ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಪ್ರೇಮಿಗೆ ಹಗಲು- ರಾತ್ರಿ ಕರೆ ಮಾಡುತ್ತಿದ್ದ ಯುವತಿ; ಮುಂದೇನಾಯ್ತು?

April 24, 2024
Share on WhatsappShare on FacebookShare on Twitter

ಈ ಪ್ರೀತಿಯ ಬಲೆಗೆ ಬಿದ್ದವರು ಕನಸಿನ ಲೋಕದಲ್ಲಿಯೇ ವಿಹರಿಸುವುದು ಹೆಚ್ಚು. ಪ್ರೀತಿಯ ಗೆಳೆಯ ಅಥವಾ ಗೆಳತಿ ಹತ್ತಿರದಲ್ಲಿಯೇ ಇರಬೇಕು ಎಂದು ಎಲ್ಲರೂ ಭಾವಿಸಿರುತ್ತಾರೆ. ಇಲ್ಲೊಬ್ಬಳು ಪ್ರೇಯಸಿ, ಪ್ರತಿ ದಿನ ನೂರಕ್ಕೂ ಅಧಿಕ ಬಾರಿ ಗೆಳೆಯನಿಗೆ ಕರೆ ಮಾಡುತ್ತಿದ್ದಳು ಎಂಬ ಸುದ್ದಿ ಬಹಿರಂಗವಾಗಿದೆ.

ನೈಋತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಯುವತಿಯೊಬ್ಬಳು ಪ್ರತಿ ದಿನ ನೂರಕ್ಕೂ ಅಧಿಕ ಬಾರಿ ಕರೆ ಮಾಡುತ್ತಿದ್ದಳು ಎನ್ನಲಾಗಿದೆ. ಯುವಕ ಕರೆಗೆ ಸ್ಪಂದಿಸದಿದ್ದರೆ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡುತ್ತಿದ್ದಳಂತೆ. ಗೆಳತಿಯ ಈ ವರ್ತನೆ ಯುವಕನಿಗೂ ಉಸಿರುಗಟ್ಟಿಸುವಂತೆ ಮಾಡಿತ್ತು. ಇತ್ತ ಪ್ರೀತಿಯಲ್ಲಿ ಬಿದ್ದ ನಂತರ ಕ್ಸಿಯಾಯು ತನ್ನ ಗೆಳೆಯನ ಮೇಲೆ ಹೆಚ್ಚು ಅವಳಂಬಿತಳಾಗಿದ್ದಾಳೆ.

ಪ್ರತಿ ಕ್ಷಣವೂ ಬಾಯ್ ಫ್ರೆಂಡ್ ತನ್ನ ಜೊತೆಯಲ್ಲಿಯೇ ಇರಬೇಕು ಎಂದು ಅವಳಿಗೆ ಅನಿಸುತ್ತಿತ್ತು. ಹೀಗಾಗಿ ಹಗಲು-ರಾತ್ರಿ ಎನ್ನದೆ ಕರೆ ಮಾಡುತ್ತಿದ್ದಳು. ಪ್ರತಿ ಕ್ಷಣ ಮೆಸೇಜ್ ಮಾಡುತ್ತಿದ್ದಳು. ಅತ್ತ ಆತ ಮೆಸೆಜ್ ಅಥವಾ ಕರೆಗೆ ಸ್ಪಂದಿಸದಿದ್ದರೆ ಹುಚ್ಚಿಯಂತೆ ವರ್ತಿಸುತ್ತಿದ್ದಳು. ಹೀಗಾಗಿ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಈಕೆ ʼಲವ್ ಬ್ರೈನ್ʼ ಎಂಬ ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವುದು ಗೊತ್ತಾಗಿದೆ.

Tags: CallChinaLoveLover
SendShareTweet
Previous Post

ಲಕ್ನೋ ವಿರುದ್ಧ ಸೋತು ಕಳಪೆ ದಾಖಲೆಗೆ ಸಾಕ್ಷಿಯಾದ ಚೆನ್ನೈ!

Next Post

ಪ್ರಚಾರ ಸಮಾವೇಶದ ವೇಳೆ ಕುಸಿದು ಬಿದ್ದ ನಿತಿನ್ ಗಡ್ಕರಿ!

Related Posts

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!
ದೇಶ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ –  ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 
ದೇಶ

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ – ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು
ದೇಶ

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!
ದೇಶ

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!
ದೇಶ

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

ರಾಮಮಂದಿರ ಪ್ರಾಣಪ್ರತಿಷ್ಠೆ ಸೇರಿ 124 ಕೋಟಿ ರೂ. ವೆಚ್ಚದ ಮೇಲೆ ಈಗ SIT ಕಣ್ಣು : ತನಿಖೆ ಚುರುಕು!
ದೇಶ

ರಾಮಮಂದಿರ ಪ್ರಾಣಪ್ರತಿಷ್ಠೆ ಸೇರಿ 124 ಕೋಟಿ ರೂ. ವೆಚ್ಚದ ಮೇಲೆ ಈಗ SIT ಕಣ್ಣು : ತನಿಖೆ ಚುರುಕು!

Next Post
ಪ್ರಚಾರ ಸಮಾವೇಶದ ವೇಳೆ ಕುಸಿದು ಬಿದ್ದ ನಿತಿನ್ ಗಡ್ಕರಿ!

ಪ್ರಚಾರ ಸಮಾವೇಶದ ವೇಳೆ ಕುಸಿದು ಬಿದ್ದ ನಿತಿನ್ ಗಡ್ಕರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat