ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ | ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆ

October 24, 2025
ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ
Share on WhatsappShare on FacebookShare on Twitter

ಬೆಂಗಳೂರು : ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆಯನ್ನು ಡಿಜಿಐಜಿಪಿ  ಡಾ. ಎಂ. ಎ. ಸಲೀಂ ಹೊರಡಿಸಿದ್ದಾರೆ.

ಜನರ ಜೊತೆ ಹೇಗೆ ನಡೆದುಕೊಳ್ಳಬೇಕೆಂದು ಮಾರ್ಗಸೂಚಿ ಹೊರಡಿಸಿದ್ದು, ಸಮಾಜದಲ್ಲಿ ಪೊಲೀಸ್ ಇಲಾಖೆ ಬಗ್ಗೆ ಉತ್ತಮ ಅಭಿಪ್ರಾಯ ಮೂಡಬೇಕು. ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ಮಾತ್ರವಲ್ಲದೇ, ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಮತ್ತು ಘನತೆ ಎದ್ದು ಕಾಣಬೇಕು. ಸಾರ್ವಜನಿಕರ ಮೇಲೆ ಬಲ ಪ್ರಯೋಗ ಮಾಡುವುದು ಅಥವಾ ದರ್ಪದಿಂದ ವರ್ತಿಸುವುದು ಇಲಾಖೆಯ ಘನತೆಗೆ ತಕ್ಕುದಾದ ನಡವಳಿಕೆಯಲ್ಲ. ಹಕ್ಕುಗಳಿಗೆ ಗೌರವ ನೀಡುವುದು ಮತ್ತು ಸಂಯಮದಿಂದ ವರ್ತಿಸಬೇಕು. ಇದು ಇಲಾಖೆಯ ಘನತೆ ಹೆಚ್ಚಿಸಿ ಜನರಲ್ಲಿ ಬಗ್ಗೆ ಗೌರವ ಮೂಡುವಂತೆ ಮಾಡುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಿದ್ದಾರೆ.

ಪೊಲೀಸರಿಗೆ ಮಾರ್ಗಸೂಚಿ :

1. ಕಾರ್ಯವಿಧಾನಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು.

– ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ ವ್ಯಕ್ತಿಯ ಹಿನ್ನೆಲೆಯನ್ನು ಗಮನಿಸಬಾರದು

– ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು.

2. ಸಾರ್ವಜನಿಕರ ಕುಂದುಕೊರತೆ ತಾಳ್ಮೆಯಿಂದ ಆಲಿಸಿಸಬೇಕು

– ಕಾನೂನಿನ ಪ್ರಕಾರ ಕಾಲವಿಳಂಬವಿಲ್ಲದೇ ದೂರು ದಾಖಲಬೇಕು

3. ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ

– ಯಾವಾಗಲೂ ಸೌಜನ್ಯ ಮತ್ತು ಘನತೆಯಿಂದ ವರ್ತಿಸಬೇಕು

4. ಯಾವ ಸಂದರ್ಭದಲ್ಲೂ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳಿಂದ, ಯಾವುದೇ ರೀತಿಯ ಬೇಡಿಕೆ ಇಡುವುದರಿಂದ ಅಥವಾ ಯಾವುದೇ ಅಕ್ರಮ ಸಹಾಯ/ಲಾಭವನ್ನು ಸ್ವೀಕರಿಸುವುದರಿಂದ ಸಂಪೂರ್ಣವಾಗಿ ದೂರವಿರಬೇಕು

5. ಕರ್ತವ್ಯದ ಸಮಯದಲ್ಲಿ/ಕರ್ತವ್ಯ ಮುಗಿದ ನಂತರವೂ ನೈತಿಕವಾಗಿ ಇತರರಿಗೆ ಮಾದರಿಯಾಗುವಂತೆ ಇದ್ದು ಇಲಾಖೆಯ ನೀತಿ ನಿಯಮಗಳನ್ನು ಎತ್ತಿಹಿಡಿಯಬೇಕು.

6. ಸ್ಟೇಷನ್ ಹೌಸ್ ಡೈರಿಗಳು ಮತ್ತು ಕೇಸ್ ಫೈಲ್ ಗಳಲ್ಲಿ ನಿಖರ ಮತ್ತು ಇಂದೀಕರಿಸಿದ ದಾಖಲೆಗಳನ್ನು ಕಾಯ್ದುಕೊಳ್ಳಬೇಕು ಮತ್ತು ಸಮಗ್ರವಾಗಿ ನಿರ್ವಹಿಸಬೇಕು.

7. ತನಿಖಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವುದು ಮತ್ತು ಪ್ರತಿ ಹಂತದಲ್ಲೂ ಜವಾಬ್ದಾರಿಯಿಂದ ಕಾರ್ಯನಿರ್ವಹಣೆ ಮಾಡಬೇಕು. ಯಾವುದೇ ನಾಗರೀಕರಿಗೆ ಅನಗತ್ಯವಾಗಿ ತೊಂದರೆ ನೀಡಬಾರದು.

8. ಸಂತ್ರಸ್ಥರು, ಮಹಿಳೆಯರು, ಹಿರಿಯ ನಾಗರೀಕರು ಮತ್ತು ಮಕ್ಕಳೊಂದಿಗೆ ವಿಶೇಷ ಕಾಳಜಿಯಿಂದ ಮತ್ತು ಸೂಕ್ಷತೆಯಿಂದ ವರ್ತಿಸಬೇಕು.

9. ಸಾರ್ವಜನಿಕರ ದೂರುಗಳ ಸ್ಥಿತಿ ಮತ್ತು ಬಾಕಿ ಇರುವ ಪ್ರಕರಣಗಳ ಕುರಿತು ನಾಗರೀಕರಿಗೆ ಮಾಹಿತಿ ನೀಡಬೇಕು. ಕರ್ತವ್ಯಕ್ಕೆ ಹಾಜರಾಗುವುದು ಮತ್ತು ಅಧಿಕೃತ ಕಾರ್ಯಗಳನ್ನು ನಿರ್ವಹಿಸುವಲ್ಲಿ ಶಿಸ್ತಿನಿಂದ ಸಮಯ ಪಾಲನೆ ಮಾಡಬೇಕು.

10. ಪೊಲೀಸ್-ಸಾರ್ವಜನಿಕ ಸಂವಹನದಲ್ಲಿ ನ್ಯಾಯಸಮ್ಮತೆಯನ್ನು ಎತ್ತಿಹಿಡಿಯಲು ಸಮವಸ್ತ್ರದ ಮೇಲೆ ಧರಿಸುವ ಕ್ಯಾಮೆರಾಗಳನ್ನು ಮತ್ತು ಲಭ್ಯವಿರುವ ತಂತ್ರಜ್ಞಾನಗಳನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು.

11. ಎಲ್ಲಾ ಅಧಿಕೃತ ವಿಷಯಗಳಲ್ಲಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ಅಧಿಕಾರಿಗಳಿಗೆ ಪೂರ್ಣ ಸಹಕಾರವನ್ನು ನೀಡಿ, ಸರ್ಚ್, ಬಂಧನ ಅಥವಾ ವಿಚಾರಣೆಯ ಸಮಯದಲ್ಲಿ ಸಾರ್ವಜನಿಕರ ಖಾಸಗಿತನ ಮತ್ತು ಘನತೆಯನ್ನು ಗೌರವಿಸಿ, ಅಧಿಕಾರದ ದುರುಪಯೋಗ ಅಥವಾ ದೌರ್ಜನ್ಯದಿಂದ ದೂರವಿರಿ ಮತ್ತು ಸದ್ವರ್ತನೆಗೆ ಮಾದರಿಯಾಗಿರಿ.

12. ಸಮುದಾಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತ್ತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಪಾರದರ್ಶಕ, ಕಾನೂನುಬದ್ಧ ಮತ್ತು ಸಹಾನುಭೂತಿಯ ಪೊಲೀಸಿಂಗ್ ಅಭ್ಯಾಸಗಳ ಮೂಲಕ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವುದು.

13. ಪೊಲೀಸ್ ಕಾರ್ಯಗಳ ಮೇಲೆ ಪ್ರಭಾವ ಬೀರುವ ಅಥವಾ ಭ್ರಷ್ಟಗೊಳಿಸುವ ಯಾವುದೇ ಪ್ರಯತ್ನಗಳು ಕಂಡುಬಂದಲ್ಲಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿರಿ.

14. ಬೇರೆ ಠಾಣಾ ವ್ಯಾಪ್ತಿಯ ದೂರು ಬಂದಲ್ಲಿ ದೂರುದಾರರನ್ನು ಸಂಬಂಧಿಸಿದ ಠಾಣೆಗೆ ಹೋಗಿ ದೂರು ನೀಡುವಂತೆ ಹೇಳದೇ, ಠಾಣೆಯಲ್ಲಿ ಶೂನ್ಯ ಎಫ್ ಐ ಆರ್ ವರದಿಯನ್ನು ದಾಖಲಿಸಿ ಆ ನಂತರ ವ್ಯಾಪ್ತಿಯ ಆಧಾರದ ಮೇಲೆ ಸಂಬಂಧಪಟ್ಟ ಠಾಣೆಗೆ ದೂರನ್ನು ವರ್ಗಾಯಿಸುವುದು.

15. ಮಹಿಳೆಯರನ್ನು ಸಂಜೆ 06:00 ಗಂಟೆಯ ನಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಅಥವಾ ಹೇಳಿಕೆಯನ್ನು ನೀಡಲು ಕರೆತರಬಾರದು.

16. ಮಹಿಳೆಯು ಆರೋಪಿಯಾಗಿದ್ದ ವೇಳೆ ಆಕೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೆರವಿನೊಂದಿಗೆ, ಮಹಿಳೆಯ ವಾಸದ ಸ್ಥಳ/ಮನೆಯಲ್ಲಿಯೇ ವಿಚಾರಣೆ ಮಾಡಬೇಕು.

17. ಕ್ರಿಮಿನಲ್ ಪ್ರಕರಣಗಳಲ್ಲಿ ಮಹಿಳೆಯರನ್ನ ಬಂಧಿಸಿದಾಗ  ಅವಮಾನಿಸಬಾರದು,

ರಾತ್ರಿ ವೇಳೆ  ಮಹಿಳೆಯರನ್ನ  ಪೊಲೀಸ್ ಠಾಣೆಯಲ್ಲಿ ಇರಿಸಬಾರದು.  (ಸ್ಟೇಟ್ ಹೋಮ್) ಆಶ್ರಯ ತಾಣಗಳಲ್ಲಿ ಇರಿಸಬೇಕು.

18. ಉತ್ತಮವಾಗಿ ನೀಟಾದ ಸಮವಸ್ತವನ್ನು/ಮಪ್ತಿ ಬಟ್ಟೆಗಳನ್ನು ಧರಿಸುವ ಪೊಲೀಸ್ ಅಧಿಕಾರಿಯು ಸಾರ್ವಜನಿಕರಿಂದ ಉತ್ತಮ ಗೌರವವನ್ನು ಪಡೆಯುತ್ತಾನೆ. ಅಧಿಕಾರಿ ಮತ್ತು ಸಿಬ್ಬಂದಿಗಳು ನೀಟಾದ ಟರ್ನ್‌ ಔಟ್ ಹೊಂದಿರಬೇಕು. ಇದು ಪೊಲೀಸ್ ಅಧಿಕಾರಿಯ ವ್ಯಕ್ತಿತ್ವ ಹಾಗೂ ಕಾರ್ಯದಕ್ಷತೆಗಳನ್ನು ಉತ್ತೇಜಿಸುತ್ತದೆ. ನೀಟಾದ ಸಮವಸ್ತ್ರವು ವೃತ್ತಿಪರತೆ ಮತ್ತು ಶಿಸ್ತಿನ ಪ್ರತಿಬಿಂಬ ಅಷ್ಟೇ ಅಲ್ಲ ಪರಿಣಾಮಕಾರಿ ಪೊಲೀಸ್ ಕಾರ್ಯನಿರ್ವಹಣೆಗೆ ಅತ್ಯಗತ್ಯ.

DG Circular To create a good image of the police department in the society, police officersstaff should maintain transparency, courtesy and loyalty while performing their duties.Download
SendShareTweet
Previous Post

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

Next Post

ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

Related Posts

ಮದ್ದೂರಲ್ಲಿ KSRTC ಬಸ್‌​-ಕಾರಿನ ಮಧ್ಯೆ ಭೀಕರ ಅಪಘಾತ : ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
Uncategorized

ಮದ್ದೂರಲ್ಲಿ KSRTC ಬಸ್‌​-ಕಾರಿನ ಮಧ್ಯೆ ಭೀಕರ ಅಪಘಾತ : ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಕೃತಿಕಾ ರೆಡ್ಡಿ ಹತ್ಯೆ ಪ್ರಾಯಶ್ಚಿತ್ತಕ್ಕಾಗಿ 6 ತಿಂಗಳು ಟೆಂಪಲ್ ರನ್ ಮಾಡಿದ್ದ ಮಹೇಂದ್ರ – ತನಿಖೆಯಲ್ಲಿ ಸ್ಫೋಟಕ ಸಂಗತಿ ಬೆಳಕಿಗೆ!
Uncategorized

ಕೃತಿಕಾ ರೆಡ್ಡಿ ಹತ್ಯೆ ಪ್ರಾಯಶ್ಚಿತ್ತಕ್ಕಾಗಿ 6 ತಿಂಗಳು ಟೆಂಪಲ್ ರನ್ ಮಾಡಿದ್ದ ಮಹೇಂದ್ರ – ತನಿಖೆಯಲ್ಲಿ ಸ್ಫೋಟಕ ಸಂಗತಿ ಬೆಳಕಿಗೆ!

ವಿಶ್ವಕಪ್ ವೇದಿಕೆಯಲ್ಲಿ ಸ್ಮೃತಿ ಶತಕದ ಸಿಂಚನ: ಮೆಗ್ ಲ್ಯಾನಿಂಗ್ ದಾಖಲೆ ಸರಿಗಟ್ಟಿದ ಮಂಧಾನಾ!
Uncategorized

ವಿಶ್ವಕಪ್ ವೇದಿಕೆಯಲ್ಲಿ ಸ್ಮೃತಿ ಶತಕದ ಸಿಂಚನ: ಮೆಗ್ ಲ್ಯಾನಿಂಗ್ ದಾಖಲೆ ಸರಿಗಟ್ಟಿದ ಮಂಧಾನಾ!

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ.. ರೈಲ್ವೇ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
Uncategorized

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ.. ರೈಲ್ವೇ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ : ಡಿಸಿಎಂ ಡಿಕೆ ಶಿವಕುಮಾರ್‌!
Uncategorized

ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ : ಡಿಸಿಎಂ ಡಿಕೆ ಶಿವಕುಮಾರ್‌!

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ರಾ ಯತೀಂದ್ರ?
Uncategorized

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ರಾ ಯತೀಂದ್ರ?

Next Post
ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ‘ಸ್ಟಾರ್‌ಲಿಂಕ್’ ಪರೀಕ್ಷೆ ಆರಂಭ: 2026ರ ವೇಳೆಗೆ ಎಲಾನ್ ಮಸ್ಕ್‌ರ ಸ್ಯಾಟಲೈಟ್ ಇಂಟರ್ನೆಟ್ ಸೇವೆ ಲಭ್ಯ?

ಭಾರತದಲ್ಲಿ ‘ಸ್ಟಾರ್‌ಲಿಂಕ್’ ಪರೀಕ್ಷೆ ಆರಂಭ: 2026ರ ವೇಳೆಗೆ ಎಲಾನ್ ಮಸ್ಕ್‌ರ ಸ್ಯಾಟಲೈಟ್ ಇಂಟರ್ನೆಟ್ ಸೇವೆ ಲಭ್ಯ?

ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ ‌ಕಿರುತೆರೆ ನಟ: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ ‌ಕಿರುತೆರೆ ನಟ: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಕೊಹ್ಲಿ ವಿಕೆಟ್ ಪಡೆದಿದ್ದಕ್ಕೆ ಆಸ್ಟ್ರೇಲಿಯಾದ ಬೌಲರ್‌ಗೆ ಆನ್‌ಲೈನ್‌ನಲ್ಲಿ ಬೆದರಿಕೆ: ಇನ್‌ಸ್ಟಾಗ್ರಾಮ್ ತುಂಬೆಲ್ಲಾ ನಿಂದನೆ!

ಕೊಹ್ಲಿ ವಿಕೆಟ್ ಪಡೆದಿದ್ದಕ್ಕೆ ಆಸ್ಟ್ರೇಲಿಯಾದ ಬೌಲರ್‌ಗೆ ಆನ್‌ಲೈನ್‌ನಲ್ಲಿ ಬೆದರಿಕೆ: ಇನ್‌ಸ್ಟಾಗ್ರಾಮ್ ತುಂಬೆಲ್ಲಾ ನಿಂದನೆ!

ಏಷ್ಯಾ ಕಪ್ ಟ್ರೋಫಿ ವಿವಾದ: ‘ಒಂದು ಗಂಟೆ ಕಾದೆವು, ಟ್ರೋಫಿ ಬರಲೇ ಇಲ್ಲ’ – ತೆರೆಮರೆಯ ಕಥೆ ಬಿಚ್ಚಿಟ್ಟ ತಿಲಕ್ ವರ್ಮಾ

ಏಷ್ಯಾ ಕಪ್ ಟ್ರೋಫಿ ವಿವಾದ: ‘ಒಂದು ಗಂಟೆ ಕಾದೆವು, ಟ್ರೋಫಿ ಬರಲೇ ಇಲ್ಲ’ – ತೆರೆಮರೆಯ ಕಥೆ ಬಿಚ್ಚಿಟ್ಟ ತಿಲಕ್ ವರ್ಮಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ‘ಸ್ಟಾರ್‌ಲಿಂಕ್’ ಪರೀಕ್ಷೆ ಆರಂಭ: 2026ರ ವೇಳೆಗೆ ಎಲಾನ್ ಮಸ್ಕ್‌ರ ಸ್ಯಾಟಲೈಟ್ ಇಂಟರ್ನೆಟ್ ಸೇವೆ ಲಭ್ಯ?

ಭಾರತದಲ್ಲಿ ‘ಸ್ಟಾರ್‌ಲಿಂಕ್’ ಪರೀಕ್ಷೆ ಆರಂಭ: 2026ರ ವೇಳೆಗೆ ಎಲಾನ್ ಮಸ್ಕ್‌ರ ಸ್ಯಾಟಲೈಟ್ ಇಂಟರ್ನೆಟ್ ಸೇವೆ ಲಭ್ಯ?

ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ ‌ಕಿರುತೆರೆ ನಟ: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ ‌ಕಿರುತೆರೆ ನಟ: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat