ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಮೂಲಭೂತ ಸೌಕರ್ಯ ಕೊರತೆ; ಇವಿಎಂ ಧ್ವಂಸಗೊಳಿಸಿ ಪ್ರತಿಭಟನೆ

April 26, 2024
Share on WhatsappShare on FacebookShare on Twitter

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಎಂಬ ಗ್ರಾಮದಲ್ಲಿ ಗ್ರಾಮಸ್ಥರು ಇವಿಎಂ ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಮತದಾರರು ಮತದಾನ ಬಹಿಷ್ಕರಿಸಿದ್ದರು. ಆದರೆ, ಅಧಿಕಾರಿಗಳು ಅವರ ಮನವೊಲಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳ ವಿರುದ್ಧ ಜನ ಪ್ರತಿಭಟನೆ ನಡೆಸಿದರು. ನಂತರ ಕಲ್ಲು ತೂರಾಟ ನಡೆಸಿ, ಇವಿಎಂ ಧ್ವಂಸಗೊಳಿಸಿದರು.

ಹಲವಾರು ವರ್ಷಗಳಿಂದಲೂ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯಕ್ಕಾಗಿ ಮನವಿ ಮಾಡಿದರೆ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಕೆಲವರ ಮನವೊಲಿಸಿ ಮತದಾನ ಮಾಡುವಂತೆ ಪ್ರೇರೇಪಿಸಿ ಕರೆ ತಂದಿದ್ದರು. ಈ ಸಂದರ್ಭದಲ್ಲಿ ಮತ್ತೊಂದು ಗುಂಪು ಗುಂಪು ಗಲಾಟೆ ಆರಂಭಿಸಿದೆ. ಎರಡು ಗುಂಪುಗಳ ಮಧ್ಯೆ ನಡೆದ ಜಗಳ ಕೊನೆಗೆ ವಿಕೋಪಕ್ಕೆ ತಿರುಗಿದೆ. ಆ ವೇಳೆ ಇವಿಎಂ (EVM) ಹಾಗೂ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಕೆಲವರಿಗೆ ಘಟನೆಯಲ್ಲಿ ಗಾಯಗಳಾಗಿವೆ ಎನ್ನಲಾಗಿದೆ.

ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದರು. ಮೂಲಭೂತ ಸೌಕರ್ಯ ಇಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದರು.

Tags: ChamarajanagarElectionEVMIndiganattaLokasabhaElection
SendShareTweet
Previous Post

ಭಾರೀ ಮಳೆಗೆ ತತ್ತರಿಸಿದ ಪೂರ್ವ ಆಫ್ರಿಕಾ; 155 ಜನ ಬಲಿ, 236 ಜನರ ಸ್ಥಿತಿ ಗಂಭೀರ!

Next Post

ಬೆಂಗಳೂರು ನಗರದಲ್ಲಿ ಮತ್ತೆ ಮತದಾನಕ್ಕೆ ತಾತ್ಸಾರ; ಸಂಜೆ 5ರ ವೇಳೆಗೆ ಎಷ್ಟು ಮತದಾನವಾಗಿದೆ ಗೊತ್ತಾ?

Related Posts

ಎಣ್ಣೆ ಪಾರ್ಟಿ ಮಾಡೋಕೆ ಕರೆದು ಸ್ನೇಹಿತನ ಬರ್ಬರ ಹತ್ಯೆ!
ಚಾಮರಾಜನಗರ

ಎಣ್ಣೆ ಪಾರ್ಟಿ ಮಾಡೋಕೆ ಕರೆದು ಸ್ನೇಹಿತನ ಬರ್ಬರ ಹತ್ಯೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!
ಚಾಮರಾಜನಗರ

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!
ಚಾಮರಾಜನಗರ

ಚಾ.ನಗರದಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು.. ಮತ್ತಿಬ್ಬರು ಗಂಭೀರ!

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು
ಚಾಮರಾಜನಗರ

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು
ಚಾಮರಾಜನಗರ

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಕರೆಂಟ್​ ಹೊಡೆಯುತ್ತಾ ಇಲ್ವಾ? ಈ ಚಾಲಾಕಿ ಕಾಡಾನೆ ತಂತಿ ಬೇಲಿ ದಾಟಿದ ಸ್ಟೈಲೇ ಬೇರೆ!
ಚಾಮರಾಜನಗರ

ಕರೆಂಟ್​ ಹೊಡೆಯುತ್ತಾ ಇಲ್ವಾ? ಈ ಚಾಲಾಕಿ ಕಾಡಾನೆ ತಂತಿ ಬೇಲಿ ದಾಟಿದ ಸ್ಟೈಲೇ ಬೇರೆ!

Next Post
ಬೆಂಗಳೂರು ನಗರದಲ್ಲಿ ಮತ್ತೆ ಮತದಾನಕ್ಕೆ ತಾತ್ಸಾರ; ಸಂಜೆ 5ರ ವೇಳೆಗೆ ಎಷ್ಟು ಮತದಾನವಾಗಿದೆ ಗೊತ್ತಾ?

ಬೆಂಗಳೂರು ನಗರದಲ್ಲಿ ಮತ್ತೆ ಮತದಾನಕ್ಕೆ ತಾತ್ಸಾರ; ಸಂಜೆ 5ರ ವೇಳೆಗೆ ಎಷ್ಟು ಮತದಾನವಾಗಿದೆ ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat