ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಮರವಂತೆ ಶಾಲೆಯಲ್ಲಿ ಹೈಟೆಕ್ ಶೌಚಾಲಯ ಉದ್ಘಾಟನೆ

July 21, 2025
ಮರವಂತೆ ಶಾಲೆಯಲ್ಲಿ ಹೈಟೆಕ್ ಶೌಚಾಲಯ ಉದ್ಘಾಟನೆ
Share on WhatsappShare on FacebookShare on Twitter

ಬೈಂದೂರು/ಕುಂದಾಪುರ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್‌ ನ ಸಿ.ಎಸ್.‌ ಆರ್‌ ನಿಧಿಯಿಂದ ಶೌಚಾಲಯ ಉದ್ಘಾಟನೆ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು.
ಸತೀಶ್ ಎಮ್ ನಾಯಕ್ ನೂತನ ಹೈಟೆಕ್ ಶೌಚಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ‌, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್‌ ನ CSR ನಿಧಿಯಿಂದ ಹೈಟೆಕ್ ಶೌಚಾಲಯವನ್ನು 12 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇದರ ಮುಖ್ಯ ಉದ್ದೇಶ ಶಾಲೆಯ ಪರಿಸರವನ್ನು ಸ್ವಚ್ಛ ಮತ್ತು ಆರೋಗ್ಯಕರವಾಗಿಡುವುದಾಗಿದೆ. ಇದು ವಿದ್ಯಾರ್ಥಿಗಳ ಆರೋಗ್ಯ ಮತ್ತು ಶಿಕ್ಷಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಶಾಲೆಯ ಮೂಲಸೌಕರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದವರು ಅಭಿಪ್ರಾಯ ಪಟ್ಟರು.
ಹೆಣ್ಣು ಮಕ್ಕಳ ಶೌಚಾಲಯ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ಪಟ್ಕಾರ್ ಉದ್ಘಾಟಿಸಿದರು. ಗಂಡು ಮಕ್ಕಳ ಶೌಚಾಲಯವನ್ನು ಶ್ರೀ ಪ್ರಶಾಂತ ಬೆಳಿರಾಯ ಉದ್ಘಾಟಿಸಿದರು.
ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಬೈಂದೂರು ಕ್ಷೇತ್ರದಲ್ಲಿ ಸರಕಾರಿ ಶಾಲೆಯಲ್ಲಿ ಒಂದು ಹೈಟೆಕ್ ಮಾದರಿಯ ಶೌಚಾಲಯವನ್ನು ನಿರ್ಮಾಣ ಮಾಡಿಕೊಟ್ಟ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್‌ ನ ಸಂಸ್ಥೆಗೆ ಅಭಿನಂದನೆ ಸಲಿಸಿದರು.
ಸಭೆಯ ಅಧ್ಯಕ್ಷತೆಯನ್ನು ವಿಶ್ವನಾಥ ಶ್ಯಾನುಭಾಗ್ ವಹಿಸದ್ದರು. ಸಂಘ ಸಂಸ್ಥೆಯ ದಾನಿಗಳು ಶಾಲೆಯ ಅಭಿವೃದ್ಧಿಗಾಗಿ 10,000 ಎರಡು ಚೆಕ್ ವಿತರಿಸಿದರು.
ಎಸ್. ಜನಾರ್ದನ ಮರವಂತೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶೌಚಾಲಯದ ಅಗತ್ಯವನ್ನು ತಿಳಿಸಿ ಅದನ್ನು ನಮ್ಮ ಊರಿಗೆ ಒದಗಿಸಿಕೊಟ್ಟ ಕ್ಯಾನ್ ಫಿನ್ ಸಂಸ್ಥೆಯನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರು ಸತ್ಯನಾರಾಯಣ ಕೊಡೇರಿ,ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂತೋಷ ಮೊಗವೀರ, ವಿದ್ಯಾರ್ಥಿ ನಾಯಕಿ ಕುಮಾರಿ ಸೌಜನ್ಯ, SDMC ಉಪಾಧ್ಯಕ್ಷೆ ಶಾರದಾ ಪೂಜಾರಿ ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯೋಪಾಧ್ಯಾಯ ಸೀತಾರಾಮ. ಬಿ. ಸ್ವಾಗತಿಸಿದರು. ಶಶಿಕಲಾ ಮತ್ತು ನಿರ್ಮಲ ಪಟಗಾರ್ ನಿರೂಪಿಸಿದರು. ಶಿಕ್ಷಕಿ ಶಾರದಾ ವಂದಿಸಿದರು.

Tags: High-tech WashroomKarnataka News beatMaravantheUdupi
SendShareTweet
Previous Post

ಶ್ರೀರಾಮುಲು ಸದ್ಯದಲ್ಲೇ ಜೈಲು ಸೇರುತ್ತಾರೆ : ಮಾಜಿ ಸಚಿವ ನಾಗೇಂದ್ರ

Next Post

ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ “

Related Posts

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!
ಉಡುಪಿ

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!
ಉಡುಪಿ

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
ಉಡುಪಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ  ನಿರ್ಮಲಾ ಸೀತಾರಾಮನ್!
ಉಡುಪಿ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್!

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!
ಉಡುಪಿ

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!
ಉಡುಪಿ

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!

Next Post
ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವ ದಲ್ಲಿ"ಸ್ವಚ್ಛ ಮರವಂತೆ-ಸುಂದರ ಮರವಂತೆ " ಅಭಿಯಾನ

ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವದಲ್ಲಿ"ಸ್ವಚ್ಛ ಮರವಂತೆ-ಸುಂದರ ಮರವಂತೆ "

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat