ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರೋಹಿತ್ ಔಟ್ ಆಗುತ್ತಿದ್ದಂತೆ ಸಂಭ್ರಮಿಸಿದ್ದಕ್ಕೆ ಕೊಲೆ!

March 31, 2024
Share on WhatsappShare on FacebookShare on Twitter

ಸನ್‌ ರೈಸರ್ಸ್ ಹೈದರಾಬಾದ್‌ ಹಾಗೂ ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದ ಪಂದ್ಯದ ವೇಳೆ ರೋಹಿತ್ ಶರ್ಮಾ ಔಟ್ ಆಗುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಯನ್ನು ಮುಂಬೈ ಇಂಡಿಯನ್ಸ್‌ ತಂಡದ ಇಬ್ಬರು ಅಭಿಮಾನಿಗಳು ಸರಿಯಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದ್ದು, ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಕೊಲ್ಲಾಪುರದ ಹನ್ಮಂತವಾಡಿಯಲ್ಲಿ ಈ ಘಟನೆ ನಡೆದಿದೆ. ಬಂಡುಪಂತ್ ಬಾಪುಸೊ ತಿಬಿಲೆ ಕೊಲೆಯಾಗಿರುವ ವ್ಯಕ್ತಿ. ಸಾಗರ್ ಜಾಂಜಗೆ, ಬಲವಂತ ಜಾಂಜಗೆ ಹತ್ಯೆ ಮಾಡಿರುವ ಆರೋಪಿಗಳು. ಹೈದರಾಬಾದ್‌ ನೀಡಿದ್ದ 277 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ಇಶಾನ್ ಕಿಶನ್ ಹಾಗೂ ರೋಹಿತ್ ಶರ್ಮಾ ಅದ್ಭುತ ಆರಂಭ ನೀಡಿದ್ದರು. ಆದರೆ ಕೆಲವೇ ಎಸೆತಗಳ ಅಂತರದಲ್ಲಿ ಇಬ್ಬರ ವಿಕೆಟ್ ಪತನವಾಯಿತು.

ರೋಹಿತ್ ಶರ್ಮಾ ವಿಕೆಟ್ ಪತನವಾಗಿದ್ದು, ಮುಂಬೈ ಇಂಡಿಯನ್ಸ್‌ ಪಾಳಯಕ್ಕೆ ಆಘಾತ ಉಂಟು ಮಾಡಿತ್ತು. ಈ ವೇಳೆ ಆ ವ್ಯಕ್ತಿ ಸಂಭ್ರಮಿಸಿದ್ದಕ್ಕೆ ಸಾಗರ್ ಜಾಂಜಗೆ ಮತ್ತು ಬಲವಂತ ಜಾಂಜಗೆಗೂ ಆಘಾತವಾಗಿದೆ. ಈ ವೇಳೆ ಸತ್ತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತಿಬಿಲೆ ಅವರು ಪತ್ನಿ, ಮೂವರು ಪುತ್ರಿಯರು, ಅಳಿಯ, ಪುತ್ರ, ಮೊಮ್ಮಕ್ಕಳು, ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Tags: HyderabadMIMurder
SendShareTweet
Previous Post

ಗುಜರಾತ್ ಗೆ ಗೆಲುವಿನ ನಗೆ; ಹೈದರಾಬಾದ್ ಗೆ ಸೋಲು!

Next Post

ಸಿಲಿಂಡರ್ ದರದಲ್ಲಿ ಇಳಿಕೆ; ಗ್ರಾಹಕರಿಗೆ ಖುಷಿ!

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
ಸಿಲಿಂಡರ್ ದರದಲ್ಲಿ ಇಳಿಕೆ; ಗ್ರಾಹಕರಿಗೆ ಖುಷಿ!

ಸಿಲಿಂಡರ್ ದರದಲ್ಲಿ ಇಳಿಕೆ; ಗ್ರಾಹಕರಿಗೆ ಖುಷಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat