ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಹಿರಂಗ ಪ್ರಚಾರ ಮುಕ್ತಾಯ; ಮಂಗಳವಾರ ಭವಿಷ್ಯ ಬರೆಯಲಿರುವ ಮತದಾರ!

May 6, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಮೇ 7ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮತದಾನದ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು (ಮೇ 5) ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಇಲ್ಲಿಂದಾಚೆಗೆ ಧ್ವನಿವರ್ಧಕಗಳು, ಮೈಕ್ ಗಳು, ಬ್ಯಾನರ್ ಗಳು ಮತ್ತು ಮೆಗಾ ರ್ಯಾಲಿಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ. ಕೇವಲ ಮನೆ ಮನೆ ಪ್ರಚಾರಕ್ಕೆ ಅವಕಾಶ ಇರುತ್ತದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಜಿಲ್ಲೆಗಳಲ್ಲಿ ಚುನಾವಣೆ ಮುಗಿಯುವವರೆಗು ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತುರುವುದನ್ನು ಕೂಡ ನಿಷೇಧಿಸಲಾಗಿದೆ.

ಒಟ್ಟು 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ 17 ಜನ ಪುರುಷರು, ಓರ್ವ ಮಹಿಳೆ ಸ್ಪರ್ಧಿಸಿದ್ದಾರೆ. ಬೆಳಗಾವಿಯಲ್ಲಿ 13 ಜನ ಪುರುಷರು, ಬಾಗಲಕೋಟೆಯಲ್ಲಿ 20 ಜನ ಪುರುಷರು, ಇಬ್ಬರು ಮಹಿಳೆಯರು, ವಿಜಯಪುರದಲ್ಲಿ ಆರು ಪುರುಷರು, ಇಬ್ಬರು ಮಹಿಳೆಯರು, ಕಲಬುರಗಿಯಲ್ಲಿ 12 ಜನ ಪುರುಷರು, ಓರ್ವ ಮಹಿಳೆ, ರಾಯಚೂರಿನಲ್ಲಿ ಏಳು ಜನ ಪುರುಷರು, ಓರ್ವ ಮಹಿಳೆ, ಬೀದರ್ 18 ಜನ ಪುರುಷರು, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 17 ಜನ ಪುರುಷರು, ಇಬ್ಬರು ಮಹಿಳೆಯರು, ಬಳ್ಳಾರಿ 10 ಜನ ಪುರುಷರು, ಹಾವೇರಿಯಲ್ಲಿ 11 ಜನ ಪುರುಷರು ಹಾಗೂ ಮೂವರು ಮಹಿಳಾ ಅಭ್ಯರ್ಥಿಗಳು, ಧಾರವಾಡದಲ್ಲಿ 17 ಜನ ಪುರುಷರು, ಉತ್ತರ ಕನ್ನಡದಲ್ಲಿ 12 ಜನ ಪುರುಷರು ಹಾಗೂ ಓರ್ವ ಮಹಿಳೆ, ದಾವಣಗೆರೆಯಲ್ಲಿ 25 ಜನ ಪುರುಷ ಐವರು ಮಹಿಳೆಯರು, ಶಿವಮೊಗ್ಗದಲ್ಲಿ 21 ಜನ ಪುರುಷರು ಇಬ್ಬರು ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಬಗ್ಗೆ ಮಂಗಳವಾರ ಮತದಾರ ಭವಿಷ್ಯ ಬರೆಯಲಿದ್ದಾನೆ.

Tags: ElectionLokasabhaElectionNorth KarnatakaVoting
SendShareTweet
Previous Post

ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ಬೆಂಕಿ ಅವಘಡ; ಆತಂಕ

Next Post

ಬಿಕ್ಕಿ ಬಿಕ್ಕಿ ಅತ್ತ ಎಚ್.ಡಿ. ರೇವಣ್ಣ!!

Related Posts

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!
ಚಾಮರಾಜನಗರ

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?
ಬೆಂಗಳೂರು

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!
ಬಳ್ಳಾರಿ

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು
ಕೊಪ್ಪಳ

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!
ರಾಜ್ಯ

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ
ಬೆಂಗಳೂರು

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

Next Post
ಬಿಕ್ಕಿ ಬಿಕ್ಕಿ ಅತ್ತ ಎಚ್.ಡಿ. ರೇವಣ್ಣ!!

ಬಿಕ್ಕಿ ಬಿಕ್ಕಿ ಅತ್ತ ಎಚ್.ಡಿ. ರೇವಣ್ಣ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat