ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಗೆಲುವಿನ ಖಾತೆ ತೆರೆದ ಬಿಜೆಪಿ; ಮ್ಯಾಚ್ ಫಿಕ್ಸಿಂಗ್, ಭಯ ಹುಟ್ಟಿಸಿದ ಗೆಲುವು ಎಂದ ಕಾಂಗ್ರೆಸ್!

April 22, 2024
Share on WhatsappShare on FacebookShare on Twitter

ಗಾಂಧಿನಗರ: ದೇಶದಲ್ಲಿ ಈಗಷ್ಟೇ ಮೊದಲ ಹಂತದ ಮತದಾನ ನಡೆದಿದೆ. ಈ ಮಧ್ಯೆಯೇ ಬಿಜೆಪಿ ಮೊದಲ ಗೆಲುವಿನ ಖಾತೆ ತೆರೆದಿದೆ.

ಗುಜರಾತ್ ನ ಸೂರತ್‌ ನಲ್ಲಿ ಬಿಜೆಪಿ ಮೊದಲ ಗೆಲುವಿನ ಖಾತೆ ತೆರೆದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರವಾಗಿ ಆರೋಪಿಸಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ಜೈರಾಮ್ ರಮೇಶ್, ದಲಾಲ್ 1984ರಿಂದ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ನಲ್ಲಿ ಮ್ಯಾಚ್ ಫಿಕ್ಸ್ ಮಾಡಲು ಯತ್ನಿಸುತ್ತಿದ್ದಾರೆ. ಬಿಜೆಪಿ ಕುರಿತು ಜನರಿಗೆ ಕೋಪವೂ ಇದೆ. ಭಯವೂ ಇದೆ. ಹಾಗಾಗಿ ಈಗಿನಿಂದಲೇ ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಮಾಡಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಈ ಕುರಿತು ಅಕ್ಷೇಪ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ, ಇದು ಸರ್ವಾಧಿಕಾರಿಯ ನಿಜವಾದ ಮುಖ. ಇದನ್ನು ಬಿಜೆಪಿ ಮತ್ತೊಮ್ಮೆ ದೇಶದ ಮುಂದೆ ತೋರಿಸಿದ್ದಾರೆ. ಜನರ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಕಸಿದುಕೊಳ್ಳುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶಪಡಿಸುವ ಮತ್ತೊಂದು ಹೆಜ್ಜೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಸೂರತ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್‌ ಕುಂಭಾಣಿ ನಾಮಪತ್ರ ತಿರಸ್ಕೃತವಾಗಿತ್ತು. ಅಲ್ಲದೇ, ನಾಮಪತ್ರ ಸಲ್ಲಿಸಿದ್ದ ಇನ್ನುಳಿದ 8 ಜನ ಪಕ್ಷೇತರ ಅಭ್ಯರ್ಥಿಗಳು ಕೂಡ ಕಣದಿಂದ ಹಿಂದೆ ಸರಿದಿದ್ದರು. ಹೀಗಾಗಿ ಮತದಾನ ನಡೆಯದೇ ಗೆಲುವು ಬಿಜೆಪಿ ಪಾಲಾಯಿತು. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾದರು.

ಈ ಗೆಲುವಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಸಲ್ಲಿಸಿದ್ದ ನಾಮಪತ್ರದಲ್ಲಿನ ಸಹಿಗಳು ತಮ್ಮದಲ್ಲ ಎಂದು ಮೂವರು ಸೂಚಕರು ವಕೀಲರ ಮೂಲಕ ಚುನಾವಣಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸಿದ್ದರು. ಆಗ ಅಧಿಕಾರಿಗಳು ಸಹಿ ಪರಿಶೀಲಿಸಿದ್ದರು. ಆಗ ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದಲು. ಹೀಗಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಸದ್ಯ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದೆ.

Tags: BJPElectionLokasabhaElectionSurat
SendShareTweet
Previous Post

ಕಣದಲ್ಲಿಯೇ ಉಳಿದ ಈಶ್ವರಪ್ಪ; ಬಿಜೆಪಿಯಿಂದ ಉಚ್ಛಾಟನೆ!

Next Post

ಕಾಂಗ್ರೆಸ್ ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ; ಮೋದಿ!

Related Posts

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!
ರಾಜಕೀಯ

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!
ದೇಶ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ –  ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 
ದೇಶ

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ – ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು
ದೇಶ

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!
ದೇಶ

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!
ದೇಶ

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

Next Post
ಕಾಂಗ್ರೆಸ್ ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ; ಮೋದಿ!

ಕಾಂಗ್ರೆಸ್ ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ; ಮೋದಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat