ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಜೆಪಿಯ ಭೀಷ್ಮನಿಗೆ ಭಾರತರತ್ನ!

December 7, 2024
Share on WhatsappShare on FacebookShare on Twitter

ರಾಮ ಮಂದಿರದ ಕನಸು ನನಸಾದ ಕಾಲಕ್ಕೆ ಅಡ್ವಾಣಿಯವರಿಗೆ ಭಾರತರತ್ನ ಸಂದಿದೆ. ಅಡ್ವಾಣಿಯವರ ಪಾಲಿಗೆ ಇದು ಅಮೃತಕಾಲ. ತೊಂಬತ್ತಾರು ವರ್ಷದ ಹಿರಿಯ ಜೀವಕ್ಕೆ  ಡಬ್ಬಲ್ ಧಮಾಕ ಸಿಕ್ಕ ಪರ್ವಕಾಲ. ಭಾರತೀಯ ಜನತ ಪಾರ್ಟಿಯ ಈ ಹಿರಿಯ ಜೀವಕ್ಕೆ ನಿಜಕ್ಕೂ ಸಿಗಲೇಬೇಕಾದ ಗೌರವ ಕೊನೆಗೂ  ಸಿಕ್ಕಂತಾಗಿದೆ.

         “ಜೀವನದುದ್ದಕ್ಕೂ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ಕಾರಣವಾದ ತಮ್ಮ ಆದರ್ಶ ಮತ್ತು ತತ್ವಗಳಿಗೆ ಸಂದ ಗೌರವ” ಎಂದು ಸ್ವತ:  ಭಾರತರತ್ನ ಪುರಸ್ಕೃತ ಲಾಲ್ ಕೃಷ್ಣ ಅಡ್ವಾಣಿಯವರು  ಹೇಳಿಕೊಂಡಿದ್ದಾರೆ. “ಅತ್ಯಂತ ನಮ್ರತೆ ಮತ್ತು ಕೃತಜ್ಞತೆಯಿಂದ, ಈ ದೇಶದ ಅತ್ಯನ್ನತ ನಾಗರೀಕ ಪ್ರಶಸ್ತಿಯಾದ  “ಭಾರತ ರತ್ನ”ವನ್ನು ನಾನು ಸ್ವೀಕರಿಸುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ರಾಷ್ಟ್ರೀಯ ಅಧ್ಯಕ್ಷರಾಗಿ ಭಾರತೀಯ ಜನತಾ ಪಾರ್ಟಿಯಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಅಡ್ವಾಣಿಯವರು, ತಮ್ಮ  14 ನೇ ವಯಸ್ಸಿನಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್)ನ ಸದಸ್ಯರಾಗಿ ಸಿದ್ಧಾಂತದ ಜೊತೆಯಾದವರು.   ಈ ಹಿಂದೆ ಬಿಜೆಪಿ ಕೇಂದ್ರದಲ್ಲಿ ಆಧಿಕಾರ ಪಡೆದಾಗ ಅಟಲ್ ಬಿಹಾರಿ ವಾಜಪೇಯಿ ಜೊತೆ ಪ್ರಧಾನಿ ಹುದ್ದೆಗೇರುವವರ ಪಟ್ಟಿಯಲ್ಲಿ, ಅಡ್ವಾಣಿಯವರೂ ಸಹ ರೇಸಲ್ಲಿದ್ದವರು. ಅಂದು  ಅವಕಾಶ ವಂಚಿತರಾಗಿದ್ದರು. ಅಲ್ಲಿಂದ ಈಗಿನ ನರೇಂದ್ರ ಮೋದಿ ಪ್ರಧಾನಿಯಾಗುವ ಟೈಮಲ್ಲೂ ಕೂಡ ಮತ್ತೆ ಅಡ್ವಾಣಿ ಮೂಲೆಗುಂಪಾಗಿದ್ದರು. ಒಟ್ಟಿನಲ್ಲಿ ಎಲ್ಲವೂ ಇದ್ದೂ , ಏನು ಇಲ್ಲದಂತೆ ರಾಜಕೀಯ ಬದಕು ದಾಟಿ ಬಂದ ಅಡ್ವಾಣಿಗೆ, ಇದೊಂದು ಅಮೃತ ಘಳಿಗೆಯೇ  ಸರಿ. ಅಧಿಕಾರ ತಪ್ಪಿದರೂ, ಆನಂದದಿಂದಲೇ ಬದುಕು ಸೆವೆಸಿದ, ಮತ್ತು ಎಂದಿಗೂ ತಮ್ಮ ಸಿದ್ಧಾಂತ ಬಿಡದ ಇವರು, ಅಂದಿನ ಜನಸಂಘದಿಂದ, ಇಂದಿನ ಭಾರತೀಯ ಜನತಾ ಪಾರ್ಟಿಯವರೆಗೂ ಪಕ್ಷದ ಪಳನಿಷ್ಟಾವಂಯ  ಸೇವಕನಾಗಿಯೇ ಉಳಿದುಹೋದವರು. ಇಂಥ ಮಹಾನ್  ಚೇತನಕ್ಕೆ, ತನ್ನಾಸೆಯ ರಾಮ ಮಂದಿರ ಉದ್ಘಾಟನೆಗೊಂಡ ಶುಭ ಸಂದರ್ಭದಲ್ಲಿಯೇ ಅತ್ಯುನ್ನತ ಗೌರವಕ್ಕೆ ಮನ್ನಣೆಗೊಳಿಸಿದ್ದು, ಸೇವೆಗೆ ಮತ್ತು ತಾಳ್ಮೆಗೆ ಸಂದ ಜಯವೆಂದೇ ಉಲ್ಲೇಖಿಸಬಹುದು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ದೊಡ್ಡ ಧ್ವನಿ ಮೊಳಗಿಸಿ, ಭದ್ರ ತಳಹದಿಯನ್ನು ಒದಗಿಸಿದ ರಥಯಾತ್ರೆಯ ಸಾರಥಿ.

ಪ್ರಸ್ತುತ, ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾದ ಕೆಲವೇ ದಿನಗಳಲ್ಲಿ ಅತ್ಯುನ್ನತ ಪ್ರಶಸ್ತಿಗೆ ಅಡ್ವಾಣಿ ಅವರ ಹೆಸರು ಘೋಷಣೆಯಾಗಿದ್ದು ಕಾಕತಾಳೀಯವೇನಲ್ಲ. ಅದು ಹಲವರಿಗೆ ನಿರೀಕ್ಷಿತ!

ರಥಯಾತ್ರೆ ಸೇರಿದಂತೆ ಹೋರಾಟದ ಛಲದಿಂದಾಗಿ ಪಕ್ಷದ ವಲಯದಲ್ಲಿ ಹಿಂದುತ್ವದ ಬದ್ಧ ಪ್ರತಿಪಾದಕ, ‘ಲೋಹ ಪುರುಷ’ ಎಂದೇ ಗುರುತಿಸಿಕೊಂಡಿದ್ದ ಅಡ್ವಾಣಿ ನವೆಂಬರ್ 8, 1927ರಂದು ಅವಿಭಜಿತ ಭಾರತದ ಕರಾಚಿಯಲ್ಲಿ (ಈಗಿನ ಪಾಕಿಸ್ತಾನ) ಜನಿಸಿದರು.

ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಮುಂದೆ ಸಿಂಧ್‌ ಪ್ರಾಂತ್ಯದ ಹೈದರಾಬಾದ್‌ನ ಡಿ.ಜಿ.ನ್ಯಾಷನಲ್ ಕಾಲೇಜಿನಲ್ಲಿ ಪದವಿ, ಬಳಿಕ ಬಾಂಬೆಯ (ಈಗಿನ ಮುಂಬೈ) ಸರ್ಕಾರಿ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದರು. 1947ರಲ್ಲಿ ಆರ್‌ಎಸ್‌ಎಸ್‌ ಸೇರಿದ ಅವರು, ರಾಜಸ್ಥಾನದಲ್ಲಿ ಸಂಘದ ಉಸ್ತುವಾರಿ ವಹಿಸಿಕೊಂಡರು.

SendShareTweet
Previous Post

ಬಲು ಮುದ್ದಾದ ಮಾರಾ-ಮಾರಿ ಆಗಲಿ ಬೇಗ..

Next Post

ಡಿಎಂಕೆ ನಾಯಕ ಎ.ರಾಜಾ ಭಾರತ ದೇಶವಲ್ಲ ಎಂದು ಹೇಳಿಕೆ ನೀಡಿದ್ದಾರೆ.

Related Posts

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!
ದೇಶ

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!
ದೇಶ

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!
ರಾಜ್ಯ

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು
ರಾಜಕೀಯ

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!
ದೇಶ

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

Next Post
ಡಿಎಂಕೆ ನಾಯಕ ಎ.ರಾಜಾ ಭಾರತ ದೇಶವಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಡಿಎಂಕೆ ನಾಯಕ ಎ.ರಾಜಾ ಭಾರತ ದೇಶವಲ್ಲ ಎಂದು ಹೇಳಿಕೆ ನೀಡಿದ್ದಾರೆ.

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat