ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಯುವತಿ ಸಿಗದ ಕಾರಣಕ್ಕೆ ಆಕೆ, ಸ್ನೇಹತನಿಗೆ ಗುಂಡು ಹಾರಿಸಿ, ತಾನೂ ಹಾರಿಸಿಕೊಂಡ ಪಾಗಲ್!

April 5, 2024
Share on WhatsappShare on FacebookShare on Twitter

ಇಂದೋರ್: ಯುವಕನೊಬ್ಬ ತಾನು ಇಷ್ಟ ಪಟ್ಟಿದ್ದ ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಆಕೆ ಹಾಗೂ ಆಕೆಯ ಸ್ನೇಹಿತನನ್ನು ಕೊಲೆ ಮಾಡಿ ತಾನೂ ಗುಂಡು ಹಾರಿಸಿಕೊಂಡಿರುವ ಘಟನೆ ನಡೆದಿದೆ.

ಈ ಘಟನೆ ಮಧ್ಯಪ್ರದೇಶದ ಇಂದೋರ್ ​​ನಲ್ಲಿ ನಡೆದಿದೆ. ತ್ರಿಕೋನ ಪ್ರೇಮ ಪ್ರಕರಣ ಎಂದು ಇದಕ್ಕೆ ಪೊಲೀಸರು ಹೇಳಿದ್ದಾರೆ. ಘಟನೆಗೂ ಮುನ್ನ ಮೂವರು ದೇವಸ್ಥಾನದಲ್ಲಿ ಭೇಟಿಯಾಗಿದ್ದಾರೆ. ಮೂರು ಜನರು ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 26 ವರ್ಷದ ಅಭಿಷೇಕ್​​​ ಯಾಧವ್ ಎಂದು ಗುರುತಿಸಲಾಗಿದೆ. ಈತ ಸ್ನೇಹಾ ಜಾಟ್​​ (22) ಹಾಗೂ ಈಕೆಯ ಪ್ರೇಮಿ ದೀಪಕ್​ ಜಾಟ್ ​​​ನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಹತ್ಯೆಯಾಗಿರುವ ಸ್ನೇಹಾ ಮತ್ತು ದೀಪಕ್ ಇಬ್ಬರು ಕೂಡ ಪ್ರೀತಿಸುತ್ತಿದ್ದರು. ಅಭಿಷೇಕ್​​​ ಸ್ನೇಹಾನ್ನು ಪ್ರೀತಿ ಮಾಡುತ್ತಿದ್ದ, ಸ್ನೇಹಾ ಅಭಿಷೇಕ್​​ನ ಪ್ರೀತಿಯನ್ನು ತಿರಸ್ಕರಿಸಿದ್ದಳು ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿಯೇ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಅಭಿಷೇಕ್​​​​ ಗನ್​​​ ತೆಗೆದು, ಸ್ನೇಹಾ ಹಾಗೂ ದೀಪಕ್​​​ ಮೇಲೆ ಗುಂಡು ಹಾರಿಸಲು ಮುಂದಾಗಿದ್ದಾನೆ. ಈ ವೇಳೆ ಇಬ್ಬರೂ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ನಂತರ ಅವರನ್ನು ಎಳೆದು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: DeathFiringIndorLovePolice
SendShareTweet
Previous Post

ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

Next Post

ರೇಪ್ ಸಂತ್ರಸ್ತೆಗೆ ಪರೀಕ್ಷೆ ಬರೆಯಲು ಅವಕಾಶ ನಕಾರ; ಶಿಕ್ಷಕರ ಕ್ರಮಕ್ಕೆ ಆಕ್ರೋಶ

Related Posts

ಕೇರಳ ಚುನಾವಣೆ ಮೇಲೆ ‘ಗಲ್ಫ್ ಯುದ್ಧ’ದ ನೆರಳು – ಅನಿವಾಸಿಗಳ ಮತದಾನಕ್ಕೆ ವಿಮಾನ ದರ ಏರಿಕೆ ಬಿಸಿ!
ದೇಶ

ಕೇರಳ ಚುನಾವಣೆ ಮೇಲೆ ‘ಗಲ್ಫ್ ಯುದ್ಧ’ದ ನೆರಳು – ಅನಿವಾಸಿಗಳ ಮತದಾನಕ್ಕೆ ವಿಮಾನ ದರ ಏರಿಕೆ ಬಿಸಿ!

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR
ದೇಶ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!
ದೇಶ

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

ಆಪ್‌ನಲ್ಲಿ ಆಂತರಿಕ ಕಲಹ? ವಜಾ ಬೆನ್ನಲ್ಲೇ ‘ಸೋಲಿಸಲು ಸಾಧ್ಯವಿಲ್ಲ’ ಎಂದ ಸಂಸದ ರಾಘವ್ ಚಡ್ಡಾ!
ದೇಶ

ಆಪ್‌ನಲ್ಲಿ ಆಂತರಿಕ ಕಲಹ? ವಜಾ ಬೆನ್ನಲ್ಲೇ ‘ಸೋಲಿಸಲು ಸಾಧ್ಯವಿಲ್ಲ’ ಎಂದ ಸಂಸದ ರಾಘವ್ ಚಡ್ಡಾ!

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ
ದೇಶ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

Next Post
ರೇಪ್ ಸಂತ್ರಸ್ತೆಗೆ ಪರೀಕ್ಷೆ ಬರೆಯಲು ಅವಕಾಶ ನಕಾರ; ಶಿಕ್ಷಕರ ಕ್ರಮಕ್ಕೆ ಆಕ್ರೋಶ

ರೇಪ್ ಸಂತ್ರಸ್ತೆಗೆ ಪರೀಕ್ಷೆ ಬರೆಯಲು ಅವಕಾಶ ನಕಾರ; ಶಿಕ್ಷಕರ ಕ್ರಮಕ್ಕೆ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

ಭುಗಿಲೆದ್ದ ಕಸ ವಿಲೇವಾರಿ ಘಟಕದ ವಿವಾದ – ಪೌರಾಯುಕ್ತೆ ಅಮೃತಾ ಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಭುಗಿಲೆದ್ದ ಕಸ ವಿಲೇವಾರಿ ಘಟಕದ ವಿವಾದ – ಪೌರಾಯುಕ್ತೆ ಅಮೃತಾ ಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಬರ್ತ್‌ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ‌ಸೇರಿ 14 ಮಂದಿ ಅರೆಸ್ಟ್!

ಬರ್ತ್‌ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ‌ಸೇರಿ 14 ಮಂದಿ ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat