ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಂಜುಂಡಿ ರಾಜೀನಾಮೆ!

April 23, 2024
Share on WhatsappShare on FacebookShare on Twitter

ಹುಬ್ಬಳ್ಳಿ: ಚುನಾವಣೆ ಸಂದರ್ಭದಲ್ಲಿಯೇ ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಚುನಾವಣೆ ವೇಳೆಯೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.

ನಗರದಲ್ಲಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರ ಮಾಡಿದ್ದು, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ನಂಜುಂಡಿ ಹೇಳಿದ್ದಾರೆ. ಕೆ.ಪಿ. ನಂಜುಂಡಿ ಅವರು ವಿಶ್ವಕರ್ಮ ಸಮುದಾಯದ ನಾಯಕರಾಗಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಂಜುಂಡಿ, ರಾಜಕಾರಣ ನನ್ನ ವೃತ್ತಿ ಅಲ್ಲ. ನನ್ನ ಸಮಾಜದ ಅಭಿವೃದ್ಧಿಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ. ಹಿಂದುಳಿದ ವರ್ಗಗಳ ಧ್ವನಿಯಾಗಿ ನನ್ನನ್ನು ಬಳಸಿಕೊಳ್ಳುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ, ಬಿಜೆಪಿ ನನ್ನನ್ನು ಹಾಗೆ ಬಳಕೆ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಕೇವಲ ವಿಪ ಸದಸ್ಯನಾಗಿ ಉಳಿದರೆ ನನ್ನ ಸಮಾಜದ ಅಭಿವೃದ್ಧಿ ಆಗುವುದಿಲ್ಲ. ಎಂಎಲ್‌ಸಿ ಆದರೆ, ನನ್ನ ಸಮಾಜಕ್ಕೆ ಎಲ್ಲವೂ ಸಿಗುತ್ತದೆ ಎಂಬುವುದು ತಪ್ಪು. ನಾನು ಮೋದಿ ಬಗ್ಗೆ, ಪಕ್ಷದ ಬಗ್ಗೆ ಏನೂ ಮಾತನಾಡಲ್ಲ. ಆದರೆ ಪಕ್ಷದಲ್ಲಿ ನಾನು ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇನೆ. ನನಗೆ ಸಚಿವ ಸ್ಥಾನ ನೀಡಬೇಕಿತ್ತು. ಸಚಿವನಾಗುವ ಅರ್ಹತೆ ನನಗೆ ಇದೆ ಎಂದು ಹೇಳಿದರು.

ಅಲ್ಲದೇ, ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ ಅವರು, ಬುಧವಾರ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗುವೆ ಎಂದು ಹೇಳಿದ್ದಾರೆ.

Tags: Basavaraja HorattiElectionKP NanjundiLokasabhaElectionMLCResign
SendShareTweet
Previous Post

ಆಕಸ್ಮಿಕವಾಗಿ ಹೆತ್ತ ಮಗುವಿನ ಮೇಲೆ ಕಾರು ಚಲಾಯಿಸಿದ ತಂದೆ; ಕರುಳು ಹಿಂಡುವ ಕತೆ!

Next Post

ಖಾಸಗಿ ಭಾಗ ಫೋಕಸ್ ಮಾಡಿ ಹೈಲೈಟ್ ಮಾಡುವವರ ವಿರುದ್ಧ ನಟಿ ಕೆಂಡಾಮಂಡಲ!

Related Posts

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!
ಚಿಕ್ಕಮಗಳೂರು

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!
ರಾಜ್ಯ

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!
ಚಾಮರಾಜನಗರ

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!
ತುಮಕೂರು

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!
ಕೊಪ್ಪಳ

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

Next Post
ಖಾಸಗಿ ಭಾಗ ಫೋಕಸ್ ಮಾಡಿ ಹೈಲೈಟ್ ಮಾಡುವವರ ವಿರುದ್ಧ ನಟಿ ಕೆಂಡಾಮಂಡಲ!

ಖಾಸಗಿ ಭಾಗ ಫೋಕಸ್ ಮಾಡಿ ಹೈಲೈಟ್ ಮಾಡುವವರ ವಿರುದ್ಧ ನಟಿ ಕೆಂಡಾಮಂಡಲ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat