ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಮ್ಮನ್ನು ನೋಡಿ ನಗುತ್ತಿದ್ದೀರಲ್ಲಾ ನಗಿ; ಜನ ನಿಮ್ಮ ಸ್ಥಿತಿ ಕಂಡು ನಗುವ ದಿನ ಬಂದೇ ಬರುತ್ತದೆ’: ವಾಜಪೇಯಿ

April 9, 2024
Share on WhatsappShare on FacebookShare on Twitter

1984ರ ಎಲೆಕ್ಷನ್ ಸಮಯ. ಆಗಷ್ಟೇ ಇಂದಿರಾಗಾಂಧಿಯವರ ಹತ್ಯೆಯಾಗಿತ್ತು. ದೇಶಾದ್ಯಂತ ಕಾಂಗ್ರೆಸ್ಸಿನ ಮೇಲೊಂದು ಅನುಕಂಪದ ಸುನಾಮಿ ಎದ್ದಿತ್ತು.
ಆದರೂ, ತಾವು ಗೆದ್ದೇ ಗೆಲ್ಲುತ್ತೇವೆಂಬ ಅಚಲ ವಿಶ್ವಾಸದಲ್ಲಿದ್ದರು, ಭಾರತೀಯ ಜನತಾ ಪಕ್ಷದ ಅಜಾತಶತ್ರು, ಅಟಲ್ ಬಿಹಾರಿ ವಾಜಪೇಯಿ. ಯಾಕೆಂದರೆ, ಅವರು ಸ್ಪರ್ಧೆ ಮಾಡಲು ಹೊರಟಿದ್ದು ‘ಗ್ವಾಲಿಯರ್’ನಿಂದ. ಅಲ್ಲಿನ ಮಾಜಿ ಮಹಾರಾಣಿ ವಿಜಯರಾಜೇ ಸಿಂಧಿಯಾ ಅವರು ಅದಾಗಲೇ ವಾಜಪೇಯಿಯವರಿಗೆ ತಮ್ಮ ಬೆಂಬಲ ಸೂಚಿಸಿಬಿಟ್ಟಿದ್ದರು. ಅಂದಮೇಲೆ ಇವರ ಗೆಲುವು ತಡೆಯುವವರಾರು? ಅದೇ ಲೆಕ್ಕಾಚಾರದಲ್ಲಿ ಅಂದು ಯಾವುದೇ ಹಿಂಜರಿಕೆಯಿಲ್ಲದೆ ತಮ್ಮ ನಾಮಪತ್ರ ಸಲ್ಲಿಸಿ ನಿರಾಳರಾಗಿದ್ದರು, ವಾಜಪೇಯಿ.
ಆದರೆ ಅವರಿಗೆ ಆಘಾತವೊದಗಿದ್ದು, ನಾಮಪತ್ರ ಸಲ್ಲಿಕೆಯ ಕೊನೆಯ ದಿನ. ಹಾಗೆಯೇ ಬಿಟ್ಟರೆ ಬಲಿಷ್ಠವಾಗಿ ಬೆಳೆದು ನಿಂತು ಕಾಂಗ್ರೆಸ್ಸಿಗೆ ಕಗ್ಗಂಟಾಗುವ ಸೂಚನೆ ಅರಿತಿದ್ದ ಕಾಂಗ್ರೇಸ್ಸಿಗರು, ಕೊನೆ ಕ್ಷಣದ ಟ್ವಿಸ್ಟ್ ಕೊಟ್ಟರು. ಗೆದ್ದೇ ಬಿಟ್ಟೆ ಎಂಬ ಉಮೇಧಿಯಲ್ಲಿ ನಿರಾಳರಾಗಿದ್ದ ವಾಜಪೇಯಿಗೆ ಎದುರಾಗಿ, ಗ್ವಾಲೀಯರ್ ಅಲ್ಲಿ ಇವರ ಗೆಲುವಿಗೆ ಸೋಪಾನದಂತಿದ್ದ ಖುದ್ದು ಮಹಾರಾಣಿಯ ಪುತ್ರನನ್ನೇ ದಾಳವಾಗಿಸಿಕೊಂಡು ರಣ ಕಹಳೆ ಊದಿದರು. ಹೌದು, ರಾಜಪುತ್ರ ‘ಮಾಧವರಾವ್ ಸಿಂಧಿಯಾ’ ಅವರನ್ನು ಕರೆತಂದು ಚುನಾವಣಾ ಕಣದಲ್ಲಿ ನಿಲ್ಲಿಸಿಬಿಟ್ಟರು!. ರಾಜೀವ್ ಗಾಂಧಿಯವರ ಕೊನೆ ಘಳಿಗೆಯ ಈ ರಾಜಕೀಯ ಷಡ್ಯಂತ್ರಕ್ಕೆ, ಹೌಹಾರಿ ಹೋದರು, ವಾಜಪೇಯಿ!. ಅಂದಿಗೆ ತಮ್ಮ ಜಂಘಾಬಲವೇ ಕುಸಿದಂತಾಗಿತ್ತು ಅವರಿಗೆ. ತಕ್ಷಣವೇ ಪಕ್ಕದ ಭೀಂಡ್ ಕ್ಷೇತ್ರದಿಂದ ಇನ್ನೊಂದು ನಾಮಪತ್ರ ಸಲ್ಲಿಸಲು ದೌಡಾಯಿಸಿದರೂ, ಅಲ್ಲಿಗೆ ತಲುಪುವ ಹೊತ್ತಿಗೆ ನಾಮಪತ್ರ ಸಲ್ಲಿಕೆಯ ಸಮಯ ಮೀರಿತ್ತು. ಅಂದು ಕಾಂಗ್ರೆಸ್ಸಿನವರು ಕೊಟ್ಟ ಈ ‘ಮಾಸ್ಟರ್ ಸ್ಟ್ರೋಕ್’ ಪರಿಣಾಮವಾಗಿ ಗ್ವಾಲಿಯರ್ ನಲ್ಲಿ ವಾಜಪೇಯಿ ಒಂದು ಲಕ್ಷದ ಎಪ್ಪತೈದು ಸಾವಿರ ಮತಗಳಿಂದ ಸೋತರು. ಮಾಧವರಾವ್ ಸಿಂಧಿಯಾ 307735 ಮತ ಪಡೆದರೆ, ವಾಜಪೇಯಿ 132141 ಮತ ಗಳಿಸಿದ್ದರು. ಇಂಡಿಯಾದಲ್ಲಿ ಬಿಜೆಪಿಯ ಇಬ್ಬರು ಮಾತ್ರವೇ ಗೆದ್ದಿದ್ದರು. ಆಂಧ್ರ ಪ್ರದೇಶದ ಚಂದು ಪಟ್ಲಾ ರೆಡ್ಡಿ ಹಾಗೂ ಗುಜರಾತಿನ ಎ.ಕೆ. ಪಾಟೀಲ್ ಬಿಜೆಪಿ ಚಿಹ್ನೆಯಡಿ ಗೆಲುವಿನ ನಗೆ ಬೀರಿದ್ದರು. ಏನೇ ಆಗಿದ್ದರು ವಾಜಪೇಯಿ ಸಮಾಧಾನ ಚಿತ್ತದಿಂದಲೇ ಎದುರಿಸಲು ಅಣಿಯಾಗಿದ್ದರು. ಒಂದೆಡೆ ಇಂದಿರಾ ಗಾಂಧಿಯವರ ದುರಂತ ಸಾವಿನ ಸಿಂಪತಿ, ಇನ್ನೊಂದೆಡೆ ರಾಜಪುತ್ನ ಸವಾಲಾದಾಗಲೇ ಖುದ್ದು ವಾಜಪೇಯಿಗೆ ಸೋಲಿನ ಸ್ಮೆಲ್ಲು ಹೊಡೆತ್ತಿತ್ತು. ಹಾಗಾಗಿ ಇಲ್ಲಿ ಹೆಚ್ಚಾಗಿ ಅವರನ್ನು ಚುಚ್ಚಿದ್ದು ಆ ಸೋಲಲ್ಲ; ಬದಲಿಗೆ, ಅದಾದ ನಂತರ ರಾಜೀವ್ ಗಾಂಧಿ ಆಡಿದ ಕುಹಕದ ಮಾತುಗಳು!. ಅಂದು ‘ನಾವಿಬ್ಬರು ನಮಗಿಬ್ಬರು’ ಅಂತ ಅಣಕಿಸಿದ್ದರು, ರಾಜೀವ್. ಆ ಸೋಲಿಗೆ ಎದೆಗುಂದದ ವಾಜಪೇಯಿ ರಾಜೀವ್ ಗಾಂಧಿಯ ಕುಹಕವನ್ನೂ ಸವಾಲಾಗೇ ಸ್ವೀಕರಿಸಿದರು. “ಸೋಲೊಪ್ಪುವುದಿಲ್ಲ, ತಲೆ ತಗ್ಗಿಸುವುದಿಲ್ಲ, ಕಾಲನ ಹಣೆಬರಹ ಅಳಿಸಿ ಬರೆಯುತ್ತೇನೆ
ಹೊಸ ಹಾಡು ಹಾಡುತ್ತೇನೆ” ಎನ್ನುವ ಘೋಷಣೆಯ ಸಾಲುಗಳನ್ನ ಬರೆದಿದ್ದು ಆಗಲೇ. ಹಾಗೆಯೇ ಮಂದುವರೆದು ಮಾತಾಡೀ, ‘ನಮ್ಮನ್ನು ನೋಡಿ ನಗುತ್ತಿದ್ದೀರಲ್ಲಾ ನಗಿ; ಜನ ನಿಮ್ಮ ಸ್ಥಿತಿ ಕಂಡು ನಗುವ ದಿನ ಬಂದೇ ಬರುತ್ತದೆ’ ಅಂತ ಅವರು ಅಂದೇ ಕಾಂಗ್ರೆಸ್ಸಿಗೆ ಎಚ್ಚರಿಕೆ ಕೊಟ್ಟಿದ್ದರು.

ಮುಂದೆ ತೊಂಬತ್ತೊಂದರ ಚುನಾವಣೆಯಲ್ಲಿ ‘ಲಕ್ನೊ’ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿ ಕಾಂಗ್ರೆಸ್ಸಿನ ಬಾಯಿ ಮುಚ್ಚಿಸಿದ್ದರು. ಮುಂದೆ ದೇಶದ ಪ್ರಧಾನಿಯೂ ಆಗಿ ರಾಜಕೀಯದ ಉನ್ನತಿಯ ಶಿಖರಕ್ಕೆ ಏರಿದರು. ಆದರೆ ಎಂದಿಗೂ ದ್ವೇಷ ರಾಜಕಾರಣ ಮಾಡಲಿಲ್ಲ. ಬದಲಿಗೆ ಅಜಾತ ಶತ್ರುವಾಗಿ ರಾಜಕಾರಣ ಮಾಡಿದರು. ಇಂದಿಗೂ ದೇಶ ಈ ರಾಜಕೀಯ ಸೇನಾನಿಯನ್ನು ಮರೆಯದೆ ನೆನೆಯುತ್ತೆ; ಕಾರಣ ಅವರ ಸ್ನೇಹಮಯ ಶುದ್ಧ ಬದುಕು. ಅಸಲಿಗೆ, ಇಂದಿಗೂ ಅಟಲ್ ಬಿಹಾರಿ ವಾಜಪೇಯಿ ಎಂದರೆ, ಪ್ರತಿಪಕ್ಷಗಳೂ ಜೈ ಎನ್ನುವ ಮಟ್ಟಕ್ಕೆ ಅವರ ವ್ಯಕ್ತಿತ್ವ ಬೆಳೆದು ನಿಂತಿದೆ. ನಿಜಕ್ಕೂ ಅವರು ರಾಜಕಾರಣದಲ್ಲಿ ಈ ದೇಶ ಕಂಡ ಅಗ್ರಗಣ್ಯ ಅಜಾತ ಶತ್ರು.

SendShareTweet
Previous Post

ಕೃಷ್ಣನಾದ ಗಣೇಶ; ಪೋಸ್ಟರ್ ಕಂಡು ಅಭಿಮಾನಿಗಳು ದಂಗು!

Next Post

ಪಿಯುಸಿ ವಿದ್ಯಾರ್ಥಿಗಳಿಗೆ ಶುರುವಾಗಿರುವ ತಳಮಳ!

Related Posts

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!
ದೇಶ

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!
ದೇಶ

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?
ದೇಶ

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!
ದೇಶ

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!
ದೇಶ

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!
ವಿದೇಶ

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

Next Post
ಪಿಯುಸಿ ವಿದ್ಯಾರ್ಥಿಗಳಿಗೆ ಶುರುವಾಗಿರುವ ತಳಮಳ!

ಪಿಯುಸಿ ವಿದ್ಯಾರ್ಥಿಗಳಿಗೆ ಶುರುವಾಗಿರುವ ತಳಮಳ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐತಿಹಾಸಿಕ ಕನಿಷ್ಠ ಮೊತ್ತದ ಮುಖಭಂಗದಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್ ; ಅಭಿಮಾನಿಗಳು ಖುಷ್‌!

ಐತಿಹಾಸಿಕ ಕನಿಷ್ಠ ಮೊತ್ತದ ಮುಖಭಂಗದಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್ ; ಅಭಿಮಾನಿಗಳು ಖುಷ್‌!

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 103 ಎಂಜಿನಿಯರ್ ಹುದ್ದೆಗಳ ನೇಮಕಾತಿ : 78 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 103 ಎಂಜಿನಿಯರ್ ಹುದ್ದೆಗಳ ನೇಮಕಾತಿ : 78 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐತಿಹಾಸಿಕ ಕನಿಷ್ಠ ಮೊತ್ತದ ಮುಖಭಂಗದಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್ ; ಅಭಿಮಾನಿಗಳು ಖುಷ್‌!

ಐತಿಹಾಸಿಕ ಕನಿಷ್ಠ ಮೊತ್ತದ ಮುಖಭಂಗದಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್ ; ಅಭಿಮಾನಿಗಳು ಖುಷ್‌!

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat