ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮುಂಬೈ ಬಗ್ಗು ಬಡಿದು ಫೈನಲ್ ಪ್ರವೇಶಿಸಿದ ಆರ್ ಸಿಬಿ!

March 16, 2024
Share on WhatsappShare on FacebookShare on Twitter

ಮಹಿಳಾ ಪ್ರೀಮಿಯರ್ ಲೀಗ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವುದರ ಮೂಲಕ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ ಪ್ರವೇಶಿಸಿದೆ.

ಟೂರ್ನಿಯ ಎರಡನೇ ಸೀಸನ್‌ನ ಅಂತಿಮ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದ ಡೆಲ್ಲಿ ನೇರವಾಗಿ ಫೈನಲ್ ಪ್ರವೇಶ ಮಾಡಿತ್ತು. ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ.

ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದರು. ಆದರೆ, ತಂಡಕ್ಕೆ ಅತ್ಯಂತ ಕಳಪೆ ಆರಂಭ ಸಿಕ್ಕಿತು. ತಂಡದ ಮೊತ್ತ 20 ರನ್ಗಳಿದ್ದಾಗ ಆರಂಭಿಕ ಆಟಗಾರ್ತಿ ಸೋಫಿ ಡಿವೈನ್ ರೂಪದಲ್ಲಿ ಮೊದಲ ವಿಕೆಟ್ ಹೋಯಿತು. ನಾಯಕಿ ಸ್ಮೃತಿ ಮಂಧಾನ ಕೂಡ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮಂಧಾನ ಔಟಾದ ನಂತರ ಬಂದ ದಿಶಾ ಕ್ಯಾಸಟ್ ಖಾತೆ ತೆರೆಯಲು ಸಾಧ್ಯವಾಗದೆ ಔಟ್ ಆದರು. ಹೀಗಾಗಿ ಸ್ಕೋರ್ 23 ರನ್‌ಗಳಿಗೆ 4 ವಿಕೆಟ್ ಆಗಿತ್ತು.

ರಿಚಾ ಘೋಷ್ ಕೂಡ ಹೇಯ್ಲಿ ಮ್ಯಾಥ್ಯೂಸ್ ಎಸೆತದಲ್ಲಿ 19 ಎಸೆತಗಳಲ್ಲಿ 14 ರನ್ ಗಳಿಸಿ ಔಟಾದರು. ರಿಚಾ ಔಟಾದ ನಂತರ, ಆರ್‌ಸಿಬಿ ನಿಯಮಿತ ಅಂತರದಲ್ಲಿ ತನ್ನ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಮತ್ತೊಂದು ತುದಿಯಲ್ಲಿ ಸಮಯೋಜಿತ ಬ್ಯಾಟಿಂಗ್ ನಡೆಸಿದ ಎಲಿಸ್ ಪೆರ್ರಿ 50 ಎಸೆತಗಳಲ್ಲಿ 66 ರನ್‌ ಗಳಿಸಿ ಅದ್ಭುತ ಇನ್ನಿಂಗ್ಸ್ ಕಟ್ಟುವಲ್ಲಿ ಸಹಕಾರಿಯಾದರು. ಇವರಿಂದಾಗಿ ಬೆಂಗಳೂರು ತಂಡ 20 ಓವರ್‌ಗಳಲ್ಲಿ 135 ರನ್ ಗಳಿಸಿತು. ಕಡಿಮೆ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ಗೆ ಉತ್ತಮ ಆರಂಭ ಸಿಗಲಿಲ್ಲ. 27 ರನ್‌ಗಳಾಗುವಷ್ಟರಲ್ಲಿ ತಂಡವು ಇನ್‌ಫಾರ್ಮ್ ಬ್ಯಾಟರ್ ಹೇಲಿ ಮ್ಯಾಥ್ಯೂಸ್ ಅವರ ಪ್ರಮುಖ ವಿಕೆಟ್ ಕಳೆದುಕೊಂಡಿತು.

ಹೇಲಿ ಮ್ಯಾಥ್ಯೂಸ್ 14 ಎಸೆತಗಳಲ್ಲಿ 15 ರನ್‌ಗಳ ಇನಿಂಗ್ಸ್‌ ಆಡಿದರು. ಸ್ಕೋರ್ 50 ರ ಸಮೀಪದಲ್ಲಿದ್ದಾಗ ಎರಡನೇ ಆರಂಭಿಕ ಬ್ಯಾಟರ್ ಯಾಸ್ತಿಕಾ ಭಾಟಿಯಾ ಪೆವಿಲಿಯನ್ ಸೇರಿದರು.
ಭಾಟಿಯಾ 27 ಎಸೆತಗಳಲ್ಲಿ 19 ರನ್‌ ಗಳಿಸಿದರು. ಹರ್ಮನ್‌ಪ್ರೀತ್ ಕೌರ್ 30 ಎಸೆತಗಳಲ್ಲಿ 33 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದರು. ಆದರೆ ಕನ್ನಡತಿ ಶ್ರೇಯಾಂಕ ಮಾಡಿದ 18ನೇ ಓವರ್ನಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಆನಂತರ ಮುಂಬೈ ತಂಡದ ಇನ್ನಿಂಗ್ಸ್ ಆಮೆಗತಿಯಲ್ಲಿ ಸಾಗಿತು. ಹೀಗಾಗಿ ತಂಡ 12 ಎಸೆತಗಳಲ್ಲಿ 15 ರನ್ ಕಲೆಹಾಕಲು ಸಾಧ್ಯವಾಗದೆ 5 ರನ್ಗಳಿಂದ ಪಂದ್ಯವನ್ನು ಸೋತಿತು. ಈ ಮೂಲಕ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತು.

Tags: CricketFinalMumbaiRCBWPL
SendShareTweet
Previous Post

ಈಶ್ವರಪ್ಪ ಬಂಡಾಯ; ಮನವೊಲಿಸಲಾಗುವುದು ಎಂದ ಬೊಮ್ಮಾಯಿ!

Next Post

ಪ್ರೀತಿಸಿ ಮದುವೆಗೆ ನಿರಾಕರಿಸಿದ ಪ್ರೇಮಿ; ಯುವತಿ ಆತ್ಮಹತ್ಯೆ!

Related Posts

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!
ಕ್ರೀಡೆ

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?
ಕ್ರೀಡೆ

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ
ಕ್ರೀಡೆ

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!
ಕ್ರೀಡೆ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ  ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!
ಕ್ರೀಡೆ

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!
ಕ್ರೀಡೆ

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

Next Post
ಪ್ರೀತಿಸಿ ಮದುವೆಗೆ ನಿರಾಕರಿಸಿದ ಪ್ರೇಮಿ; ಯುವತಿ ಆತ್ಮಹತ್ಯೆ!

ಪ್ರೀತಿಸಿ ಮದುವೆಗೆ ನಿರಾಕರಿಸಿದ ಪ್ರೇಮಿ; ಯುವತಿ ಆತ್ಮಹತ್ಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat