ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು; ಅಪಾರ ಪ್ರಮಾಣದ ಮದ್ಯ ವಶ!

March 23, 2024
Share on WhatsappShare on FacebookShare on Twitter

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಣ, ವಸ್ತು ಸಾಗಾಟ ಮಾಡುವವರ ಮೇಲೆ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೂ ಇಲ್ಲದ ವಾಹನಗಳಲ್ಲಿ ಸಾಗಿಸುತ್ತಿದ್ದ 7 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಲೋಕಸಭೆ ಚುನಾವಣೆಯ ನೀತಿ ಸಂಹಿತೆ‌ ಜಾರಿಯಾದ ನಂತರ ಮೊದಲ ಬಾರಿಗೆ ಬಾಗಲಕೋಟೆಯಲ್ಲಿ ಹೆಚ್ಚು‌ ನಗದು ವಶಕ್ಕೆ ಪಡೆಯಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ವಶಕ್ಕೆ ಪಡೆಯಲಾಗಿದೆ. ವಿವಿಧ ಚೆಕ್ ಪೋಸ್ಟ್​ಗಳಲ್ಲಿ ಒಟ್ಟು 7 ಲಕ್ಷ ಹಣ ಪಡೆಯಲಾಗಿದೆ. ಜಮಖಂಡಿ ತಾಲೂಕಿನ ಹುನ್ನೂರ ಚೆಕ್ ಪೋಸ್ಟ್​ನಲ್ಲಿ 6 ಲಕ್ಷ ರೂ. ಮತ್ತು ಹುಲ್ಯಾಳ ಚೆಕ್ ಪೋಸ್ಟನಲ್ಲಿ 1 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾಧಿಕಾರಿ ಜಾನಕಿ ಕೆ.ಎಂ ಮಾಹಿತಿ ನೀಡಿದ್ದಾರೆ.

ಅಲ್ಲದೇ, ನೀತಿ‌‌ ಸಂಹಿತೆ ಉಲ್ಲಂಘನೆ 9 ಪ್ರಕರಣ ದಾಖಲಾಗಿದೆ. ವಿವಿದೆಡೆ ಅಬಕಾರಿ ಇಲಾಖೆಯಿಂದ ದಾಳಿ ನಡೆಸಿ 77.70 ಲೀಟರ್ ಮದ್ಯ ಮತ್ತು 15.60 ಲೀಟರ್ ಬಿಯರ ವಶಕ್ಕೆ ಪಡೆಯಲಾಗಿದೆ. ಒಟ್ಟು 5.50 ಲಕ್ಷ ರೂ. ಮೌಲ್ಯದ ಮದ್ಯ ಮತ್ತು ಬಿಯರ್ ಸೀಜ್ ಆಗಿದೆ. ಆಟೋದಲ್ಲಿ ಸಾಗಿಸುತ್ತಿದ್ದ 2.89 ರೂ. ಮೌಲ್ಯದ 34.56 ಲೀಟರ್ ಮದ್ಯ, ಜಮಖಂಡಿ ಮತಕ್ಷೇತ್ರದ ಕುಂಚನೂರು ಗ್ರಾಮದ‌ ಹತ್ತಿರ 8.64 ಲೀಟರ್ ಮದ್ಯ, ಬಾದಾಮಿ ಮತಕ್ಷೇತ್ರದ ಜಾಲಿಹಾಳ‌ ಗ್ರಾಮದ ರಮಜಾನಸಾಬ್ ಹುಸೇನಸಾಬ ಮನೆ ಮೇಲೆ ದಾಳಿ ಮಾಡಿ 15.6 ಲೀಟರ್ ಬೀಯರ್ ಹಾಗೂ ಹುನಗುಂದ‌ ಮತಕ್ಷೇತ್ರದ ಹೂವನೂರ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ‌ ಹತ್ತಿರ 71 ಸಾವಿರ ರೂ. ಮೌಲ್ಯದ 4.320 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.

Tags: ElectionLokasabhaElection
SendShareTweet
Previous Post

ಮತ್ತೆ ಶುರುವಾದ ಚಿರತೆ ಆತಂಕ; ಕರು ಬಲಿ

Next Post

ರಷ್ಯಾ ಭಯೋತ್ಪಾದಕ ದಾಳಿ; 11 ಜನ ಉಗ್ರರು ಅರೆಸ್ಟ್!

Related Posts

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ
ಬೆಂಗಳೂರು

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!
ದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ
ಬೆಂಗಳೂರು

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ

Next Post
ರಷ್ಯಾ ಭಯೋತ್ಪಾದಕ ದಾಳಿ; 11 ಜನ ಉಗ್ರರು ಅರೆಸ್ಟ್!

ರಷ್ಯಾ ಭಯೋತ್ಪಾದಕ ದಾಳಿ; 11 ಜನ ಉಗ್ರರು ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾ | ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಟ್ಯಾಕ್‌

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾ | ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಟ್ಯಾಕ್‌

ಇನ್ಮುಂದೆ 108 ಆಂಬ್ಯುಲೆನ್ಸ್ ಸಖತ್ ಸ್ಮಾರ್ಟ್.. ಆಪ್ ಆಧಾರಿತ ಸೇವೆಗೆ ಆರೋಗ್ಯ ಇಲಾಖೆ ಸಜ್ಜು

ಇನ್ಮುಂದೆ 108 ಆಂಬ್ಯುಲೆನ್ಸ್ ಸಖತ್ ಸ್ಮಾರ್ಟ್.. ಆಪ್ ಆಧಾರಿತ ಸೇವೆಗೆ ಆರೋಗ್ಯ ಇಲಾಖೆ ಸಜ್ಜು

ಕೇಂದ್ರ ಸರ್ಕಾರದ BEMLನಲ್ಲಿ 27 ಹುದ್ದೆಗಳ ನೇಮಕಾತಿ | ತಿಂಗಳಿಗೆ 2.8 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ BEMLನಲ್ಲಿ 27 ಹುದ್ದೆಗಳ ನೇಮಕಾತಿ | ತಿಂಗಳಿಗೆ 2.8 ಲಕ್ಷ ರೂ. ಸಂಬಳ

ಮಗನಿಂದಲೇ ಹೆತ್ತ ತಂದೆ–ತಾಯಿ ಹತ್ಯೆ | ಆರೋಪಿ ಅರೆಸ್ಟ್‌

ಮಗನಿಂದಲೇ ಹೆತ್ತ ತಂದೆ–ತಾಯಿ ಹತ್ಯೆ | ಆರೋಪಿ ಅರೆಸ್ಟ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾ | ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಟ್ಯಾಕ್‌

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾ | ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಟ್ಯಾಕ್‌

ಇನ್ಮುಂದೆ 108 ಆಂಬ್ಯುಲೆನ್ಸ್ ಸಖತ್ ಸ್ಮಾರ್ಟ್.. ಆಪ್ ಆಧಾರಿತ ಸೇವೆಗೆ ಆರೋಗ್ಯ ಇಲಾಖೆ ಸಜ್ಜು

ಇನ್ಮುಂದೆ 108 ಆಂಬ್ಯುಲೆನ್ಸ್ ಸಖತ್ ಸ್ಮಾರ್ಟ್.. ಆಪ್ ಆಧಾರಿತ ಸೇವೆಗೆ ಆರೋಗ್ಯ ಇಲಾಖೆ ಸಜ್ಜು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat