ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮನೆಯಲ್ಲಿ ಮಲಗಿದ್ದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

May 6, 2024
Share on WhatsappShare on FacebookShare on Twitter

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

ನಗರದಲ್ಲಿನ ದಾಸರ ಓಣಿಯಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿದ್ದಾರೆ. ಮೃತರು ತಮ್ಮ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರು ಎನ್ನಲಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದ ದುರ್ದೈವಿಗಳು.

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಮದುವೆ ತಯಾರಿಯ ಹಿನ್ನೆಲೆಯಲ್ಲಿ ಸಂಬಂಧಿಕರಾದ ಪರಶುರಾಮ, ಪತ್ನಿ ಲಕ್ಷ್ಮೀ, ಪುತ್ರಿ ಆಕಾಂಕ್ಷಾ ಕೊಪ್ಪಳದಿಂದ ಗದಗ ನಗರಕ್ಕೆ ಬಂದಿದ್ದರು. ರಾತ್ರಿ ಪರಶುರಾಮ ಪತ್ನಿ ಲಕ್ಷ್ಮೀಯವರ ಹುಟ್ಟಿದ ಹಬ್ಬವನ್ನು ಕುಟುಂಬಸ್ಥರು ಆಚರಿಸಿದ್ದಾರೆ. ಬಳಿಕ ಪರಶುರಾಮ ಕುಟುಂಬ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು.

ತಡರಾತ್ರಿ ಪರಶುರಾಮ ಮಲಗಿದ್ದ ಕೋಣೆ ಗಾಜಿನ ಕಿಟಕಿಯನ್ನು ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಿರುಚಾಟದ ಸುದ್ದಿ ಕೇಳುತ್ತಿದ್ದಂತೆ ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್ ಬಾಕಳೆ ನೋಡಲು ಹೋಗಿದ್ದಾರೆ. ಆಗ ಕಾರ್ತಿಕ್ ನನ್ನೂ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆನಂತರ ದುಷ್ಕರ್ಮಿಗಳು ಮಾಲಿಕ ಪ್ರಕಾಶ್ ಬಾಕಳೆ ಹಾಗೂ ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮಲಗಿದ್ದ ಕೋಣೆ ತಟ್ಟಿದ್ದಾರೆ. ಆದರೆ, ಅವರು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಆಗ ದುಷ್ಕರ್ಮಿಗಳು ಹಿಂದಿನಿಂದ ಓಡಿ ಹೋಗಿದ್ದಾರೆ. ಮಾರಕಾಸ್ತ್ರಗಳನ್ನು ದುಷ್ಕರ್ಮಿಗಳು ಚರಂಡಿಯಲ್ಲಿ ಬಿಸಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಂತಕರ ಕುರಿತು ಇದುವರೆಗೂ ಮಾಹಿತಿ ಸಿಕ್ಕಿಲ್ಲ.

Tags: DeathFamilyGadagMurder
SendShareTweet
Previous Post

ಲೋಕಸಭೆ ಚುನಾವಣೆ; ಮೊದಲ ಹಂತದಲ್ಲಿ ಹಕ್ಕು ಚಲಾಯಿಸುತ್ತಿರುವ ಮತದಾರ!

Next Post

ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಗಳಿಂದ ಪೊಲೀಸರ ಮೇಲೆ ಹಲ್ಲೆ!

Related Posts

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Next Post
ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಗಳಿಂದ ಪೊಲೀಸರ ಮೇಲೆ ಹಲ್ಲೆ!

ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಗಳಿಂದ ಪೊಲೀಸರ ಮೇಲೆ ಹಲ್ಲೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat