ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ಚುನಾವಣಾ ಆಯೋಗ”ದ ಕಿರುಪರಿಚಯ..

March 31, 2024
Share on WhatsappShare on FacebookShare on Twitter

ನಮ್ಮ ಸಂವಿಧಾನದ 15ನೇ ಭಾಗದಲ್ಲಿನ 324ನೇ ವಿಧಿಯು, ಸ್ವತಂತ್ರ ಮತ್ತು ನಿರ್ಭೀತ ಚುನಾವಣಾ ಆಯೋಗದ ರಚನೆಗೆ ಅವಕಾಶ ಮಾಡಿ ಕೊಟ್ಟಿದೆ. ಸಂಸತ್ತು, ರಾಜ್ಯ ಶಾಸನ ಸಭೆ, ರಾಷ್ಟ್ರಾಧ್ಯಕ್ಷರು ಮತ್ತು ಉಪ ರಾಷ್ಟ್ರಾಧ್ಯಕ್ಷರ ಚುನಾವಣೆ ನೆಡೆಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿರುತ್ತದೆ. ಇಲ್ಲಿ ಗಮಿನಿಸಬೇಕಾದ ವಿಷಯವೇನೆಂದರೆ, ಇದು ಸ್ಥಳೀಯ ಸರ್ಕಾರಗಳ ಚುನಾವಣೆಯನ್ನು ನೆಡೆಸುವುದಿಲ್ಲ, ಅದಕ್ಕಾಗಿಯೇ ಪ್ರತ್ಯೇಕವಾದ ರಾಜ್ಯ ಚುನಾವಣಾ ಆಯೋಗವಿರುತ್ತದೆ. ಚುನಾವಣಾ ಆಯೋಗದ ಸದಸ್ಯರಿಗೆ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಸ್ಥಾನಮಾನ ನೀಡಲಾಗಿದ್ದು, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು, ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಆಧಾರ ಮತ್ತು ವಿಧಾನವನ್ನು ಅನುಸರಿಸಬೇಕಾಗುತ್ತದೆ.
ಮೊದಲಿಗೆ 1950 ಜನವರಿ 25 ರಂದು ಜಾರಿಗೆ ಬಂದ ಚುನಾವಣಾ ಆಯೋಗದ ಪ್ರಥಮ ಆಯುಕ್ತರಾದವರು ಸುಕುಮಾರ್ ಸೇನ್. ಹಾಗೂ ದೇಶದ ಮೊದಲ ಮಹಿಳಾ ಆಯುಕ್ತೆ ವಿ. ಎಸ್. ರಮಾದೇವಿ ಯಾಗಿರುತ್ತಾರೆ. ಇವರನ್ನು ರಾಷ್ಟ್ರಾಧ್ಯಕ್ಷರು ಆಯ್ಕೆ ಮಾಡುತ್ತಾರೆ ಮತ್ತು ಇವರ ಅಧಿಕಾರವಧಿ 6 ವರ್ಷ ಅಥವಾ ಅವಧಿ ಮುಗಿಯುವುದಕ್ಕೆ ಮೊದಲೇ 65 ವರ್ಷ ತುಂಬಿದರೆ ಹುದ್ದೆಯಿಂದ ನಿವೃತ್ತಿಯಾಗಬೇಕಾಗುತ್ತದೆ. 1989 ರವರೆಗೂ ಚುನಾವಣಾ ಆಯೋಗವು ಏಕ ಸದಸ್ಯ ವಾಗಿದ್ದು, ಅಕ್ಟೋಬರ್ 16 1989 ರಂದು ರಾಷ್ಟ್ರಾಧ್ಯಕ್ಷರು, ಇಬ್ಬರು ಹೆಚ್ಚುವರಿ ಆಯುಕ್ತರನ್ನ ನೇಮಕ ಮಾಡುವ ಮೂಲಕ ಹೊಸ ಬದಲಾವಣೆ ತರುತ್ತಾರೆ. ಹೀಗೆ ಆಗ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಆರ್.ವಿ.ಎಸ್. ಪೆರಿಶಾಸ್ತ್ರಿ ಇವರ ಜೊತೆ ಹೆಚ್ಚುವರಿ ಚುನಾವಣಾಧಿಕಾರಿಗಳಾಗಿ ಎಸ್‌‌.ಎಸ್. ಧನೋವ ಮತ್ತು ವಿ ಎಸ್ ಸೀಗೆಲ್ ಆಯ್ಕೆಯಾಗುತ್ತಾರೆ. ಇವರ ಅಧಿಕಾರ ಅವಧಿಯು ಹೆಚ್ಚು ದಿನಗಳವರೆಗೆ ಇರಲಿಲ್ಲ. ಇದು ಜನವರಿ 1, 1990ರಲ್ಲಿ ರಾಷ್ಟ್ರಾಧ್ಯಕ್ಷರು ತಾವು ಆಯ್ಕೆ ಮಾಡಿದ್ದ ಹೆಚ್ಚುವರಿ ಚುನಾವಣಾ ಆಯುಕ್ತರನ್ನು ತಾವೇ ರದ್ಧು ಪಡಿಸಿದರು. ಮುಂದೆ ಇದು 1993ರಲ್ಲಿ ಪ್ರಧಾನಿ ಪಿ. ವಿ. ನರಸಿಂಹರಾವ್ ಅವರ ಉಪಸ್ಥಿತಿಯಲ್ಲಿ ತ್ರಿ ಸದಸ್ಯ ಚುನಾವಣಾ ಆಯೋಗವಾಗಿ ಬದಲಾಯಿತು, ಇಲ್ಲಿ ಒಬ್ಬರು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಚುನಾವಣಾ ಆಯುಕ್ತರು ನೇಮಕವಾಗುತ್ತಾರೆ. ಪ್ರಸ್ತುತ ಚುನಾವಣಾ ಆಯೋಗದಲ್ಲಿ ಇದೇ ವ್ಯವಸ್ಥೆ ಚಾಲ್ತಿಯಲ್ಲಿದ್ದು, 15 ಮೇ 2022 ರಿಂದ ರಾಜೀವ್ ಕುಮಾರ್ “ಮುಖ್ಯ” ಚುನಾವಣಾ ಆಯುಕ್ತರಾಗಿ ಹಾಗೂ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಇವರುಗಳು ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

SendShareTweet
Previous Post

ಬಡವರಿಗೆ ಸಿಹಿ ಹಂಚಿ, ಶನಿಯಲ್ಲಿ ಪ್ರಾರ್ಥಿಸಿದ ಸಾರಾ!

Next Post

ತಂದೆಯಾಗ್ತಿದ್ದಾರಾ ಕನ್ನಡಿಗ ಕೆ.ಎಲ್. ರಾಹುಲ್!

Related Posts

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!
ದೇಶ

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ರಾತ್ರಿ ವ್ಯಕ್ತಿಯೊಂದಿಗೆ ಹೋಟೆಲ್‌ ಪ್ರವೇಶಿಸಿದ್ದ ಯುವತಿ ಬೆಳಗ್ಗೆ ಶವವಾಗಿ ಪತ್ತೆ!
ದೇಶ

ರಾತ್ರಿ ವ್ಯಕ್ತಿಯೊಂದಿಗೆ ಹೋಟೆಲ್‌ ಪ್ರವೇಶಿಸಿದ್ದ ಯುವತಿ ಬೆಳಗ್ಗೆ ಶವವಾಗಿ ಪತ್ತೆ!

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!

ಕಚ್ಚಾತೈಲದ ಬೆಲೆ ಇಳಿದಿದೆ.. ಆದ್ರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಇಳಿಯೋದು ಯಾವಾಗ? ಸರ್ಕಾರ ಹೇಳಿದ್ದಿಷ್ಟು!
ದೇಶ

ಕಚ್ಚಾತೈಲದ ಬೆಲೆ ಇಳಿದಿದೆ.. ಆದ್ರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಇಳಿಯೋದು ಯಾವಾಗ? ಸರ್ಕಾರ ಹೇಳಿದ್ದಿಷ್ಟು!

ಇ-ರಿಕ್ಷಾಗಳನ್ನು ರಿಮೋಟ್ ಮೂಲಕ ಲಾಕ್ ಮಾಡುವ ಚೀನಿ ಆ್ಯಪ್ ‘BAT-BMS’ಗೆ ಕೇಂದ್ರ ಸರ್ಕಾರ ನಿಷೇಧ!
ದೇಶ

ಇ-ರಿಕ್ಷಾಗಳನ್ನು ರಿಮೋಟ್ ಮೂಲಕ ಲಾಕ್ ಮಾಡುವ ಚೀನಿ ಆ್ಯಪ್ ‘BAT-BMS’ಗೆ ಕೇಂದ್ರ ಸರ್ಕಾರ ನಿಷೇಧ!

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

Next Post
ತಂದೆಯಾಗ್ತಿದ್ದಾರಾ ಕನ್ನಡಿಗ ಕೆ.ಎಲ್. ರಾಹುಲ್!

ತಂದೆಯಾಗ್ತಿದ್ದಾರಾ ಕನ್ನಡಿಗ ಕೆ.ಎಲ್. ರಾಹುಲ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ಪ್ರಕಟ : ಅಟ್ಕಿನ್ಸನ್, ಮಹಮೂದ್ ಕಂಬ್ಯಾಕ್, ಯುವ ಪ್ರತಿಭೆ ಜೇಮ್ಸ್ ಕೋಲ್ಸ್‌ಗೆ ಒಲಿದ ಅದೃಷ್ಟ

ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ಪ್ರಕಟ : ಅಟ್ಕಿನ್ಸನ್, ಮಹಮೂದ್ ಕಂಬ್ಯಾಕ್, ಯುವ ಪ್ರತಿಭೆ ಜೇಮ್ಸ್ ಕೋಲ್ಸ್‌ಗೆ ಒಲಿದ ಅದೃಷ್ಟ

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat