ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ತಾಯಿ ಕೊಲೆ ಮಾಡಿ ಆತ್ಮಹತ್ಯೆ ಅಂತಾ ಬಿಂಬಿಸಿದ್ದ ತಂದೆ ಕೊಂದ ಮಗ!

April 27, 2024
Share on WhatsappShare on FacebookShare on Twitter

ದಾವಣಗೆರೆ: ತಾಯಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ತಂದೆಯ ಕೃತ್ಯದ ಹಿಂದಿನ ಸತ್ಯ ತಿಳಿಯುತ್ತಿದ್ದಂತೆ ಮಗನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಜಗಳೂರು(Jagaluru) ತಾಲೂಕಿನ ಲಕ್ಕಂಪುರ ಗ್ರಾಮದಲ್ಲಿ ನಡೆದಿದೆ. ಅಂಜನಪ್ಪ( 55) ತನ್ನ ಪತ್ನಿ ತಿಪ್ಪಮ್ಮ(49 ) ಳನ್ನು ನೇಣು ಬಿಗಿದು ಕೊಲೆ ಮಾಡಿ, ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಲು ಮುಂದಾಗಿದ್ದಾನೆ. ಪತ್ನಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಥೆ ಕೂಡ ಕಟ್ಟಿದ್ದ. ಈ ವಿಷಯ ಮಗ ಮಗ ರಮೇಶ್ ಗೆ ಗೊತ್ತಾಗಿ ತಂದೆಯನ್ನೇ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಅಂಜನಪ್ಪ ಕುಡಿತದ ಚಟಕ್ಕೆ ಬಲಿಯಾಗಿದ್ದ. ಪತ್ನಿಗೆ ಅಂಗನವಾಡಿ ಶಿಕ್ಷಕಿ ಹುದ್ದೆ ಸಿಕ್ಕರೂ ಬೇಡ ಎಂದು ನೌಕರಿ ಬಿಡಿಸಿದ್ದ. ಆದರೆ ಮಹಿಳೆ ಶಾಲೆಯಲ್ಲಿ ಬಿಸಿಯೂಟ ಮಾಡಿಕೊಂಡು ಮಕ್ಕಳನ್ನು ಸಲಹುತ್ತಿದ್ದರು. ಇತ್ತೀಚೆಗೆ ಮಹಿಳೆ ಮಗನ ಮದುವೆಯ ತಯಾರಿಯಲ್ಲಿದ್ದಳು. ಆದರೆ, ಪತಿಯಿಂದಲೇ ಹತ್ಯೆಯಾಗಿ ಹೋಗಿದ್ದಾಳೆ.

ಮಗ ಸಂಬಂಧಿಕರ ಮನೆಗೆ ಹೋದ ವೇಳೆ ಈ ವಿಷಯ ಗೊತ್ತಾಗಿದೆ. ಕೂಡಲೇ ಗ್ರಾಮಕ್ಕೆ ಬಂದಿದ್ದಾನೆ. ಆಗ ತಂದೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

Tags: davanagereDeathFatherMotherMurder
SendShareTweet
Previous Post

ಕಾಸರಗೋಡಿನ ರಸ್ತೆಯಲ್ಲಿ ಕಾಣಿಸಿಕೊಂಡ ನಟಿ ಸನ್ನಿ ಲಿಯೋನ್!

Next Post

ಅಂಕಪಟ್ಟಿಯಲ್ಲಿ ಮತ್ತೆ ಕುಸಿದ ಮುಂಬೈ; ಪ್ಲೇ ಆಫ್ ಗೆ ಡೆಲ್ಲಿಗೆ ಇದೆ ಅವಕಾಶ!

Related Posts

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಲಾಭದಾಸೆ ತೋರಿಸಿ ಹೂಡಿಕೆ | ದಾವಣಗೆರೆಯಲ್ಲಿ ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ
ದಾವಣಗೆರೆ

ಲಾಭದಾಸೆ ತೋರಿಸಿ ಹೂಡಿಕೆ | ದಾವಣಗೆರೆಯಲ್ಲಿ ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

ಇಂಡಿಯಾ-ಪಾಕ್ ಟಿ20 ಪಂದ್ಯ.. ಗೆದ್ದು ಬಾ ಭಾರತ ಎಂದು ಶುಭ ಹಾರೈಸಿದ ವಿದ್ಯಾರ್ಥಿಗಳು!
ದಾವಣಗೆರೆ

ಇಂಡಿಯಾ-ಪಾಕ್ ಟಿ20 ಪಂದ್ಯ.. ಗೆದ್ದು ಬಾ ಭಾರತ ಎಂದು ಶುಭ ಹಾರೈಸಿದ ವಿದ್ಯಾರ್ಥಿಗಳು!

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!
ದಾವಣಗೆರೆ

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ದಾವಣಗೆರೆಯಲ್ಲಿ ಬೈಕ್‌-ಸಾರಿಗೆ ಬಸ್‌ ಮಧ್ಯೆ ಭೀಕರ ಅಪಘಾತ | ಓರ್ವ ಸಾ*ವು.. ಇಬ್ಬರ ಸ್ಥಿತಿ ಗಂಭೀರ!
ದಾವಣಗೆರೆ

ದಾವಣಗೆರೆಯಲ್ಲಿ ಬೈಕ್‌-ಸಾರಿಗೆ ಬಸ್‌ ಮಧ್ಯೆ ಭೀಕರ ಅಪಘಾತ | ಓರ್ವ ಸಾ*ವು.. ಇಬ್ಬರ ಸ್ಥಿತಿ ಗಂಭೀರ!

Next Post
ಅಂಕಪಟ್ಟಿಯಲ್ಲಿ ಮತ್ತೆ ಕುಸಿದ ಮುಂಬೈ; ಪ್ಲೇ ಆಫ್ ಗೆ ಡೆಲ್ಲಿಗೆ ಇದೆ ಅವಕಾಶ!

ಅಂಕಪಟ್ಟಿಯಲ್ಲಿ ಮತ್ತೆ ಕುಸಿದ ಮುಂಬೈ; ಪ್ಲೇ ಆಫ್ ಗೆ ಡೆಲ್ಲಿಗೆ ಇದೆ ಅವಕಾಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat