯಿ ಸುದರ್ಶನ್ 65 ರನ್ (39 ಎಸೆತ, 2 ಸಿಕ್ಸರ್, 7 ಬೌಂಡರಿ), ಡೇವಿಡ್ ಮಿಲ್ಲರ್ 55 ರನ್ (23 ಎಸೆತ, 3 ಸಿಕ್ಸರ್, 6 ಬೌಂಡರಿ), ವೃದ್ಧಿಮಾನ್ ಸಾಹಾ 39 ರನ್, ಶುಭಮನ್ ಗಿಲ್ 6 ರನ್, ಅಜ್ಮತುಲ್ಲಾ ಒಮರ್ಜಾಯ್ 1 ರನ್, ಎಂ. ಶಾರೂಖ್ ಖಾನ್ 8 ರನ್, ರಾಹುಲ್ ತೆವಾಟಿಯಾ 8 ರನ್, ಸಾಯಿ ಕಿಶೋರ್ 13 ರನ್, ರಶೀದ್ ಖಾನ್ 21 ರನ್ ಗಳಿಸಿ ಮಿಂಚಿದರು.
ಡೆಲ್ಲಿ ಪರ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ 88 ರನ್ (43 ಎಸೆತ, 8 ಸಿಕ್ಸರ್, 5 ಬೌಂಡರಿ), ಅಕ್ಷರ್ ಪಟೇಲ್ 66 ರನ್ (43 ಎಸೆತ, 4 ಸಿಕ್ಸರ್. 5 ಬೌಂಡರಿ), ಟ್ರಿಸ್ಟಾನ್ ಸ್ಟಬ್ಸ್ 26 ರನ್ (2 ಸಿಕ್ಸರ್, 3 ಬೌಂಡರಿ), ಜೇಕ್ ಫ್ರೇಸರ್-ಮ್ಯಾಕ್‌ಗಾರ್ಕ್ 23 ರನ್, ಪೃಥ್ವಿ ಶಾ 11 ರನ್, ಶಾಯ್ ಹೋಪ್ 5 ರನ್ ಗಳಿಸಿದರು.

Tags: CricketDelhiGujaratIPL
SendShareTweet
Previous Post

ಯಾವ ಯಾವ ತಂಡಗಳಿಗೆ ಪ್ಲೇ ಆಫ್ ಹಾದಿ ಸುಗಮ? ಯಾವ ತಂಡಗಳಿಗೆ ಕಷ್ಟ?

Next Post

ಐಟಿ ದಾಳಿ; ಒಂದೇ ಮನೆ… 6.5 ಕೋಟಿ ನಗದು, 22 ಕೆಜಿ ಚಿನ್ನ!!

Related Posts

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!
ಕ್ರೀಡೆ

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?
ಕ್ರೀಡೆ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!
ಕ್ರೀಡೆ

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!
ಕ್ರೀಡೆ

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!
ಕ್ರೀಡೆ

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

Next Post
ಐಟಿ ದಾಳಿ; ಒಂದೇ ಮನೆ… 6.5 ಕೋಟಿ ನಗದು, 22 ಕೆಜಿ ಚಿನ್ನ!!

ಐಟಿ ದಾಳಿ; ಒಂದೇ ಮನೆ... 6.5 ಕೋಟಿ ನಗದು, 22 ಕೆಜಿ ಚಿನ್ನ!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat