ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ನೀರಿನ ಬಿಕ್ಕಟ್ಟು; ವರ್ಕ್ ಫ್ರಂ ಹೋಮ್, ಆನ್ ಲೈನ್ ತರಗತಿಗೆ ಬೇಡಿಕೆ

March 11, 2024
Share on WhatsappShare on FacebookShare on Twitter

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೀರಿನ ಬಿಕ್ಕಟ್ಟು ಭುಗಿಲೆದ್ದಿದ್ದು, ವರ್ಕ್ ಫ್ರಮ್ ಹೋಮ್ ಹಾಗೂ ಆನ್ ಲೈನ್ ತರಗತಿಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ.
ರಾಜಧಾನಿಯಲ್ಲಿ ಕಳೆದೆರಡು ವಾರಗಳಿಂದ ನೀರಿನ ಸಮಸ್ಯೆಯಿಂದ ಬೆಂಗಳೂರಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಮಧ್ಯೆ ಹೆಚ್ಚಾದ ತಾಪಮಾನ ಕೂಡ ಈ ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸಿದೆ. ನೀರಿನ ಸಮಸ್ಯೆ ಕಡಿಮೆ ಮಾಡುವುದರೊಂದಿಗೆ ನೌಕರರು ಮತ್ತು ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಆನ್‌ಲೈನ್ ತರಗತಿಗಳನ್ನು ಮುಂದುವರಿಸಲು, ಮನೆಯಿಂದಲೇ ಕೆಲಸದ ಅವಕಾಶ ನೀಡುವಂತೆ ಐಟಿ ಕ್ಷೇತ್ರದ ಉದ್ಯೋಗಿಗಳು ಮನವಿ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಐಟಿ ಕಂಪನಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸುವಂತೆ ಹಾಗೂ ಶಾಲೆಗಳು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ಸೂಚನೆ ನೀಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣದಲ ಮೂಲಕ ಮನವಿ ಮಾಡುತ್ತಿದ್ದಾರೆ.
ಈ ಬಾರಿ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿತ್ತು. ವರದಿಯಂತೆ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಸುಮಾರು 7,082 ಗ್ರಾಮಗಳು ಮತ್ತು 1,193 ವಾರ್ಡ್‌ಗಳು ಕುಡಿಯುವ ನೀರಿನ ಸಮಸ್ಯೆಗೆ ಗುರಿಯಾಗಲಿವೆ ಎಂದು ಅಂದಾಜಿಸಲಾಗಿದೆ. ನಗರದ ಶೇ. 50ರಷ್ಟು ಬೋರ್ ವೆಲ್ ಗಳು ಬತ್ತಿ ಹೋಗಿರುವುದು ಕೂಡ ಜನರ ಸಮಸ್ಯೆ ಕಾರಣವಾಗುತ್ತಿವೆ. ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟಿನಲ್ಲಿ ಬೇಸಿಗೆಯ ಕಾರಣ ಸಮರ್ಪಕ ನೀರಿಲ್ಲದ ಕಾರಣ ಈ ಪರಿಸ್ಥಿತಿ ತಲೆದೋರಿದೆ ಎಂದು ಅಂದಾಜಿಸಲಾಗಿದೆ.

SendShareTweet
Previous Post

ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ- ಡಿಕೆಶಿ

Next Post

ರಾಹುಲ್ ಗಾಂಧಿ ಅಮೇಥಿಯಿಂದಲೂ ಸ್ಪರ್ಧಿಸ್ತಾರಾ?

Related Posts

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!
ಬೆಂಗಳೂರು ನಗರ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

Next Post
ರಾಹುಲ್ ಗಾಂಧಿ ಅಮೇಥಿಯಿಂದಲೂ ಸ್ಪರ್ಧಿಸ್ತಾರಾ?

ರಾಹುಲ್ ಗಾಂಧಿ ಅಮೇಥಿಯಿಂದಲೂ ಸ್ಪರ್ಧಿಸ್ತಾರಾ?

Leave a Reply Cancel reply

Your email address will not be published. Required fields are marked *

twenty − 18 =

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat