ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಪವರ್ ಪ್ಲೇನಲ್ಲಿ ಹುಚ್ಚೆದ್ದು ಕುಣಿಯುವಂತೆ ಮಾಡಿದ ಹೈದರಾಬಾದ್!

April 21, 2024
Share on WhatsappShare on FacebookShare on Twitter

ಶನಿವಾರ ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಮತ್ತೊಮ್ಮೆ ದೊಡ್ಡ ದಾಖಲೆಯ ಟಾರ್ಗೆಟ್ ನೀಡಿತ್ತು. ಈ ಮೂಲಕ ಮತ್ತೊಂದು ಐತಿಹಾಸಿಕ ದಾಖಲೆಗೆ ಸಾಕ್ಷಿಯಾಗಿದೆ.

ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 266 ರನ್ ಗಳಿಸಿತ್ತು. ಅಲ್ಲದೇ, ಪಂದ್ಯದ ಪವರ್ ಪ್ಲೇ ನಲ್ಲಿ ಬರೋಬ್ಬರಿ 125 ರನ್ ಗಳಿಸಿ ದಾಖಲೆ ನಿರ್ಮಿಸಿದೆ.

ಹೈದರಾಬಾದ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಬೌಂಡರಿ, ಸಿಕ್ಸರ್ಗಳ ಮಳೆಗರೆದು, ಕೇವಲ 5 ಓವರ್ ಗಳಲ್ಲಿ ತಂಡದ ಮೊತ್ತವನ್ನು ಶತಕದ ಗಡಿ ದಾಟಿಸಿದರು. ಈ ಜೋಡಿ ಮೊದಲ 6 ಓವರ್ ಗೆ ಪವರ್ ಪ್ಲೇ ಅಂತ್ಯಕ್ಕೆ ಬರೋಬ್ಬರಿ 125 ರನ್ ಗಳಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮೊದಲ 6 ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ತಂಡ ಎಂಬ ದಾಖಲೆ ಬರೆಯಿತು. ಈ ಮೊದಲು ಬ್ಲಾಸ್ಟ್ನಲ್ಲಿ ಡರ್ಹಾಮ್ ತಂಡದ ವಿರುದ್ಧ 2017 ರಲ್ಲಿ ನಾಟಿಂಗ್ಹ್ಯಾಮ್ಶೈರ್ ತಂಡ ಮೊದಲ 6 ಓವರ್ಗಳಲ್ಲಿ 106 ರನ್ ಗಳಿಸಿದ್ದೇ ದಾಖಲೆಯಾಗಿತ್ತು. ಹೈದರಾಬಾದ್ ತಂಡವು ಮೂರು ಪಂದ್ಯಗಳಲ್ಲಿ 250+ ರನ್ ಕಲೆ ಹಾಕಿದೆ. ಮುಂಬೈ ಇಂಡಿಯನ್ಸ್ ವಿರುದ್ಧ 277 ರನ್ ಗಳಿಸಿದ್ದರೆ, ರಾಯಲ್ ಚಾಲೆಂಜರ್ಸ್ ವಿರುದ್ಧ 287 ಗಳಿಸಿತ್ತು. ಈಗ ಡೆಲ್ಲಿ ವಿರುದ್ಧ 266 ರನ್ ಗಳಿಸಿದೆ.

ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಮೊದಲ ವಿಕೆಟ್‌ಗೆ ಕೇವಲ 38 ಎಸೆತಗಳಲ್ಲಿ 131 ರನ್ ಗಳಿಸಿದ್ದಾರೆ.

Tags: CricketDelhiIPLSRH
SendShareTweet
Previous Post

ರಾಜ್ಯದಲ್ಲಿ ಮಳೆಯಿಂದಾಗಿ ಅವಾಂತರ; ಬಾಲಕ ಸಿಡಿಲಿಗೆ ಬಲಿ, ಮೇಲ್ಛಾವಣಿ ಕುಸಿದು ಮಹಿಳೆ ಸಾವು!

Next Post

10 ವರ್ಷಗಳ ಹಿಂದಿನ ಕಠಿಣ ದಾಖಲೆ ಮುರಿದಿದ್ದು ಹೇಗೆ?

Related Posts

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
Uncategorized

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ
Uncategorized

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ
Uncategorized

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!
Uncategorized

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!
Uncategorized

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

Next Post
10 ವರ್ಷಗಳ ಹಿಂದಿನ ಕಠಿಣ ದಾಖಲೆ ಮುರಿದಿದ್ದು ಹೇಗೆ?

10 ವರ್ಷಗಳ ಹಿಂದಿನ ಕಠಿಣ ದಾಖಲೆ ಮುರಿದಿದ್ದು ಹೇಗೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat