ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಇತಿಹಾಸ

ರಾಮನ ಊರಲ್ಲಿ ಭೂಮಿಗೆ ಚಿನ್ನದ ಬೆಲೆ!

March 23, 2024
Share on WhatsappShare on FacebookShare on Twitter

ಜನವರಿ ೨೨, ಬಾಲರಾಮನ ವಿಗ್ರಹ ಲೋಕಾರ್ಪಣೆಯಾದ ದಿನ. ಬರಿ ದೇಶವಲ್ಲ, ಇಡೀ ವಿಶ್ವವೇ ಭಾರತದತ್ತ ಅಚ್ಚರಿಯಿಂದ ತಿರುಗಿ ನೋಡಿದ ದಿನವದು. ಭಾರತೀಯ ಹಿಂದೂಗಳ ಶತ-ಶತಮಾನದ ಕನಸು ನನಸಾದ ದಿನವದು. ಅಂದು ಪ್ರಧಾನಿ ನರೇಂದ್ರ ಮೋದಿ ಬಾಲರಾಮನ ಮೂರ್ತಿಗೆ ಪೂಜೆ ಸಲ್ಲಿಸುತ್ತಿದ್ದಂತೆಯೇ ಅಯೋಧ್ಯೆಯ ಚಿತ್ರಣವೇ ಬದಲಾಗಿಬಿಟ್ಟಿದೆ. ಅಲ್ಲಿನ ಮಣ್ಣಿನ ಕಣ ಕಣಕ್ಕೂ ಚಿನ್ನದ ಬೆಲೆ ಬಂದಿದೆ.

ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮನನ್ನು ಕಣ್ಣುಮುಚ್ಚಿದರ , ಲಕ್ಷಾಂತರ ಭಕ್ತರು ನಿತ್ಯ ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ದೇಶ-ವಿದೇಶಗಳಿಂದ ಬರುವ ಭಕ್ತರು ರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಅಲ್ಲಿ ಭಕ್ತಿ- ಭಾವದ ಜೊತೆಗೆ ಆರ್ಥಿಕತೆಯೂ ಹೇಗೆ ಬೆಸೆದುಕೊಂಡಿದೆ ಅನ್ನೋದಕ್ಕೆ ಸಾಕ್ಷಿಯೆಂಬಂತೆ ಇಲ್ಲಿನ ರಿಯಲ್ ಎಸ್ಟೇಟ್ ಚಿಗುರಿಕೊಂಡಿದೆ.

ಅಯೋಧ್ಯೆಯಲ್ಲಿ ಕೇವಲ ಮೂರೇ-ಮೂರು ತಿಂಗಳಲ್ಲಿ ಆಸ್ತಿ ಬೆಲೆ ಶೇ.179ರಷ್ಟು ಏರಿಕೆಯಾಗಿದೆ. ಅಲ್ಲಿ ದೊಡ್ಡ ದೊಡ್ಡ ಉದ್ಯಮಿಗಳು ಹೂಡಿಕೆ ಮಾಡಲು ಮುಂದಾಗಿದ್ದಾರೆ. ಅಕ್ಟೋಬರ್ 2023ರಲ್ಲಿ ಅಯೋಧ್ಯೆಯಲ್ಲಿ ಪ್ರತಿ ಚದರ ಅಡಿಗೆ 3,174 ರೂ.ಗಳಷ್ಟಿದ್ದ ಜಾಗದ ದರ ಈಗ ಚದರ ಅಡಿಗೆ 8,877 ರೂಪಾಯಿಗೆ ಏರಿಕೆಯಾಗಿದೆ. 10 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯ ದರ ಸದ್ಯ ಸುಮಾರು 28 ಲಕ್ಷ ರೂಪಾಯಿಗೆ ಏರಿಕೆಯಾಗಿದೆ. ಮಂದಿರಕ್ಕೆ ಸಮೀಪವಿರುವ ಸ್ಥಳಗಳಲ್ಲಿ ಹಿಂದೆ ಪ್ರತಿ ಚದರ ಅಡಿಗೆ 300 ರೂ. ಇರುವ ಬೆಲೆ ಈಗ 15 ಸಾವಿರ ರೂ.ಗೆ ಏರಿಕೆಯಾಗಿದೆ. ಅಯೋಧ್ಯೆ ನಿರ್ಮಾಣಕ್ಕೂ ಮೊದಲು ಆಸ್ತಿ ಮಾರಾಟ ಮಾಡಿದವರು ಈಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ.

ಅಯೋಧ್ಯೆಯಲ್ಲಿ ವಸತಿ ಆಸ್ತಿಗಳ ಹುಡುಕಾಟವು 6.25 ಪಟ್ಟು ಹೆಚ್ಚಾಗಿದೆ ಎನ್ನಲಾಗಿದೆ. ಅಲ್ಲಿನ ಸ್ಥಳೀಯ ಮಾಹಿತಿಯಂತೆ ಫೈಜಾಬಾದ್ ರಸ್ತೆ, ದಿಯೋಕಾಲಿ, ಚೌಡಾ ಕೋಸಿ ಪರಿಕ್ರಮ, ರಿಂಗ್ ರೋಡ್, ನಯಾಘಾಟ್ ನಂತಹ ಅನೇಕ ಪ್ರದೇಶಗಳಲ್ಲಿ ಭೂಮಿ ಮತ್ತು ಆಸ್ತಿಯ ಕುರಿತು ಹೆಚ್ಚಿನ ಹೂಡಿಕೆ ಮಾಡಲಾಗುತ್ತಿದೆ. ರಾಮ ಮಂದಿರ ಸುತ್ತಲಿನ 6 ರಿಂದ 20 ಕಿಲೋಮೀಟರ್ ವ್ಯಾಪ್ತಿಯೊಳಗೆ ಬರುವ ಈ ಪ್ರದೇಶಗಳ ಬಗ್ಗೆ ಹೂಡಿಕೆದಾರರ ಆಸಕ್ತಿ ತೀವ್ರವಾಗಿದೆ.

ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಆನ್‌ ಲೈನಲ್ಲಿ ಆಸ್ತಿ ಹುಡುಕಾಟ 2022 ರಲ್ಲಿ 29,889 ಕ್ಕೆ ಹೆಚ್ಚಾಗಿದೆ. ರಿಯಲ್ ಎಸ್ಟೇಟ್ ಕನ್ಸಲ್ಟೆನ್ಸಿ ANAROCK ಗ್ರೂಪ್ ಪ್ರಕಾರ, 2019 ರಲ್ಲಿ ಪ್ರತಿ ಚದರ ಅಡಿಗೆ ರೂ 1,000 ರಿಂದ ರೂ 2,000 ರಷ್ಟಿದ್ದ ಭೂಮಿಯ ದರಗಳು ಈಗ ಪ್ರತಿ ಚದರ ಅಡಿಗೆ ರೂ 4,000 ರಿಂದ ರೂ 6,000 ರಷ್ಟಿದೆ. ಹೀಗಾಗಿ ಹೊರಗಿನ ಹೂಡಿಕೆದಾರರ ಜತೆಗೆ ಸ್ಥಳೀಯರೂ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ದೊಡ್ಡ ಹೋಟೆಲ್ ಗುಂಪುಗಳಾದ ತಾಜ್ ಮತ್ತು ರಾಡಿಸನ್ ಇಲ್ಲಿ ಭೂಮಿ ಖರೀದಿಸಲು ಹೆಚ್ಚಿನ ಆಸಕ್ತಿ ವಹಿಸುತ್ತಿವೆ.

ಅಯೋಧ್ಯೆ ಮಾತ್ರವಲ್ಲ ನಗರದ ಹೊರ ವಲಯದಲ್ಲಿಯೂ ಭೂಮಿಗೆ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಫೈಜಾಬಾದ್‌ ರಸ್ತೆಯ ಭಾಗ. 2019ರಲ್ಲಿ ಇಲ್ಲಿ ಚದರ ಅಡಿಯ ಭೂಮಿಗೆ 400 ರಿಂದ 700 ರೂ. ಇತ್ತು. 2023ರ ಅಕ್ಟೋಬರ್ ವೇಳೆಗೆ ಚದರ ಅಡಿಗೆ 1,500 ರೂ.ಗಳಿಂದ 3,000 ರೂ.ಗೆ ಏರಿಕೆಯಾಗಿದೆ. ಅಯೋಧ್ಯೆ ನಗರದಲ್ಲಿ ಭೂಮಿಯ ಬೆಲೆ 2019ರಲ್ಲಿ ಪ್ರತಿ ಚದರ ಅಡಿಗೆ 1,000-2,000 ರೂ.ಗಳಿಂದ ಪ್ರಸ್ತುತ ಪ್ರತಿ ಚದರ ಅಡಿಗೆ 4,000-6,000 ರೂ.ಗೆ ಹೆಚ್ಚಾಗಿದೆ.

2019ರಲ್ಲಿ ಲಕ್ನೋ-ಗೋರಖ್ ಪುರ ಹೆದ್ದಾರಿಯಲ್ಲಿ ವಾಣಿಜ್ಯ ಪ್ಲಾಟ್ ಗೆ 2 ಕೋಟಿ ರೂ. ಇದ್ದ ದರ ಸದ್ಯ 5 ಕೋಟಿಗೆ ಏರಿಕೆಯಾಗಿದೆ. ಅಭಿನಂದನ್ ಲೋಧಾ ಹೌಸ್ ಅಯೋಧ್ಯೆಯಲ್ಲಿ 25 ಎಕರೆ ವಸತಿ ನಿವೇಶನ ಅಭಿವೃದ್ಧಿ ಯೋಜನೆಯನ್ನು ಶೀಘ್ರದಲ್ಲಿಯೇ ಆರಂಭಿಸಲಿದೆ. ರಾಮನಿದ್ದ ಜಾಗ ಈಗ ಮಣ್ಣಲ್ಲ..ಹೊನ್ನು ಎಂದರೆ ತಪ್ಪಾಗಲಾರದು. ಕೇವಲ ರಿಯಲ್‌ ಎಸ್ಟೇಟ್‌ ಅಷ್ಟೇ ಅಲ್ಲ. ಇಡೀ ಅಯೋಧ್ಯೆ ಜನತೆಯ ಆರ್ಥಿಕ ಸ್ಥಿತಿಯೇ ಈಗ ಬದಲಾಗಿದೆ. ಸ್ಥಳೀಯರ ಆದಾಯ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಇದು ಭಾರತದ ಒಂದು ಊರಿನ ಒಂದು ದೇವಾಲಯದ ಕಥೆ. ಆದ್ರೆ ಭಾರತದಲ್ಲಿ ಇಂಥ ನೂರಾರು ಪ್ರಮುಖ ದೇವಾಲಯಗಳಿವೆ. ಎಲ್ಲ ದೇವಾಲಯಗಳು ಇದೇ ರೀತಿ ಅಭಿವೃದ್ಧಿ ಕಂಡಲ್ಲಿ. ಟೆಂಪಲ್‌ ಎಕಾನಮಿ ಎಂಬ ಹೊಸ ಅವಕಾಶ ಬಹು ವ್ಯಾಪಕವಾಗಿ ದೇಶಾದ್ಯಂತ ವಿಸ್ತರಿಸಲಿದೆ. ದೇವಾಲಯಗಳು ಭಕ್ತಿಯನ್ನು ಹಂಚುವ ಶ್ರದ್ಧಾ ಕೇಂದ್ರಗಳಷ್ಟೇ ಅಲ್ಲ, ದೇಶದ ಅಭಿವೃದ್ಧಿಗೂ ಕೊಡುಗೆ ನೀಡುವ ಆರ್ಥಿಕ ಮೂಲಗಳು ಅನ್ನೋದನ್ನು ಅಯೋಧ್ಯೆಯ ಈ ಬೆಳವಣಿಗೆ ಸಾಭೀತುಪಡಿಸಿದೆ.

Tags: AyodhyaRamaReal Estate
SendShareTweet
Previous Post

ಯಾರಿತ ಜಾಫರ್ ಸಾದಿಕ್? ಡಿಎಂಕೆಯೊಂದಿಗೆ ಈತನ ನಂಟೇನು?

Next Post

ಈ ಸ್ಯಾಂಟಿಯಾಗೋ ಮಾರ್ಟಿನ್ ನ ನಂಟು ಯಾರೊಂದಿಗೆ?

Related Posts

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!
ವಿಶೇಷ ಅಂಕಣ

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ಈ ಸ್ಯಾಂಟಿಯಾಗೋ ಮಾರ್ಟಿನ್ ನ ನಂಟು ಯಾರೊಂದಿಗೆ?

ಈ ಸ್ಯಾಂಟಿಯಾಗೋ ಮಾರ್ಟಿನ್ ನ ನಂಟು ಯಾರೊಂದಿಗೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat