ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶರ್ಮಾ ಬೆಂಕಿ ಬೌಲಿಂಗ್, ಜೈಸ್ವಾಲ್ ಅದ್ಭುತ ಆಟಕ್ಕೆ ಸೋತ ಮುಂಬೈ!

April 22, 2024
Share on WhatsappShare on FacebookShare on Twitter

ಜೈಪುರ: ರಾಜಸ್ಥಾನ್ ರಾಯಲ್ಸ್ ನ ಗೆಲುವಿನ ಓಟ ಮುಂದುವರೆದಿದ್ದು, ಮುಂಬೈ ಹೀನಾಯ ಸೋಲು ಕಂಡಿದೆ.

ರಾಜಸ್ಥಾನ್ ಪರ ಸಂದೀಪ್‌ ಶರ್ಮಾ ಬೆಂಕಿ ಬೌಲಿಂಗ್, ಯಶಸ್ವಿ ಜೈಸ್ವಾಲ್‌ ಭರ್ಜರಿ ಬ್ಯಾಟಿಂಗ್ ನೆರವಿನಿಂದಾಗಿ ರಾಜಸ್ಥಾನ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ ನಿಗದಿತ ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡವು ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ 183 ರನ್ ಸಿಡಿಸಿ ಗೆಲುವಿನ ದಡ ಸೇರಿತು.

ಗುರಿ ಬೆನ್ನಟ್ಟಿದ ರಾಜಸ್ಥಾನ್ ಪರ ಆರಂಭಿಕ ಆಟಗಾರರಾದ ಜೋಸ್‌ ಬಟ್ಲರ್‌ ಮತ್ತು ಯಶಸ್ವಿ ಜೈಸ್ವಾಲ್‌ 74 ರನ್‌ ಗಳ ಜೊತೆಯಾಟವಾಡಿ ಆರಂಭಿಕ ಮುನ್ನಡೆ ನೀಡಿದರು. ಬಟ್ಲರ್‌ 35 ರನ್‌(25 ಎಸೆತ, 6 ಬೌಂಡರಿ) ಸಿಡಿಸಿ ಔಟ್ ಆದರು. ಆನಂತರ ಯಶಸ್ವಿ ಜೈಸ್ವಾಲ್‌ ಮತ್ತು ನಾಯಕ ಸಂಜು ಸ್ಯಾಮ್ಸನ್‌ ಮುರಿಯದ ಎರಡನೇ ವಿಕೆಟ್ ಗೆ 65 ಎಸೆತಗಳಲ್ಲಿ 109 ರನ್‌ ಗಳಿಸಿ ಗೆಲುವಿನ ನಗೆ ಬೀರುವಂತೆ ಮಾಡಿದರು.
ರಾಜಸ್ಥಾನ್ ತಂಡ ಬ್ಯಾಟಿಂಗ್ ಮಾಡುವ ವೇಳೆ ಮಳೆಯ ಸಮಸ್ಯೆ ಕೂಡ ಕಾಡಿತು. ಆದರೂ ರಾಜಸ್ಥಾನ್ ತಂಡ ಒಂದೇ ಒಂದು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಯಶಸ್ವಿ ಜೈಸ್ವಾಲ್‌ ಔಟಾಗದೇ 104 ರನ್‌(60 ಎಸೆತ, 9 ಬೌಂಡರಿ, 7 ಸಿಕ್ಸರ್‌) ಸಿಡಿಸಿದರು. ಜೈಸ್ವಾಲ್‌ ಗೆ ಉತ್ತಮ ಸಾಥ್‌ ನೀಡಿದ ಸ್ಯಾಮ್ಸನ್‌ ಅಜೇಯ 38 ರನ್‌ (28 ಎಸೆತ, 2 ಬೌಂಡರಿ, 2 ಸಿಕ್ಸರ್‌) ಗಳಿಸಿದರು.

ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈನ ಬ್ಯಾಟ್ಸಮನ್ ಗಳು ಬೇಗ ಬೇಗನೆ ವಿಕೆಟ್ ಒಪ್ಪಿಸಿದರು. 52 ರನ್‌ಗಳಿರುಷ್ಟವರಲ್ಲಿ ಪ್ರಮಖ 4 ವಿಕೆಟ್‌ ಉರುಳಿದ್ದವು. ಆದರೆ, ವಡೇರಾ ಮತ್ತು ತಿಲಕ್‌ ವರ್ಮಾ 5ನೇ ವಿಕೆಟಿಗೆ 52 ಎಸೆತಗಳಲ್ಲಿ 99 ರನ್‌ ಗಳಿಸಿ ತಂಡಕ್ಕೆ ಚೇತರಿಕೆ ನೀಡಿದರು. ಆದರೆ, ನಂತರ ಮತ್ತೆ ಮುಂಬೈ ತಂಡ ನಾಟಕೀಯ ಕುಸಿತ ಕಂಡಿತು. ಕೊನೆಯಲ್ಲಿ 28 ರನ್‌ ಗಳಿಸುವಷ್ಟರಲ್ಲಿ ಕೊನೆಯ 5 ವಿಕೆಟ್‌ ಕಳೆದುಕೊಂಡಿತು. ಪರಿಣಾಮವಾಗಿ 9 ವಿಕೆಟ್‌ ನಷ್ಟಕ್ಕೆ 179 ರನ್‌ ಗಳಿಸಿತು. ರಾಯಲ್ಸ್ ಪರ ಸಂದೀಪ್‌ ಶರ್ಮಾ 18 ರನ್‌ ನೀಡಿ 5 ವಿಕೆಟ್‌ ಕಿತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿ ಗಳಿಸಿದರು.

Tags: CricketIPLMumbaiRR
SendShareTweet
Previous Post

ದಲಿತ ವ್ಯಕ್ತಿಯ ಮನೆ ಮಂದೆಯೇ ಯುವಕನ ಕೊಲೆ ಮಾಡಿದ ಅನ್ಯಕೋಮಿನ ಯುವಕರು!

Next Post

ಏ. 23 ಹನುಮ ಜಯಂತಿ! ಯಾವ ರಾಶಿಯವರ ಫಲ ಹೇಗಿದೆ?

Related Posts

ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ
ಕ್ರೀಡೆ

ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!
ಕ್ರೀಡೆ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!
ಕ್ರೀಡೆ

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!
ಕ್ರೀಡೆ

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!
ಕ್ರೀಡೆ

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಶ್ರೇಷ್ಠ ತಂಡ ಪ್ರಕಟ : ನಾಯಕ ಸೂರ್ಯಕುಮಾರ್ ಯಾದವ್‌ಗಿಲ್ಲ ಸ್ಥಾನ
ಕ್ರೀಡೆ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಶ್ರೇಷ್ಠ ತಂಡ ಪ್ರಕಟ : ನಾಯಕ ಸೂರ್ಯಕುಮಾರ್ ಯಾದವ್‌ಗಿಲ್ಲ ಸ್ಥಾನ

Next Post
ಏ. 23 ಹನುಮ ಜಯಂತಿ! ಯಾವ ರಾಶಿಯವರ ಫಲ ಹೇಗಿದೆ?

ಏ. 23 ಹನುಮ ಜಯಂತಿ! ಯಾವ ರಾಶಿಯವರ ಫಲ ಹೇಗಿದೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat