ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ಸಿದ್ಧ; ಪ್ರಧಾನಿ

March 16, 2024
Share on WhatsappShare on FacebookShare on Twitter

ನವದೆಹಲಿ : ಲೋಕಸಭೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ಸಿದ್ಧ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 2024 ರ ಲೋಕಸಭೆ ಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ. ನಾವು, ಅಂದರೆ ಬಿಜೆಪಿ-ಎನ್‌ಡಿಎ ಚುನಾವಣೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಉತ್ತಮ ಸೇವೆ ನೀಡಿರುವ ನಮ್ಮ ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ನಾವು ಜನರ ಬಳಿಗೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾವು ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸರ್ಕಾರದ ಆಡಳಿತದಿಂದಾಗಿ ಭಾರತದ ಜನರು ಭ್ರಮನಿರಸನಗೊಂಡಿದ್ದರು. ಹಗರಣಗಳು ಮತ್ತು ಕೆಟ್ಟ ನೀತಿಗಳಿಂದ ಯಾವುದೇ ಕ್ಷೇತ್ರವನ್ನು ಬಿಟ್ಟಿರಲಿಲ್ಲ. ಹೀಗಾಗಿ ಭಾರತವನ್ನು ಜಗತ್ತು ಕೈ ಬಿಟ್ಟಿತ್ತು. ಆದರೆ, ಈಗ ಅದ್ಭುತ ದಿಕ್ಕು ಪಡೆದಿದೆ ಎಂದು ಹೇಳಿದ್ದಾರೆ.

ನಮ್ಮ ಮೂರನೇ ಅವಧಿಯಲ್ಲಿ, ಬಹಳಷ್ಟು ಕೆಲಸಗಳನ್ನು ಮಾಡಬೇಕಾಗಿದೆ. ಎಪ್ಪತ್ತು ವರ್ಷಗಳ ಕಾಲ ಆಳಿದವರು ಮಾಡಿದ ಲೋಪಗಳನ್ನು ಸರಿಪಡಿಸಲೇ ಬೇಕಾಯಿತು. ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗುವುದು. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

Tags: ElectionLokasabhaElection
SendShareTweet
Previous Post

ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ ಮತದಾನ!

Next Post

ಭರ್ಜರಿ ದಾಖಲೆಗೆ ಸಜ್ಜಾಗಿ ನಿಂತಿರುವ ಧೋನಿ!

Related Posts

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ
ಬೆಂಗಳೂರು

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಇಂಜಿನಿಯರ್ ವಿರದ್ಧ FIR
ರಾಯಚೂರು

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಇಂಜಿನಿಯರ್ ವಿರದ್ಧ FIR

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!
ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ
ಬೆಂಗಳೂರು

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

Next Post
ಭರ್ಜರಿ ದಾಖಲೆಗೆ ಸಜ್ಜಾಗಿ ನಿಂತಿರುವ ಧೋನಿ!

ಭರ್ಜರಿ ದಾಖಲೆಗೆ ಸಜ್ಜಾಗಿ ನಿಂತಿರುವ ಧೋನಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat