ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ತಲೆಮರೆಸಿಕೊಳ್ಳಲು ಪ್ರಜ್ವಲ್ ಬಳಸಿದ್ದು ‘ಡಿಪ್ಲೋಮೆಟಿಕ್ ಪಾಸ್ ಪೋರ್ಟ್’? ಏನಿದರ ವಿಶೇಷ?

May 5, 2024
Share on WhatsappShare on FacebookShare on Twitter

ಪೆನ್ ಡ್ರೈವ್ ಪ್ರಕರಣದಲ್ಲಿ ಜರ್ಮನ್ ದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಟ್ರಾವೆಲ್ ಹಿಸ್ಟರಿ ಅಸ್ಟು ಸುಲಭಕ್ಕೆ ಸಿಗುವಂಥದ್ದಲ್ಲ; ಕಾರಣ, ಆತ ಟ್ರಾವೆಲ್ ಮಾಡಿದ್ದು “ಡಿಪ್ಲೋಮೆಟಿಕ್ ಪಾಸ್ ಪೋರ್ಟ್/ ರಾಜತಾಂತ್ರಿಕ ಪಾಸ್ ಪೋರ್ಟ್ (Type-D)” ಮೂಲಕ. ಇದೊಂದು ವಿಶೇಷವಾದ ಪಾಸ್ ಪೋರ್ಟ್. ಭಾರತದ ರಾಜತಾಂತ್ರಿಕ ವರ್ಗದವರಿಗೆ, ಸರ್ಕಾರಿ ಕೆಲಸದ ನಿಮಿತ್ತ ಹೊರದೇಶಕ್ಕೆ ಹೋಗುವ ಅಧಿಕಾರಿಗಳಿಗೆ, ಹಾಗೂ ಸರ್ಕಾರದ ಪರ ಪ್ರತಿನಿಧಿಸುವ ವ್ಯೆಕ್ತಿಗಳಿಗೆ ಈ ಕಡುಗೆಂಪು ಬಣ್ಣದ ರಾಜತಾಂತ್ರಿಕ ಪೋರ್ಟ್ ನೀಡುತ್ತಾರೆ‌. ಗಮನಿಸಬೇಕಾದ ಸಂಗತಿ ಎಂದರೆ, ಸಾಮಾನ್ಯ ಪಾಸ್ ಪೋರ್ಟ್ ‘ಕಡು ನೀಲಿ’ ಬಣ್ಣದಲ್ಲಿರುತ್ತದೆ.

28 ಪುಟ ಹೊಂದಿರುವ ಈ ವಿಶೇಷ ಡಿಪ್ಲೋಮೆಟಿಕ್ ಪಾಸ್ ಪೋರ್ಟನ್ನು ದಿಲ್ಲಿಯ ವಿದೇಶಾಂಗ ಸಚಿವಾಲಯದ, ಪಾಸ್ ಪೋರ್ಟ್ ಪ್ರೋಗ್ರಾಮ್ ವಿಭಾಗದಲ್ಲಿ ಮಾತ್ರ ನೀಡಲಾಗುತ್ತದೆ. ಸಾಮಾನ್ಯ ಪಾಸ್ ಪೋರ್ಟ್ ವಯಸ್ಕರಿಗೆ 10 ವರ್ಷ ಮತ್ತು ಮಕ್ಕಳಿಗೆ ಐದು ವರ್ಷದ ವ್ಯಾಲಿಡಿಟಿಯೊಂದಿಗೆ ನೀಡಲಾಗುತ್ತದೆ. ಆದರೆ ಈ ಡಿಪ್ಲೋಮೆಟಿಕ್ ಪಾಸ್ ಪೋರ್ಟನ್ನು ಐದು ಅಥವ ಐದಕ್ಕಿಂತ ಕಡಿಮೆ ಅವಧಿಯ ವ್ಯಾಲಿಡಿಟಿಯೊಂದಿಗೆ ವಿತರಿಸಲಾಗುತ್ತದೆ.
ಇದರ ವಿಶೇಷವೆಂದರೆ, ಈ ಪಾಸ್ ಪೋರ್ಟ್ ಹೊಂದಿದವರು ವಿದೇಶ ಪ್ರಯಾಣ ಹೋದಾಗ ಆಯಾ ದೇಶದಲ್ಲಿ ಇವರಿಗೆ ಅಲ್ಲಿನ ರಾಜರಾಂತ್ರಿಕ ವ್ಯೆವಸ್ಥೆ ಬಹುಬೇಗ ಸಹಾಯಕ್ಕೆ ಬರುತ್ತದೆ. ಈ ಪಾಸ್ ಪೋರ್ಟ್ ಅನ್ನು ವ್ಯೆಕ್ತಿಯ ಅಧಿಕೃತ ಗುರುತಿನ ದೃಢೀಕರಣವಾಗಿ ಗುರುತಿಸಲಾಗುತ್ತದೆ. ಜೊತೆಗೆ ಅಲ್ಲಿನ ಆಧೀಕೃತ ಸ್ಥಾನಮಾನವು ಸಿಗುತ್ತದೆ. ಒಟ್ಟಿನಲ್ಲಿ ಈ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ಹೊಂದಿದವರಿಗೆ, ಅಂತರಾಷ್ಟ್ರೀಯ ಕಾನೂನಿನಡಿ ವಿಶೇಷ‌ ಮಾನ್ಯತೆಯ ಜೊತೆಗೆ ವಿಶೇಷವಾದ ಸೌಲಭ್ಯ ದೊರೆಯುತ್ತದೆ. ಇನ್ನೂ ವಿಶೇಷವಾಗಿ, ಅತಿಥೇಯ ರಾಷ್ಟ್ರದಲ್ಲಿ ಈ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ಹೊಂದಿರುವ ವ್ಯೆಕ್ತಿಯನ್ನು ಅರೆಸ್ಟ್ ಮಾಡುವುದಾಗಲಿ, ಏಕಾ-ಏಕಾ-ಏಕಿ ವಶಕ್ಕೆ ಪಡೆಯುವುದಾಗಲಿ ಮಾಡುವಂತಿಲ್ಲ.
ಹಾಗೆಯೇ ಈ ಪಾಸ್ ಪೋರ್ಟ್ ಹೊಂದಿರುವವರ “ಟ್ರಾವೆಲ್ ಹಿಸ್ಟರಿ” ಕೂಡ ಸುಲಭಕ್ಕೆ ಸಿಗುವುದಿಲ್ಲ.

ಇದೇ ಉದ್ದೇಶದಲ್ಲೇ ಪ್ರಜ್ವಲ್ ರೇವಣ್ಣ ಈ ಡಿಪ್ಲೋಮೆಟಿಕ್ ಪಾಸ್ ಪೋರ್ಟಿನ ಮೂಲಕ ಪ್ರಯಾಣ ಬೆಳೆಸಿ, “ಜರ್ಮನಿನ ಫ್ರಾಂಕ್ ಫರ್ಟ”ಲ್ಲಿ ತಲೆ ಮರೆಸಿಕೊಂಡಿರೋದು. ಸದ್ಯ ರಾಜ್ಯ ಛೀ-ಥೂ ಎನ್ನುವ ಹಂತ ತಲುಪಿದ್ದರಿಂದ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಪತ್ರ ಬರೆದು ಈತನ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ರದ್ದು ಪಡಿಸುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ. ಮೂಲಗಳ ಪ್ರಕಾರ ಕೇಂದ್ರ ಸರ್ಕಾರವು, ಸದ್ಯದಲ್ಲೇ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುತ್ತದೆ ಎನ್ನಲಾಗಿದೆ.
ಏನೇ ಆದರೂ ಕಾನೂನಿಗೆ ತಲೆ ಬಾಗಲೇ ಬೇಕು. ಮಹಿಳೆಯರ ಗೌರವಕ್ಕೆ ಧಕ್ಕೆ ತಂದು, ಇಡೀ ರಾಜ್ಯಕ್ಕೆ ಮುಜುಗರ ತಂದ ವ್ಯೆಕ್ತಿಗೆ ಶಿಕ್ಷೆಯಂತೂ ಆಗಲೇಬೇಕಿದೆ. “ಬಿಜಯ್ ಕುಮಾರ್ ಸಿಂಗ್” ನೇತೃತ್ವದ “ಎಸ್ಐಟಿ” ಸಖತ್ ಸ್ಟ್ರಾಂಗ್ ಇರೋದ್ರಿಂದ, ಈ ಕೇಸು ಶೀಘ್ರಗತಿಯಲ್ಲಿ ಇತ್ಯರ್ಥವಾಗಲಿದೆ.

SendShareTweet
Previous Post

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಸೋನಿಯಾ ಗಾಂಧಿ ಮಾಡಿದ್ದು ಮಹಾಮೋಸ: ಪ್ರಹ್ಲಾದ್ ಜೋಶಿ

Next Post

ರಾಜ್ಯದಲ್ಲಿಂದು ರಾಹುಲ್ ಗಾಂಧಿ ಮತಭೇಟೆ..

Related Posts

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

Next Post
ರಾಜ್ಯದಲ್ಲಿಂದು ರಾಹುಲ್ ಗಾಂಧಿ ಮತಭೇಟೆ..

ರಾಜ್ಯದಲ್ಲಿಂದು ರಾಹುಲ್ ಗಾಂಧಿ ಮತಭೇಟೆ..

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat