ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಮಾಧ್ಯಮದೆದುರು ‘ರಂಗ’ದ  ಅನುಭವ ಹಂಚಿದ ನವರಸ’ನಾಯಕ’..

June 19, 2025
Share on WhatsappShare on FacebookShare on Twitter

ಎಸ್! ಜಗ್ಗೇಶ್ ಮೈಕ್ ಹಿಡಿದು ನಿಂತರೆ, ನಗದೇ ಇದ್ದೋನೆ ಪಾಪಿ!. ತನ್ನವರನ್ನ ಪ್ರೀತಿಯಿಂದ  ಕಾಲೆಳೆಯುತ್ತಲೇ ಬದುಕಿನ ಪಾಠ ಹೇಳುವ ಪರಿಪಾಠ ನಟ ಜಗ್ಗೇಶ್ಗೆ ಸಿದ್ಧಿಸಿದೆ.  ತೆರೆಮೇಲೆ ನಗಿಸುವ ಇವರು, ತಮ್ಮ ಬದುಕಲ್ಲಿ ಸಖತ್ ಸೀರಿಯಸ್ ಪರ್ಸನ್. ಅದರಲ್ಲೂ ಧರ್ಮ, ಧಾರ್ಮಿಕ, ಕನ್ನಡದ ವಿಚಾರದಲ್ಲಂತೂ ಒಂದು ಹಿಡಿ ಹೆಚ್ಚೇ  ಎನ್ನಬಹುದು.  ಅಂಥಹದ್ದೇ ವಿಷಯ ಹೊತ್ತು, ತೆರೆಗೆ ಬರಲು ಸಿದ್ಧವಾದ ಸಿನಿಮಾವೇ ‘ರಂಗ ನಾಯಕ’.  ‘ಕನ್ನಡದ ಅಸ್ಮಿತೆ’ಯ ಬಗ್ಗೆ ಮಾತನಾಡುವ ಈ ಚಿತ್ರಕ್ಕೆ ‘ಗುರುಪ್ರಸಾದ್’ ನಿರ್ದೇಶಕರು. ಈ ಸಿನಿಮಾದಲ್ಲಿ ಜಗ್ಗೇಶ್ ನಾಯಕನಾಗಿ ಮಾಧ್ಯಮದ ಮುಂದೆ ಸಿನಿಮಾದ ಅನುಭವ ತೆರೆದಿಡುತ್ತಾ “ಈ ಚಿತ್ರದ ಮೂಲಕ ಪ್ರೇಕ್ಷಕರನ್ನು ನಗಿಸುವ ಜೊತೆ-ಜೊತೆಗೆ, ಕನ್ನಡದ ವಿಚಾರದಲ್ಲಿ ಬಹು ವಿಶೇಷವಾಗಿ ಏನೋ ಹೇಳಲು ಹೊರಟಿದ್ದೇವೆ. ಈ ಚಿತ್ರ ನೂರಾರು ವರ್ಷ ನೆನಪಿಡುವ ಚಿತ್ರವಾಗಿರಲಿದೆ”. ಎಂದರು.

 ಈ ಹಿಂದೆ ‘ಮಠ’, ‘ಎದ್ದೇಳು ಮಂಜುನಾಥ’ದಂಥಹ ಭರ್ಜರಿ ಹಿಟ್ ಕೊಟ್ಟಿದ್ದ ನಿರ್ದೇಶಕ “ಗುರುಪ್ರಸಾದ್-ಜಗ್ಗೇಶ್” ಜೋಡಿ ಬರೋಬ್ಬರಿ ಹದಿನೈದು ವರ್ಷದ ನಂತರ, ಈ ರಂಗನಾಯಕ ಚಿತ್ರದ ಮೂಲಕ ಮತ್ತೊಂದು “ನಗುವಿನ ಗುಳಿಗೆ” ಹೊತ್ತು ಬಂದಿದೆ. ಕಚಗುಳಿ ಇಡುವ ಸಂಭಾಷಣೆಯೇ ಗುರುಪ್ರಸಾದ್ ಶಕ್ತಿ. ಆ ಸಂಭಾಷಣೆಗಳನ್ನು ಜಗ್ಗೇಶ್ ಬಾಯಲ್ಲಿ ಕೇಳೋದೇ ಒಂದು ಮಜಾ. ಈ ಇಬ್ಬರು ಒಂದೆಡೆ ಸೇರಿದ ಮೇಲೆ ಅಲ್ಲೊಂದು ನಗೆಲೋಕ ಫಿಕ್ಸು!. ಅಳೆದು-ತೂಗಿ ಕಟ್ಟಿರುವ ಚಿತ್ರವಿದು ಎಂದಿರುವ ಚಿತ್ರತಂಡ, “ಈ ಚಿತ್ರ ನಗುವಿನ ಜೊತೆಗೆ ಕನ್ನಡದ ವಿಚಾರದಲ್ಲಿ ಮನಮುಟ್ಟುವ ಚಿತ್ರವಾಗಲಿದೆ” ಎನ್ನುತ್ತಿದೆ. ಅದೇನೇ ಇರಲಿ, ಗುರುಪ್ರಸಾದ್ ಮತ್ತು ಜಗ್ಗೇಶ್ ಈ ಇಬ್ಬರಿಗೂ ಒಂದು ‘ಭರ್ಜರಿ ಗೆಲುವಿನ ಕಂಬ್ಯಾಕ್’ ಬೇಕಿದೆ. ಅದು ಈ ಚಿತ್ರದ ಮೂಲಕ ಸಿಗಲಿದೆ ಎಂಬ ನಿರೀಕ್ಷೆಲ್ಲಿ ಇಬ್ಬರೂ ಇದ್ದಂತಿದೆ.  ಅದರಂತೆ ಚಿತ್ರ ತೆರೆಗೆ ತರಲು ಸಜ್ಜಾಗಿ, ಚಿತ್ರದ ಪರ ಪ್ರಚಾರ ಶುರುವಿಟ್ಟಿದ್ದಾರೆ.

ಹಾಗೆಯೇ ಈ ಚಿತ್ರಕ್ಕೆ ಎದುರಾಗಿ ಮತ್ತೊಂದು ಕನ್ನಡದ ನಿರೀಕ್ಷಿತ ಸಿನಿಮಾವಿದೆ. ಹೌದು, ಮುಂದಿನ ತಿಂಗಳ ಎಂಟನೇ ತಾರೀಕಿಗೆ ಬಿಡುಗಡೆ ಕಾಣುತ್ತಿರುವ ರಂಗನಾಯಕ ಚಿತ್ರಕ್ಕೆ ಎದುರಾಗಿ ಯೋಗರಾಜ್ ಭಟ್ ನಿರ್ದೇಶನದ  ಶಿವರಾಜ್ಕುಮಾರ್- ಪ್ರಭುದೇವ  ನಟನೆಯ ‘ಕರಟಕ-ದಮನಕ’ ಚಿತ್ರ ಅಂದೇ ತೆರೆಕಾಣುತ್ತಿದೆ. ಎರಡೂ ಚಿತ್ರಗಳ ಮೇಲೆ ಬಹು ಮಟ್ಟಿಗಿನ ನಿರೀಕ್ಷೆಯಂತೂ ಇಡಲಾಗಿದೆ. ಚಿತ್ರ ಅಂದುಕೊಂಡಂತೆಯೆ ಚೆನ್ನಾಗಿದ್ದು,  ಯಾವ ಚಿತ್ರಕ್ಕೆ ಪ್ರೇಕ್ಷಕ ಫಿದಾ ಆಗುವನೋ ಕಾದು ನೋಡೋಣ.‌ ಜೈ ಕನ್ನಡ ಪ್ರೇಕ್ಷಕ.

SendShareTweet
Previous Post

ಪರೀಕ್ಷಾ ಪೇ ಚರ್ಚಾದಲ್ಲಿ ಮೋದಿಯ ಸಪ್ತ ಸೂತ್ರದ ಸಲಹೆ..

Next Post

ಮಕ್ಕಳ ಚಿತ್ರೀಕರಣಕ್ಕೆ ಐದು ಗಂಟೆಯ ಡೆಡ್ ಲೈನ್!?

Related Posts

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ
Uncategorized

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ
Uncategorized

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ
Uncategorized

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
Uncategorized

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ
Uncategorized

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!
Uncategorized

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

Next Post
ಮಕ್ಕಳ ಚಿತ್ರೀಕರಣಕ್ಕೆ ಐದು ಗಂಟೆಯ ಡೆಡ್ ಲೈನ್!?

ಮಕ್ಕಳ ಚಿತ್ರೀಕರಣಕ್ಕೆ ಐದು ಗಂಟೆಯ ಡೆಡ್ ಲೈನ್!?

Leave a Reply Cancel reply

Your email address will not be published. Required fields are marked *

thirteen − 7 =

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat