ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದ! ಯಾವ ಪಕ್ಷಕ್ಕೆ ಎಷ್ಟು ಸೀಟು?

June 19, 2025
Share on WhatsappShare on FacebookShare on Twitter

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಯ ಒಪ್ಪಂದ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.
ಸದ್ಯದ ಮಾಹಿತಿಯಂತೆ ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ರಾಜ್ಯದ 48 ಲೋಕಸಭಾ ಸ್ಥಾನಗಳ ಪೈಕಿ 20 ರಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ 18, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಘಟಕ ಇನ್ನಿತರ 10 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದೆ ಎನ್ನಲಾಗುತ್ತಿದೆ.
ವಂಚಿತ್ ಬಹುಜನ ಆಘಾಡಿಯಂತಹ ಪ್ರಾದೇಶಿಕ ಪಕ್ಷಗಳು ಶಿವಸೇನೆಯಿಂದ ಎರಡು ಸ್ಥಾನ ಪಡೆಯಲಿದ್ದು, ಸ್ವತಂತ್ರ ಅಭ್ಯರ್ಥಿ ರಾಜು ಶೆಟ್ಟಿ ಅವರು ಪವಾರ್ ಬಣದಿಂದ ಟಿಕೆಟ್ ಪಡೆಯಲಿದ್ದಾರೆ.
ಶಿವಸೇನೆಯು ಮುಂಬಯಿನ 6 ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಸ್ಪರ್ಧಿಸಲಿದೆ ಎನ್ನಲಾಗುತ್ತಿದೆ. ಸಿಎಂ ಏಕನಾಥ್ ಶಿಂಧೆ ಮತ್ತು ಶಿವಸೇನೆ ಸಂಸದರ ನಡುವೆ ಮಹತ್ವದ ಸಭೆ ನಡೆದಿದೆ. ಇದಾದ ನಂತರ, ಮಹಾರಾಷ್ಟ್ರದಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಗೆದ್ದ 18 ಸ್ಥಾನಗಳಲ್ಲಿ ಶಿವಸೇನೆ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.
2019 ರ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ 22 ಸ್ಥಾನಗಳಲ್ಲಿ ಸ್ಪರ್ಧಿಸಿ, 18ರಲ್ಲಿ ಗೆಲುವು ಸಾಧಿಸಿತ್ತು. ಆದರೆ, 2022ರಲ್ಲಿ ಶಿವಸೇನೆಯಲ್ಲಿನ ವಿಭಜನೆಯ ನಂತರ, 13 ಸಂಸದರು ಶಿಂಧೆ ಅವರನ್ನು ಸೇರಿಕೊಂಡರು ಹಾಗೂ ಐವರು ಉದ್ಧವ್ ಠಾಕ್ರೆ ನೇತೃತ್ವದ ವಸೇನೆ (ಯುಬಿಟಿ) ಯಲ್ಲಿ ಉಳಿದರು.

SendShareTweet
Previous Post

ಪರೀಕ್ಷೆ ಬರೆಯಲು ಸಿಗದ ಅವಕಾಶ; ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

Next Post

ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣು

Related Posts

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ
ದೇಶ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!
ದೇಶ

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್
ದೇಶ

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!
ದೇಶ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!
ದೇಶ

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ
ದೇಶ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

Next Post
ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣು

ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣು

Leave a Reply Cancel reply

Your email address will not be published. Required fields are marked *

2 × four =

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat