ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ನಿಮ್ಮ ಜಿಲ್ಲೆಗೂ ಮಳೆಯಾಗತ್ತಾ?

April 7, 2024
Share on WhatsappShare on FacebookShare on Twitter

ರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ಬರೋಬ್ಬರಿ 14 ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಅಲ್ಲದೇ, 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಉಷ್ಣ ಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

Tags: HeavyRainKarnatakaRain
SendShareTweet
Previous Post

ಶಮನವಾಗದ ಮುನಿಯಪ್ಪ ಮುನಿಸು; ಪ್ರಚಾರಕ್ಕೆ ಗೈರು!

Next Post

ಮತ್ತೊಂದು ಅಮಾನವೀಯ ಪ್ರಕರಣ; ಮಹಿಳೆಯ ಅರೆಬೆತ್ತಲೆ ಮೆರವಣಿಗೆ!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಮತ್ತೊಂದು ಅಮಾನವೀಯ ಪ್ರಕರಣ; ಮಹಿಳೆಯ ಅರೆಬೆತ್ತಲೆ ಮೆರವಣಿಗೆ!

ಮತ್ತೊಂದು ಅಮಾನವೀಯ ಪ್ರಕರಣ; ಮಹಿಳೆಯ ಅರೆಬೆತ್ತಲೆ ಮೆರವಣಿಗೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat