ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಭಟ್ಟರ ಜವಾರಿ ಟಚ್ಚಿಗೆ, ಶಿವಣ್ಣ – ಪ್ರಭುದೇವ ಜೋಡಿಯಾಟ..

June 19, 2025
Share on WhatsappShare on FacebookShare on Twitter

ಗೆಲುವು ಸೋಲು ಶಿವಣ್ಣ ಎಂದಿಗೂ ಲೆಕ್ಕ ಇಟ್ಟಿಲ್ಲ. ಅದೇ ಕಾರಣಕ್ಕೆ ಶಿವಣ್ಣನ ಸಿನಿಮಾಗಳು ಸಾಲು-ಸಾಲು  ಬರುತ್ತಲೇ ಇರುತ್ತೆ. ಇವರ ಸಿನಿಮಾಗಳು ಸೋಲಬಹುದು;  ಆದರೆ ಸುಣ್ಣವಾಗಲ್ಲ!. ಪ್ರತಿ ಸಿನಿಮಾಗಳ ಬ್ಯುಸಿನೆಸ್ಸು ಒಂದೊಳ್ಳೆ ಬೆಲೆಗೆ ಕುದುರಿಯೇ ಕುದುರುತ್ತವೆ. ಆ ಮಟ್ಟಿಗೆ ಶಿವಣ್ಣ ಕಟ್ಟಿಕೊಂಡ  ಮಾರುಕಟ್ಟೆ, ಸಖತ್  ಕಟ್ಟುಮಸ್ತು. ಅಸಲಿಗೆ, ಯೋಗರಾಜ್ ಭಟ್ಟರು ಸದ್ಯ ಗರಡಿ ಸೋಲಲ್ಲಿ ಸುಳಿದು ಬಂದವರು. ಆ  ಸೋಲು ಚಿತ್ರದ  ನಿರ್ಮಾಪಕರಿಗೆ ಭಯಾನಕವೆನಿಸಿದೆ. ನಿಜಕ್ಕೂ ಬಿಸಿ ಪಾಟೀಲ್ ‘ಗರಡಿ’ ಎಂದರೆ ನಿಂತಲ್ಲೇ  ಹೆಡೆ ಎತ್ತಿ ಬುಸುಗುಡುತ್ತಿದ್ದಾರೆ. ಅದು ಏನೇ ಆಗಲಿ,  ಅವರಿಗೆ ಇನ್ನೊಂದು ಸಿನಿಮಾ ಮಾಡಿಯೇ ಭಟ್ಟರು, ಗರಡಿಯ ಲಾಸ್ ಕಟ್ಟಿಕೊಡಬಹುದು. ಈ ಲೆಕ್ಕಾಚಾರದ  ನಡುವೆಯೇ , ಪ್ರಭುದೇವ,- ಶಿವಣ್ಣ ಕಾಂಬಿನೇಶನ್ನಿನ ‘ಕರಟಕ-ಧಮನಕ’ ಚಿತ್ರ ಮುಗಿಸಿ, ರಿಲೀಸಿಗೆ ತಂದಿದ್ದಾರೆ. ಈ ಕಾಂಬಿನೇಶನ್ ಎಫೆಕ್ಟಿಗೆ,  ಯಥಾ ಪ್ರಕಾರ ಚಿತ್ರದ ಮೇಲಿನ  ನಿರೀಕ್ಷೆಯೇನೋ ಸಖತ್ ಸೌಂಡು ಮಾಡುತ್ತಿದೆ. ನಿರೀಕ್ಷೆ ಇಟ್ಟ ಆ ಮಟ್ಟಿಗೆ ಭಟ್ಟರು ಚಿತ್ರ ಕಟ್ಟಿದ್ದಾರೆಯೇ ಎಂಬುದು, ಇದೇ ಮಾರ್ಚ್ ಎಂಟಕ್ಕೆ ತಿಳಿಯಲಿದೆ. ಅಂದರೆ ಕರಟಕ ದಮನಕ ಇದೇ ಮಾರ್ಚ್ ಎಂಟಕ್ಕೆ ರಿಲೀಸ್ ಆಗುತ್ತಿದೆ.

  ಕರಟಕ- ಧಮನಕ ಚಿತ್ರ, ಭಟ್ರು-ಶಿವಣ್ಣ- ಪ್ರಭುದೇವ ಕಾಂಬಿನೇಶನ್ನು ಎಂದಾಗಲೇ,   ಬೆಟ್ಟದತ್ತ ನಿರೀಕ್ಷೆ ಜಾರಿಕೊಂಡಿತ್ತು. ಅಂದಹಾಗೆ ಈ ನಿರ್ಮಾಪಕರಾಗಿ ರಾಕ್ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದರಿಂದ ಚಿತ್ರದಲ್ಲಿ ಖರ್ಚಿಗೇನೂ ಕಮ್ಮಿ ಬಿದ್ದಿಲ್ಲ . ಕಾಟೇರ ಚಿತ್ರ ಮಾಡಿದ ಭರ್ಜರಿ ವ್ಯಾಪಾರವು, ರಾಕ್ ಲೈನ್ ವಿಶ್ವಾಸ ಹೆವಿ ಕಚ್ಚುವಂತಾಗಿದೆ‌ .

  ಚಿತ್ರತಂಡ ಹೇಳಿಕೊಂಡಂತೆ, ಯೋಗರಾಜ್ ಭಟ್ರು ತಮ್ಮ ಸಿನಿಮಾಗೆ ಇದೇ ಮೊದಲ ಬಾರಿಗೆ, ಪಕ್ಕಾ  ಉತ್ತರ ಕರ್ನಾಟಕ ಶೈಲಿಯ ಡೈಲಾಗ್ ಮೂಲಕ ಮೋಡಿಗಿಳಿದಿದ್ದಾರಂತೆ‌. ಈ ಬಗ್ಗೆ ಡಬ್ಬಿಂಗ್ ಟೈಮಲ್ಲಿ ಚಿತ್ರ ಕಂಡವರೆಲ್ಲ, ಚಿತ್ರದ ಮೇಲೊಂದು ‘ಹೋಪು ಮಡಗಿಕೊಂಡಿದ್ದಾರೆ‌’ ಎನ್ನಲಾಗ್ತಿದೆ. ‘ಭಟ್ರ-ಶಿವಣ್ಣ-ಪ್ರಭುದೇವ ಕಾಂಬಿನೇಶನ್ನು ವರ್ಕ್ ಆಗಿದ್ದು, ಸಿನಮಾ ಸದ್ದು ಮಾಡಿಯೇ ತೀರಲಿದೆ’ ಎಂಬುದು ಚಿತ್ರತಂಡದ ದೃಢವಾದ ವಿಶ್ವಾಸ. ಒಟ್ಟಿನಲ್ಲಿ ‘ ಕರಟಕ ಧಮನಕ ಚಿತ್ರವು, ನಿರೀಕ್ಷೆ ಇಟ್ಟಂತೆಯೇ ಮೂಡಿ ಬಂದಿದ್ದು, ಚಿತ್ರ ಗೆಲ್ಲಲಿದೆ’ ಎಂಬುದು ಚಿತ್ರತಂಡದ   ಮಾತು.

SendShareTweet
Previous Post

ಮಕ್ಕಳ ಚಿತ್ರೀಕರಣಕ್ಕೆ ಐದು ಗಂಟೆಯ ಡೆಡ್ ಲೈನ್!?

Next Post

ಬರಿದಾಗುತ್ತಿದೆ ಬೆಂಗಳೂರು ಅಂತರ್ಜಲ!!

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಬರಿದಾಗುತ್ತಿದೆ ಬೆಂಗಳೂರು ಅಂತರ್ಜಲ!!

ಬರಿದಾಗುತ್ತಿದೆ ಬೆಂಗಳೂರು ಅಂತರ್ಜಲ!!

Leave a Reply Cancel reply

Your email address will not be published. Required fields are marked *

four × 5 =

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat