ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬ್ಯಾಡಗಿ ಮೆಣಸಿನಕಾಯಿ ಘಾಟು; ಕೋಲು ಹಿಡಿದು ಪೊಲೀಸರನ್ನೇ ಬೆನ್ನಟ್ಟಿದ ರೈತರು!

March 12, 2024
Share on WhatsappShare on FacebookShare on Twitter

ಹಾವೇರಿ: ರಾಜ್ಯಕ್ಕೆ ಬರ ಆವರಿಸಿದೆ. ಆದರೂ ರೈತರು ಮೆಣಸಿಕಾಯಿ ಬೆಳೆ ಬೆಳೆದಿದ್ದಾರೆ. ಆದರೆ ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿಯ ಬೆಲೆ ದಿಢೀರ್ ಕುಸಿದಿದೆ. ಹೀಗಾಗಿ ರೊಚ್ಚಿಗೆದ್ದ ರೈತರು ಅಗ್ನಿಶಾಮಕ ವಾಹನ ಸೇರಿ 12 ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಅಲ್ಲದೇ, ಎಪಿಎಂಸಿ ಕಚೇರಿಗೆ ಕಲ್ಲು ತೂರಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು 25ಕ್ಕೂ ಅಧಿಕ ರೈತರನ್ನು ವಶಕ್ಕೆ ಪಡೆದಿದ್ದಾರೆ. ಆಕ್ರೋಶಗೊಂಡ ರೈತರು ಅಧಿಕಾರಿಗಳಿಗೆ ಖಾರ ಅರೆದಿದ್ದಾರೆ. ಕಳೆದ ವಾರ ಒಂದು ಕ್ವಿಂಟಾಲ್‌ ಮೆಣಸಿನಕಾಯಿ 20 ಸಾವಿರಕ್ಕೆ ಮಾರಾಟವಾಗಿತ್ತು. ತಿಹಾಸದಲ್ಲೇ ಮೊದಲ ಬಾರಿಗೆ ಬರೋಬ್ಬರಿ 5 ಲಕ್ಷ ಕ್ವಿಂಟಾಲ್‌ ಮೆಣಸಿನಕಾಯಿ ಮಾರುಕಟ್ಟೆಯೊಳಗೆ ಬಂದಿತ್ತು.

ಕಳೆದ ವಾರ 20 ಸಾವಿರ ರೂ. ಇದ್ದ ದರ, ಸೋಮವಾರ ದಿಢೀರನೆ 12 ಸಾವಿರಕ್ಕೆ ಕುಸಿದಿದೆ. ಹೀಗಾಗಿ ಬ್ಯಾಡಗಿ ಎಪಿಎಂಸಿ ಕಚೇರಿ ಮೇಲೂ ಕಲ್ಲು ತೂರಿ ಗ್ಲಾಸ್‌ಗಳನ್ನು ಪೀಸ್‌ ಪೀಸ್‌ ಮಾಡಿದರು. ನಂತರ ಕಚೇರಿಯೊಳಗೆ ನುಗ್ಗಿ ದಾಖಲೆಗಳನ್ನು ನಾಶ ಮಾಡಿದರು. ಪೊಲೀಸ್‌ ಹಾಗೂ ಅಗ್ನಿಶಾಮಕ ವಾಹನಕ್ಕೆ ಬೆಂಕಿ ಹಚ್ಚಿದರು. ಅನ್ನದಾತರ ಕೋಪಾಗ್ನಿಯಲ್ಲಿ 12 ವಾಹನಗಳು ಜಖಂ ಆಗಿವೆ. ಮೂರ್ನಾಲ್ಕು ವಾಹನಗಳು ಭಸ್ಮ ಆಗಿವೆ.

ಗಲಾಟೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಆಗಮಿಸಿದ್ದಾರೆ. ಆಗ ರೈತರೇ ಪೊಲೀಸರನ್ನು ಕೈಯಲ್ಲಿ ಬಡಿಗೆ ಹಿಡಿದು ಓಡಿಸಿದ್ದಾರೆ. ಮೆಣಸಿನಕಾಯಿ ಗೋಡೌನ್‌ಗೂ ಬೆಂಕಿ ಹೊತ್ತಿಕೊಂಡಿದ್ದು, ಘಾಟು ಹೆಚ್ಚಾಗುತ್ತಿದ್ದಂತೆ ಅಲ್ಲಿದ್ದ ಜನರು ಉಸಿರಾಡಲು ಪರದಾಡಿದ್ದಾರೆ. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

Tags: FarmerHaveriPoliceProtest
SendShareTweet
Previous Post

ಮದುವೆ ಮೆರವಣಿಗೆ ಮೇಲೆ ಹಾಯ್ದ ಟ್ರಕ್; ಐವರು ಸಾವು!

Next Post

ಏಳು ವಿಭಾಗದಲ್ಲಿ ಆಸ್ಕರ್ ಗಿಟ್ಟಿಸಿದ “ಓಪ್ಪನ್ ಹೈಮರ್”

Related Posts

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!
ತುಮಕೂರು

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!
ರಾಜಕೀಯ

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ!

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?
ಮಂಗಳೂರು

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!
ಹಾಸನ

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

58 ಗ್ರಾಂ ಚಿನ್ನಾಭರಣ, 48 ಸಾವಿರ ಹಣ ಕಳವು : 24 ಗಂಟೆಯಲ್ಲೇ ಆರೋಪಿ ಅರೆಸ್ಟ್‌!
ಬೆಳಗಾವಿ

58 ಗ್ರಾಂ ಚಿನ್ನಾಭರಣ, 48 ಸಾವಿರ ಹಣ ಕಳವು : 24 ಗಂಟೆಯಲ್ಲೇ ಆರೋಪಿ ಅರೆಸ್ಟ್‌!

Next Post
ಏಳು ವಿಭಾಗದಲ್ಲಿ ಆಸ್ಕರ್ ಗಿಟ್ಟಿಸಿದ “ಓಪ್ಪನ್ ಹೈಮರ್”

ಏಳು ವಿಭಾಗದಲ್ಲಿ ಆಸ್ಕರ್ ಗಿಟ್ಟಿಸಿದ "ಓಪ್ಪನ್ ಹೈಮರ್"

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat