ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ನಾವು ಕಾಂಗ್ರೆಸ್ ಗೆ ಮತ ಹಾಕಲ್ಲ, ಬಿಜೆಪಿಗೆ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ!

May 5, 2024
Share on WhatsappShare on FacebookShare on Twitter

ಕೊಪ್ಪಳ: ಕಾಂಗ್ರೆಸ್ ಗೆ ನಾವು ಮತ ಹಾಕುವುದಿಲ್ಲ ಎದಿದ್ದಕ್ಕೆ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ.

ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ದ್ಯಾಮಣ್ಣ ಬಾಲನಗೌಡರ ಹಾಗೂ ಕುಟುಂಬಸ್ಥರ ಮೇಲೆ ಸುಮಾರು 8ಕ್ಕೂ ಅಧಿಕ ಜನರಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಘಟನೆಯಿಂದ ತೀರ್ವವಾಗಿ ಗಾಯಗೊಂಡಿರುವ ದ್ಯಾಮಣ್ಣರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ಗ್ರಾಮದಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ದ್ಯಾಮಣ್ಣ ಎಂಬುವವರ ಮನೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ನಾವು ಕಾಂಗ್ರೆಸ್ ಗೆ ಮತ ಹಾಕುವುದಿಲ್ಲ. ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ದ್ಯಾಮಣ್ಣ ಅವರ ಮಧ್ಯೆ ಜಗಳ ನಡೆದಿದೆ. ಇದರಿಂದ ಕೋಪಗೊಂಡು ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗವಿಸಿದ್ದಪ್ಪ, ಗಂಗಣ್ಣ, ನೀಲಪ್ಪ, ಬಸವರಾಜ್ ಸೇರಿದಂತೆ 8ಕ್ಕೂ ಅಧಿಕ ಜನ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಕೊಪ್ಪಳ ಗ್ರಾಮೀಣ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: BJPCongressElectionFightLokasabhaElection
SendShareTweet
Previous Post

ತಾನು ಹೆತ್ತ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!

Next Post

ಪ್ರಜ್ವಲ್ ಗೆದ್ದರೂ ಅಮಾನತು; ಪ್ರಜ್ವಲ್ ಸಿದ್ದರಾಮಯ್ಯರ ವಿಜನ್ ನಾಯಕ!

Related Posts

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!
ಕಲಬುರ್ಗಿ

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!
ಬೆಂಗಳೂರು

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ
ಧಾರವಾಡ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?
ಬೆಂಗಳೂರು

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು
ಬೆಂಗಳೂರು

‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

Next Post
ಲೈಂಗಿಕ ದೌರ್ಜನ್ಯ ಪ್ರಕರಣ; ಸಿಎಂಗೆ ಪತ್ರ ಬರೆದ ರಾಹುಲ್!

ಪ್ರಜ್ವಲ್ ಗೆದ್ದರೂ ಅಮಾನತು; ಪ್ರಜ್ವಲ್ ಸಿದ್ದರಾಮಯ್ಯರ ವಿಜನ್ ನಾಯಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat